• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಲಿಂಗಸುಗೂರಿನಿಂದ ಮುದೋಳಕ್ಕೆ ತೆರಳುತ್ತಿದ್ದ ಸಂದರ್ಭ ಸಚಿವ ಆರ್.ಬಿ. ತಿಮ್ಮಾಪುರರಿಗೆ ಮುದ್ದೇಬಿಹಾಳದಲ್ಲಿ ಗೌರವ ಸನ್ಮಾನ.

      By fayazahamad

      January 6, 2026
      0
      ಲಿಂಗಸುಗೂರಿನಿಂದ ಮುದೋಳಕ್ಕೆ ತೆರಳುತ್ತಿದ್ದ ಸಂದರ್ಭ ಸಚಿವ ಆರ್.ಬಿ. ತಿಮ್ಮಾಪುರರಿಗೆ ಮುದ್ದೇಬಿಹಾಳದಲ್ಲಿ ಗೌರವ ಸನ್ಮಾನ.
      0
      SHARES
      20
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಗಸುಗೂರಿನಿಂದ ಮುದೋಳಕ್ಕೆ ತೆರಳುತ್ತಿದ್ದ ಸಂದರ್ಭ ಸಚಿವ ಆರ್.ಬಿ. ತಿಮ್ಮಾಪುರರಿಗೆ ಮುದ್ದೇಬಿಹಾಳದಲ್ಲಿ ಗೌರವ ಸನ್ಮಾನ.

      ಮುದ್ದೇಬಿಹಾಳ: ಲಿಂಗಸುಗೂರಿನಿಂದ ಮುದೋಳಕ್ಕೆ ತೆರಳುತ್ತಿದ್ದ ಸಂದರ್ಭ ಮುದೋಳ ಮತಕ್ಷೇತ್ರದ ಶಾಸಕರಾಗಿಯೂ ಹಾಲಿ ಅಬಕಾರಿ ಸಚಿವರಾಗಿರುವ ಆರ್.ಬಿ. ತಿಮ್ಮಾಪುರ ಅವರನ್ನು ಮುದ್ದೇಬಿಹಾಳ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ದೊಡಮನಿ ಫೌಂಡೇಶನ್ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.
      ಇದೇ ವೇಳೆಯಲ್ಲಿ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಹಾರ ಹಾಕಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ದೊಡಮನಿ ಫೌಂಡೇಶನ್ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರಾದ ತಿಪ್ಪಣ್ಣ ದೊಡಮನಿ ಅವರು, ಸಾಮಾಜಿಕ ನ್ಯಾಯ ಹಾಗೂ ಜನಪರ ಆಡಳಿತಕ್ಕೆ ಸರ್ಕಾರ ಬದ್ಧವಾಗಿದ್ದು, ಅದರಲ್ಲಿ ಸಚಿವ ಆರ್.ಬಿ. ತಿಮ್ಮಾಪುರ ಅವರ ಕೊಡುಗೆ ಗಮನಾರ್ಹವಾಗಿದೆ ಎಂದು ಹೇಳಿದರು.
      ಸನ್ಮಾನ ಸಮಾರಂಭದಲ್ಲಿ ಮುಖಂಡರಾದ ಪ್ರಕಾಶ ಸರೂರ, ಮಕಬೂಲಸಾಬ ಬನ್ನೇಟ್ಟಿ, ಬಸವರಾಜ ಕುಂಬಾರ, ನ್ಯಾಯವಾದಿಗಳಾದ ಎಸ್.ಎಚ್. ಲೋಟಗೇರಿ, ಅಬ್ದುಲ್ ಡೋಣೂರ, ಶಿವು ದೊಡಮನಿ, ನೀಲಪ್ಪ ನಾಲತವಾಡ, ಹಣಮಂತ ಕರೆಕಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

      Tags: #indi / vijayapur#Minister R.B. Thimmapura was felicitated in Muddebihal while on his way from Lingasugur to Mudola.#Public News#State News#Today News#Voice Of Janata#VOICE OF JANATA (VOJ-VOJ)
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.