• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾರ್ಯ ಶ್ಲಾಘನೀಯ

      Voiceofjanata.in

      September 10, 2025
      0
      ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾರ್ಯ ಶ್ಲಾಘನೀಯ
      0
      SHARES
      65
      VIEWS
      Share on FacebookShare on TwitterShare on whatsappShare on telegramShare on Mail

      ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾರ್ಯ ಶ್ಲಾಘನೀಯ

      ವಿಜಯಪುರ: ನಗರದಲ್ಲಿ ಗಣೇಶ ವಿಸರ್ಜನೆ ವೇಳೆ ಇತ್ತೀಚೆಗೆ ವಿದ್ಯುತ್ ಸ್ಪರ್ಶದಿಂದ ನಡೆದ ದುರ್ಘಟನೆಯಲ್ಲಿ ಮೃತಪಟ್ಟಿರುವ ಮರಾಠಾ ಸಮಾಜದ ಯುವಕ ಶಿವಾಜಿ (ಶುಭಂ) ಸಂಕಪಾಲ ಹಾಗೂ ಗಾಯಗೊಂಡ ಯುವಕನ ಮನೆಗೆ ನಗರ ಶಾಸಕರಾದ ಸನ್ಮಾನ್ಯ ಶ್ರೀ ಬಸನಗೌಡ ರಾ.ಪಾಟೀಲ ಯತ್ನಾಳ ರವರು ಈಚೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಮೃತಪಟ್ಟ ಯುವಕನ ಕುಟುಂಬಸ್ಥರಿಗೆ ನೌಕರಿ ಹಾಗೂ ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ಕೊಡಿಸುವುದಾಗಿ ಭರವಸೆ ನೀಡಿರುವುದು ಶ್ಲಾಘನೀಯ ಕಾರ್ಯ ಎಂದು ಮರಾಠಾ ಸಮಾಜದ ಕಾರ್ಯದರ್ಶಿಯೂ ಆದ ಮಹಾನಗರ ಪಾಲಿಕೆ ಸದಸ್ಯ ರಾಹುಲ್ ಜಾಧವ ತಿಳಿಸಿದ್ದಾರೆ.

      ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಕಸ್ಮೀಕವಾಗಿ ದುರ್ಘಟನೆ ನಡೆದ ತಕ್ಷಣವೇ ಎಲ್ಲ ಗಜಾನನ ಮಂಡಳಿಗಳು ಮೆರವಣಿಗೆ ಸ್ತಗೀತಗೊಳಿಸಿ, ಮೌನಾಚರಣೆ ನಡೆಸಿ, ಯುವಕನ ಆತ್ಮಕ್ಕೆ ಶಾಂತಿ ಕೋರಲಾಗಿತ್ತು. ಮೃತ ಯುವಕ ಮತ್ತು ಗಾಯಗೊಂಡವರ ಮನೆಗೆ ಶಾಸಕರು ಭೇಟಿ ನೀಡಿ, ಮನೆಗೆ ಆಧಾರವಾಗಬೇಕಿದ್ದ ಮಗನನ್ನು ಕಳೆದುಕೊಂಡು ಸಂಕಷ್ಟಲ್ಲಿರುವ ಕುಟುಂಬಕ್ಕೆ ನೆರವಾಗಲು, ಬಿಕಾಂ ಪದವಿಧರೆ ಆಗಿರುವ ಮೃತ ಯುವಕನ ಸಹೋದರಿ ಮೋನಿಕಾ ಸಂಕಪಾಲ ಅವರಿಗೆ ಸಿದ್ದಸಿರಿ ಸೌಹಾರ್ದ ಸಹಕಾರಿ ನಿಯಮಿತದಲ್ಲಿ ಕಿರಿಯ ಅಧಿಕಾರಿ ಹುದ್ದೆಗೆ ನೇಮಕ ಮಾಡಿಕೊಂಡು, ಜೀವನೋಪಾಯಕ್ಕೆ ಅನುಕೂಲ ಕಲ್ಪಿಸಲಾಗುವುದಾಗಿ ತಿಳಿಸಿದರು. ಅದೇ ರೀತಿ ಗಾಯಗೊಂಡ ಯುವಕನಿಗೆ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ಉಚಿತವಾಗಿ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ತಿಳಿಸಿದ ಮಾನ್ಯ ಶಾಸಕರಿಗೆ ಮರಾಠಾ ಸಮುದಾಯ ಪರವಾಗಿ ಅನಂತಕೋಟಿ ಧನ್ಯವಾದಗಳು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ಸ್ಥಳ: ವಿಜಯಪುರ ದಿನಾಂಕ: 10-9-2025 ರಾಹುಲ್ ಜಾಧವ ಕಾರ್ಯದರ್ಶಿಗಳು, (ಮರಾಠಾ ಸಮಾಜ) ಮಹಾನಗರ ಪಾಲಿಕೆ ಸದಸ್ಯರು, ವಿಜಯಪುರ

      Tags: #indi / vijayapur#MLA Basanagowda Patil Yatna's work is commendable#Public News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಮೀನಿಗೆ ಹೋಗಲು ದಾರಿ ಇಲ್ಲ; ತಹಸೀಲ್ದಾರರ ಮಧ್ಯಸ್ಥಿಕೆಗೆ ರೈತನ ಮನವಿ

      ಜಮೀನಿಗೆ ಹೋಗಲು ದಾರಿ ಇಲ್ಲ; ತಹಸೀಲ್ದಾರರ ಮಧ್ಯಸ್ಥಿಕೆಗೆ ರೈತನ ಮನವಿ

      June 18, 2026
      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      June 17, 2026
      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      June 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.