• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಗ್ರಾಮೀಣ ಪ್ರದೇಶಗಳಲ್ಲಿ ನೀರಿಗೆ ತೊಂದರೆಯಾಗದಂತೆ  ಮುನ್ನೆಚರಿಕೆ ವಹಿಸಿ : ಸಚಿವ ಪ್ರಿಯಾಂಕ್ ಖರ್ಗೆ

      Voice of Janata

      December 30, 2023
      0
      ಗ್ರಾಮೀಣ ಪ್ರದೇಶಗಳಲ್ಲಿ ನೀರಿಗೆ ತೊಂದರೆಯಾಗದಂತೆ  ಮುನ್ನೆಚರಿಕೆ ವಹಿಸಿ : ಸಚಿವ ಪ್ರಿಯಾಂಕ್ ಖರ್ಗೆ
      0
      SHARES
      106
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮೀಣ ಪ್ರದೇಶಗಳಲ್ಲಿ ನೀರಿಗೆ ತೊಂದರೆಯಾಗದಂತೆ  ಮುನ್ನೆಚರಿಕೆ ವಹಿಸಿ : ಸಚಿವ ಪ್ರಿಯಾಂಕ್ ಖರ್ಗೆ

      Voice Of Janata : ರಾಜ್ಯದಲ್ಲಿ ಬರ ಪರಿಸ್ಥಿತಿಯ ನಡುವೆ ಬೇಸಿಗೆ ಅವಧಿ ಬರುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ನೀರಿಗೆ ತೊಂದರೆಯಾಗದಂತೆ ಎಲ್ಲಾ ಮುನ್ನೆಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.

      ಅವರಿಂದು ಗ್ರಾಮೀಣ ನೀರು ಸರಬರಾಜು ಹಾಗೂ ನರೇಗ ಕಾರ್ಯಕ್ರಮಗಳದಡಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಪರವೇಜ್ ಅವರೊಂದಿಗೆ ಸಭೆ ನಡೆಸಿ, ಪ್ರಸಕ್ತ ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಗುರಿ ಸಾಧಿಸಲು ಕಾಮಗಾರಿಗಳ ವೇಗವನ್ನು ಹೆಚ್ಚಿಸುವಂತೆ ಆಡಳಿತಯಂತ್ರವನ್ನು ಸಜ್ಜುಗೊಳಿಸಲು ನಿರ್ದೇಶನ ನೀಡಿದರು. ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿಗೆ ತೊಂದರೆ ಬಾರದಂತೆ ಅಗತ್ಯವಿರುವ ಗ್ರಾಮಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಸಲು ಸೂಚಿಸಿದ ಸಚಿವರು ಖಾಸಗಿ ಕೊಳವೆಬಾವಿಗಳನ್ನು ಗುರುತಿಸಿರಿಸಿಕೊಳ್ಳಲು ಸಲಹೆ ಮಾಡಿದರು. ಅತ್ಯಾವಶ್ಯಕ ಪರಿಸ್ಥಿತಿಯಲ್ಲಿ ತೀವ್ರ ಅಭಾವ ತಲೆದೋರುವ ಗ್ರಾಮಗಳಿಗೆ ಟ್ಯಾಂಕ‌ರ್ ಮೂಲಕ ನೀರು ಸರಬರಾಜು ಮಾಡಲು ಅನುಕೂಲವಾಗುಂತೆ ವಾಹನಗಳನ್ನು ಸಜ್ಜು ಮಾಡಿಕೊಳ್ಳಲೂ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು. ಸಚಿವ

      ಕೇಂದ್ರ ಸರ್ಕಾರದಿಂದ ಜಲಜೀವನ್ ಹಾಗೂ ನರೇಗ ಯೋಜನೆಗಳಡಿ ಬರಬೇಕಿರುವ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡವಂತೆ ಮತ್ತೊಮ್ಮೆ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಾಭಿವೃದ್ಧಿ ಸಚಿವಾಲಯಕ್ಕೆ ಪತ್ರ ಬರೆಯಲು ಸಚಿವರು ತಿಳಿಸಿದರು.

      Tags: #Minister Priyanka karge#Public News#State News#ಗ್ರಾಮೀಣ ಅಭಿವೃದ್ದಿ#ಗ್ರಾಮೀಣ ಪ್ರದೇಶಗಳಲ್ಲಿ ನೀರಿಗೆ ತೊಂದರೆಯಾಗದಂತೆ  ಮುನ್ನೆಚರಿಕೆ ವಹಿಸಿ : ಸಚಿವ ಪ್ರಿಯಾಂಕ್ ಖರ್ಗೆ#ಪಂಚಾಯತ್ ರಾಜ್
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.