• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸ್ವಪ್ನ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆ’ಗೆ  ಸಚಿವ ಸತೀಶ್ ಜಾರಕಿಹೊಳಿ ಭೇಟಿ

      Voiceofjanata.in

      July 22, 2025
      0
      ಸ್ವಪ್ನ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆ’ಗೆ  ಸಚಿವ ಸತೀಶ್ ಜಾರಕಿಹೊಳಿ ಭೇಟಿ
      0
      SHARES
      71
      VIEWS
      Share on FacebookShare on TwitterShare on whatsappShare on telegramShare on Mail

      ಸ್ವಪ್ನ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆ’ಗೆ  ಸಚಿವ ಸತೀಶ್ ಜಾರಕಿಹೊಳಿ ಭೇಟಿ

      ವಿಜಯಪುರ: ನಗರದ ಆಶ್ರಮ ರಸ್ತೆಯಲ್ಲಿರುವ ಸ್ವಪ್ನ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆ’ಗೆ ಇಂದು ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಮಕ್ಕಳ ಕಲಿಕಾ ಪರಿಸ್ಥಿತಿಗಳ ಬಗ್ಗೆ ವಿಚಾರಿಸಿದರು.

      ತರಗತಿ ಕೊಠಡಿ, ಲ್ಯಾಬ್, ಗ್ರಂಥಾಲಯ ಸೇರಿದಂತೆ ವಿವಿಧ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು, ಅಧ್ಯಾಪಕರು ಹಾಗೂ ಸಿಬ್ಬಂದಿಗಳಿಂದ ಮಾಹಿತಿ ಪಡೆದರು.
      ವಿದ್ಯಾರ್ಥಿಗಳು ಅಭಿಪ್ರಾಯ, ಅಗತ್ಯವಿರುವ ಸೌಲಭ್ಯ ಹಾಗೂ ಸಮಸ್ಯೆಗಳ ಬಗ್ಗೆ ಆಲಿಸಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಣ, ಕನಸುಗಳ ಬಗ್ಗೆ ಹಂಚಿಕೊಂಡಾಗ ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸುವಂತಹ ಪ್ರೇರಣಾದಾಯಕ ಮಾತು ಹೇಳಿ ಹುರಿದುಂಬಿಸಿದರು.

      ಶಾಲೆಯ ಅಧ್ಯಕ್ಷ ಶಿವಾನಂದ ರೇಶ್ಮಿ ಹಾಗೂ ಮುಖ್ಯೋಪಾಧ್ಯಾಯರು ಡಾ. ಸುಜಾತಾ ಬಿರಾದಾರ ಅವರು, ಶಾಲೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ಮಕ್ಕಳಿಗೆ ಎದುರಾಗುತ್ತಿರುವ ತೊಂದರೆಗಳನ್ನು ಸಚಿವರ ಗಮನಕ್ಕೆ ತಂದರು. ವಿಶೇಷವಾಗಿ ಆಟದ ಮೈದಾನ, ಶೌಚಾಲಯ, ಶುದ್ಧ ಕುಡಿಯುವ ನೀರು ಅವಶ್ಯಕತೆ ಮುಂತಾದ ಅನೇಕ ಅಂಶಗಳ ಬಗ್ಗೆ ಉಲ್ಲೇಖ ಮಾಡಿದರು.
      ಸಚಿವರು ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ, “ವಿಕಲಚೇತನ ಮಕ್ಕಳ ಶಿಕ್ಷಣವು ಅತ್ಯಂತ ಮೌಲ್ಯಮಯ ಮತ್ತು ಆಪ್ತವಾಗಿರಬೇಕು. ಸರಕಾರದ ಮಟ್ಟದಲ್ಲಿ ಸಾಧ್ಯವಾದಷ್ಟು ಸಹಾಯ ಮಾಡುವ ಭರವಸೆ ನೀಡುತ್ತೇನೆ” ಎಂದು ತಿಳಿಸಿದರು.

      ಸಭೆಯ ಅಂತ್ಯದಲ್ಲಿ ಮಕ್ಕಳೊಂದಿಗೆ ಸಂತಸವಾಗಿ ಮಾತನಾಡಿದ ಸಚಿವರು, ಅವರ ಚಟುವಟಿಕೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲೆಯ ಕಾರ್ಯತತ್ಪರತೆಯನ್ನು ಪ್ರಶಂಸಿಸಿದ ಅವರು, ಈ ಸಂಸ್ಥೆಗೆ ಬೇಕಾದ ಅಗತ್ಯ ನೆರವಿನ ಬಗ್ಗೆ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

      ಈ ಸಂದರ್ಭದಲ್ಲಿ ಮಾಜಿ ಶಾಸಕ ರಾಜು ಆಲಗೂರ, ಹಿರಿಯ ಕಾಂಗ್ರೆಸ್ ಮುಖಂಡರಾದ ಹಮೀದ್ ಮುಶ್ರಿಫ್, ಜಮೀರ್ ಬಕ್ಷಿ ಹಾಗೂ ವಿಕಲಚೇತನರ ಕಲ್ಯಾಣಾಧಿಕಾರಿಗಳಾದ ಜಗದೀಶ್ ಕೆಂಪಲಿಂಗಣ್ಣವರ್ ಅವರು ಉಪಸ್ಥಿತರಿದ್ದರು.

      Tags: #indi / vijayapur#Minister Satish Jarakiholi's visit to Swap's deaf and dumb children's residential school#Public News#Today News#Voice Of Janata#Voiceofjanata.in#ಸ್ವಪ್ನ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆ’ಗೆ  ಸಚಿವ ಸತೀಶ್ ಜಾರಕಿಹೊಳಿ ಭೇಟಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      July 18, 2026
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.