• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕುದಿಯುವ ಅನ್ನ, ಪಾಯಸಕ್ಕೆ ಕೈಹಾಕಿ ಪ್ರಸಾದ ಹೊರತೆಗೆದ ಪವಾಡ ಪುರುಷ ದ್ಯಾಮಣ್ಣ ದಿಂಡವಾರ ಅಜ್ಜ:  ಭಕ್ತರಿಗೆ ಅಚ್ಚರಿ ಮೂಡಿಸಿತು

      @voiceofjanata.in

      February 20, 2026
      0
      ಕುದಿಯುವ ಅನ್ನ, ಪಾಯಸಕ್ಕೆ ಕೈಹಾಕಿ ಪ್ರಸಾದ ಹೊರತೆಗೆದ ಪವಾಡ ಪುರುಷ ದ್ಯಾಮಣ್ಣ ದಿಂಡವಾರ ಅಜ್ಜ:  ಭಕ್ತರಿಗೆ ಅಚ್ಚರಿ ಮೂಡಿಸಿತು
      0
      SHARES
      25
      VIEWS
      Share on FacebookShare on TwitterShare on whatsappShare on telegramShare on Mail

      ಕುದಿಯುವ ಅನ್ನ, ಪಾಯಸಕ್ಕೆ ಕೈಹಾಕಿ ಪ್ರಸಾದ ಹೊರತೆಗೆದ ಪವಾಡ ಪುರುಷ ದ್ಯಾಮಣ್ಣ ದಿಂಡವಾರ ಅಜ್ಜ:  ಭಕ್ತರಿಗೆ ಅಚ್ಚರಿ ಮೂಡಿಸಿತು

      ​

      ಡೊಂಕಮಡು ಗ್ರಾಮದ ಗಿರಿಯಪ್ಪ ಮುತ್ಯಾನ ಜಾತ್ರಾ ಮಹೋತ್ಸವದಲ್ಲಿ ಭಕ್ತರ ಮೈಮನ ರೋಮಾಂಚನ.

      ವಿಶೇಷ ವರದಿ : ಬಸವರಾಜ ಈ ಕುಂಬಾರ , ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ತಾಲ್ಲೂಕಿನ  ಡೊಂಕಮಡು ಗ್ರಾಮದಲ್ಲಿ ಮಂಗಳವಾರ ಜರುಗಿದ ಗಿರಿಯಪ್ಪ ಮುತ್ಯಾನ ಜಾತ್ರಾ ಮಹೋತ್ಸವದಲ್ಲಿ ಭಕ್ತರ ಮೈಮನ ರೋಮಾಂಚನಗೊಳಿಸುವ ಪವಾಡವೊಂದು ಜರುಗಿದೆ. ಕುದಿಯುವ ಅನ್ನ ಮತ್ತು ಪಾಯಸದ ಬೋಗೋಣಿಗೆ ಪವಾಡ ಪುರುಷ ದ್ಯಾಮಣ್ಣ ದಿಂಡವಾರ ಅವರು ಬರಿಗೈ ಹಾಕಿ ಪ್ರಸಾದ ಹೊರತೆಗೆಯುವ ಮೂಲಕ ಸಾವಿರಾರು ಭಕ್ತರಲ್ಲಿ ಅಚ್ಚರಿ ಮೂಡಿಸಿದರು.
      ​ಜಾತ್ರೆಯ ಅಂಗವಾಗಿ ದೇವಸ್ಥಾನದ ಆವರಣದಲ್ಲಿ ಡೊಳ್ಳಿನ ನಿನಾದದ ಮಧ್ಯೆ ದೇವವಾಣಿ ನುಡಿಯಲಾಯಿತು. ಬಳಿಕ ಭಕ್ತರಿಗೆ ಅನ್ನಪ್ರಸಾದ ಸಿದ್ಧಪಡಿಸುತ್ತಿದ್ದ ಸ್ಥಳಕ್ಕೆ ಭಕ್ತರೊಂದಿಗೆ ಆಗಮಿಸಿದ ಪವಾಡ ಪುರುಷ ದ್ಯಾಮಣ್ಣ ದಿಂಡವಾರ ಅವರು, ಒಲೆಯ ಮೇಲೆ ಕುದಿಯುತ್ತಿದ್ದ ಅನ್ನ, ಸಾರು ಹಾಗೂ ಬಾಳೆಹಣ್ಣಿನ ಸಿಕಣಿ ಪಾಯಸದ ಬೋಗೋಣಿಗಳಿಗೆ ಕೈಹಾಕಿ ಬೊಗಸೆಗಟ್ಟಲೆ ಪ್ರಸಾದವನ್ನು ತಟ್ಟೆಗೆ ತೆಗೆದರು. ಕುದಿಯುವ ಬಿಸಿಯನ್ನೂ ಲೆಕ್ಕಿಸದೆ ಅವರು ಮಾಡಿದ ಈ ಕಾರ್ಯವನ್ನು ಕಂಡ ಭಕ್ತರು “ಗಿರಿಯಪ್ಪ ಮುತ್ಯಾನಿಗೆ ಜಯವಾಗಲಿ” ಎಂದು ಜಯಘೋಷ ಹಾಕಿದರು.
      ​ಇದೇ ವೇಳೆ ದೇವವಾಣಿ ನುಡಿದ ಬಸಪ್ಪ, ಅಜ್ಜನವರು”ಈ ವರ್ಷ ಮಳೆ-ಬೆಳೆ ಉತ್ತಮವಾಗಿದ್ದು, ಮುಂಬರುವ ದಿನಗಳಲ್ಲಿ ಗ್ರಾಮದಲ್ಲಿ ಬಂಗಾರದ ಹೊಗೆ ಏಳಲಿದೆ” ಎಂದು ಭವಿಷ್ಯ ನುಡಿದರು. ಇದು ರೈತರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಹರ್ಷ ಮೂಡಿಸಿದೆ.
      ​ಕಾಯಿಲೆ ವಾಸಿ ಮಾಡುವ ಗಿರಿಯಪ್ಪ ಮುತ್ಯಾ:
      ​ಗಿರಿಯಪ್ಪ ಮುತ್ಯಾನ ಪವಾಡ ಅಪಾರವಾಗಿದ್ದು, ಇಲ್ಲಿಗೆ ಬರುವ ಭಕ್ತರ ದೀರ್ಘಕಾಲದ ಕಾಯಿಲೆಗಳು ವಾಸಿಯಾಗುತ್ತವೆ ಎಂಬ ಅಚಲ ನಂಬಿಕೆಯಿದೆ. ಈ ಬಾರಿಯ ಜಾತ್ರೆಗೆ ಮುದ್ದೇಬಿಹಾಳ, ತಾಳಿಕೋಟಿ, ಹುಣಸಗಿ ಸೇರಿದಂತೆ ಅಡವಿ ಸೋಮನಾಳ, ಅಡವಿ ಹುಲಗಬಾಳ, ಚವನಬಾವಿ, ಕ್ಯಾತನಡೋಣಿ, ಶಿವಪೂರ ಹಾಗೂ ನೆರೆಯ ಜಿಲ್ಲೆಗಳಾದ ಬಸಾಪೂರ, ಮನ್ಯಾಳ, ಬಪ್ಪರಗಿ, ಕುರೇಕನಾಳ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ದರ್ಶನ ಪಡೆದರು.
      ​ಗ್ರಾಮದ ಸಮಸ್ತ ದೈವ ಮಂಡಳಿ ಹಾಗೂ ಸದ್ಭಕ್ತ ಮಂಡಳಿಯವರು ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದರು.
      ಸುತ್ತಮುತ್ತಲಿನ ಗ್ರಾಮಸ್ಥರು ಭಕ್ತರು ಭಾಗವಹಿಸಿದ್ದರು.
      Tags: #indi / vijayapur#Miracle of Purusha Dyamanna Dindwara Ajja who put his hand into boiling rice and payasa and took out Prasadam: Amazed the devotees.#Public News#State News#Today News#VOICE OF JANATA (VOJ-VOJ)#Voiceofjanata.in#ಕುದಿಯುವ ಅನ್ನಪಾಯಸಕ್ಕೆ ಕೈಹಾಕಿ ಪ್ರಸಾದ ಹೊರತೆಗೆದ ಪವಾಡ ಪುರುಷ ದ್ಯಾಮಣ್ಣ ದಿಂಡವಾರ ಅಜ್ಜ:  ಭಕ್ತರಿಗೆ ಅಚ್ಚರಿ ಮೂಡಿಸಿತು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.