• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕಟ್ಟಡ ಕಾರ್ಮಿಕರ ಅರ್ಹ ಪಾಲನುಭವಿಗಳ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಿಸಿದ ಶಾಸಕ ಎಂ.ಆರ್ ಮಂಜುನಾಥ್.

      Voice of janata

      February 19, 2024
      0
      ಕಟ್ಟಡ ಕಾರ್ಮಿಕರ ಅರ್ಹ ಪಾಲನುಭವಿಗಳ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಿಸಿದ ಶಾಸಕ ಎಂ.ಆರ್ ಮಂಜುನಾಥ್.
      0
      SHARES
      285
      VIEWS
      Share on FacebookShare on TwitterShare on whatsappShare on telegramShare on Mail

      ಕಟ್ಟಡ ಕಾರ್ಮಿಕರ ಅರ್ಹ ಪಾಲನುಭವಿಗಳ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಿಸಿದ ಶಾಸಕ ಎಂ.ಆರ್ ಮಂಜುನಾಥ್.

      ಹನೂರು : ಪಶು ಆಸ್ಪತ್ರೆ ಇಲಾಖೆಯ ಸಭಾಂಗಣದಲ್ಲಿ  ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೊಂದಾಯಿತ ಅರ್ಹ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ಗಳನ್ನು ಶಾಸಕರಾದ ಎಂ ಆರ್.ಮಂಜುನಾಥ್ ರವರು ವಿತರಿಸಿದರು .

      ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ ಟಾಪ್  ನೀಡಿದ ನಂತರ ಮಾತನಾಡಿದ ಶಾಸಕರು ಕಾರ್ಮಿಕರ ಮಕ್ಕಳು ಸಹ ಇನ್ನೂಳಿದ  ಮಕ್ಕಳಿಗೆ ಕಡಿಮೆಯಿಲ್ಲದಂತೆ ಬೆಳವಣಿಗೆ ಕಾಣುತ್ತಿರುವುದು ಬಹಳ ಉತ್ತಮ ಇವತ್ತಿನ ದಿನದಲ್ಲಿ ಸ್ಪರ್ಧಾತ್ಮಕಯುಗ ನಿಮಗೆ ಸರ್ಕಾರದಿಂದ ಬರುವ ಎಲ್ಲಾ ಸವಲತ್ತುಗಳನ್ನು ಪಡೆದು ಮುಂದಿನ ದಿನಗಳಲ್ಲಿ ಉನ್ನತ ಮಟ್ಟಕ್ಕೆರಲು ಅನುಕೂಲವಾಗುತ್ತದೆ.  ನಿಮ್ಮ ಉತ್ತಮ ಭವಿಷ್ಯ ನಿರ್ಮಾಣ ಮಾಡಿಕೊಳ್ಳಲು ಸಹಕಾರಿಯಾಗಲಿ ಎಂದು ತಿಳಿಸಿದರು .

      ಜಿಲ್ಲಾ ಕಾರ್ಮಿಕ ಅಧಿಕಾರಿ ಸವಿತಾ ರವರು ಮಾತನಾಡಿ
      ಚಾಮರಾಜನಗರ ಜಿಲ್ಲೆಯಲ್ಲಿ 2600 ಅರ್ಜಿ ಬಂದಿದ್ದು . ಸರ್ಕಾರವು ಚಾಮರಾಜನಗರ ಜಿಲ್ಲೆಗೆ 200 ಲ್ಯಾಪ್ ಟಾಪ್ ಗಳನ್ನು ನೀಡಿದ್ದು ಇದನ್ನು ಚಾಮರಾಜನಗರ ಜಿಲ್ಲೆಯ 5 ತಾಲ್ಲೂಕಿಗೆ ಸಮಾನಾಗಿ ಹಂಚಿಲಾಗಿದೆ .ಅದರಲ್ಲಿ  ಹನೂರು ತಾಲ್ಲೂಕಿನಲ್ಲಿ 40 ಮಕ್ಕಳಿಗೆ ನೀಡಿದ್ದು, ಅದರಲ್ಲಿ 20 ಪ್ರಥಮ ಪಿ ಯು ಸಿ ಮಕ್ಕಳಿಗೆ  20 ದ್ವಿತೀಯ ಪಿ ಯುಸಿ  ಅರ್ಹ ಮಕ್ಕಳಿಗೆ ವಿತರಣೆ ಮಾಡಲಾಗುತ್ತಿದೆ. ಹಾಗೂ ಸರ್ಕಾರವು ಕಟ್ಟಡ ಕಾರ್ಮಿಕ ಮಕ್ಕಳಿಗೆ ಉಪಯೋಗ ವಾಗಲೆಂದು ಉಚಿತ ಲ್ಯಾಪ್‌ಟಾಪ್ ನೀಡಲಾಗುತ್ತಿದೆ  ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ  ಕಾರ್ಯನಿರ್ವಹಕಾಧಿಕಾರಿಗಳಾದ ಉಮೇಶ, ಹನೂರು ವೃತ್ತ  ಕಾರ್ಮಿಕ ನಿರೀಕ್ಷಕರಾದ ಪ್ರಸಾದ್  , ಮಕ್ಕಳು ಪೋಷಕರು ,ಕಾರ್ಮಿಕರು , ಹಾಗೂ ಇನ್ನಿತರರು ಹಾಜರಿದ್ದರು ‌.

      ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ.

      Tags: #Hanuru#MLA M.R. Manjunath distributed laptops to children of eligible beneficiaries of construction workers.#MLA MR manjuanath#Public News#ಕಟ್ಟಡ ಕಾರ್ಮಿಕರ ಅರ್ಹ ಪಾಲನುಭವಿಗಳ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಿಸಿದ ಶಾಸಕ ಎಂ.ಆರ್ ಮಂಜುನಾಥ್.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      July 1, 2025
      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      July 1, 2025
      ಮೊಹರಂ ಆಟವಿ ಖತಾಲ ಜು. 5 ರಂದು

      ಮೊಹರಂ ಆಟವಿ ಖತಾಲ ಜು. 5 ರಂದು

      July 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.