• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನಿಮ್ಮ ಶ್ರಮ ನಿಮ್ಮ ಗುರಿಗೆ ದಾರಿದೀಪವಾಗಬೇಕು : ಶಾಸಕ ಎಂಆರ್ ಮಂಜುನಾಥ್

      Voice of janata

      February 19, 2024
      0
      ನಿಮ್ಮ ಶ್ರಮ ನಿಮ್ಮ ಗುರಿಗೆ ದಾರಿದೀಪವಾಗಬೇಕು : ಶಾಸಕ ಎಂಆರ್ ಮಂಜುನಾಥ್
      0
      SHARES
      551
      VIEWS
      Share on FacebookShare on TwitterShare on whatsappShare on telegramShare on Mail

      ನಿಮ್ಮ ಶ್ರಮ ನಿಮ್ಮ ಗುರಿಗೆ ದಾರಿದೀಪವಾಗಬೇಕು : ಶಾಸಕ ಎಂಆರ್ ಮಂಜುನಾಥ್

      ಹನೂರು : ವಾರ್ಷಿಕ ಪರೀಕ್ಷೆಗಳಿಗೆ ಇನ್ನು ಕೆಲವೇ ದಿನಗಳು ಉಳಿದಿದ್ದು ವಿದ್ಯಾರ್ಥಿಗಳು ಈಗಿನಿಂದಲೇ ವಿಷಯವಾರು ವಿಷಯಕ್ಕೆ ಆದ್ಯತೆಯನ್ನು ನೀಡಿದರೆ ಉತ್ತಮ ಫಲಿತಾಂಶ ಪಡೆಯ ಬಹುದು ಎಂದು ಶಾಸಕ ಎಂ.ಆರ್.ಮಂಜುನಾಥ್ ಸಲಹೆ ನೀಡಿದರು.
      ಹನೂರು ಪಟ್ಟಣದ ವಿವೇಕಾನಂದ ಪ್ರೌಢಶಾಲೆಯ ಆವರಣದಲ್ಲಿ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಭರವಸೆ ತುಂಬುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುವ ಮೂಲಕ ಎಂ ಆರ್ ಮಂಜುನಾಥ್ ಹಾಗೂ ಜಿಲ್ಲಾಧಿಕಾರಿಗಳಾದ
      ಶಿಲ್ಪನಾಗ್ ರವರು ಉದ್ಘಾಟಿಸಿದರು.

      ಶಾಸಕ ಎಂ ಆರ್ ಮಂಜುನಾಥ್ ಮಾತಾಡಿ ವಿದ್ಯಾರ್ಥಿಗಳನ್ನು ನೋಡುವುದೇ ಒಂದು ಖುಷಿಯ ವಿಚಾರವಾಗಿದೆ. ನಿಮ್ಮ ಶ್ರಮ ನಿಮ್ಮ ಗುರಿಗೆ ದಾರಿದೀಪವಾಗಬೇಕು. ಸಮಯವನ್ನು ವ್ಯರ್ಥ ಮಾಡದೆ ಸದುಪಯೋಗ ಮಾಡಿಕೊಳ್ಳಿ , ನಿಮ್ಮ ತಂದೆ ತಾಯಿಯ ಪರಿಶ್ರಮವನ್ನು ಅರ್ಥ ಮಾಡಿಕೊಂಡು ಅವರಿಗೆ ಹೆಸರು ತರಬೇಕು ನಾವು ಪಟ್ಟಂತ ಕಷ್ಟವನ್ನು ನಮ್ಮ ಮಕ್ಕಳು ಪಡಬಾರದು ಎಂಬುದು ಅವರ ಆಶಯವಾಗಿರುತ್ತದೆ. ಆದ್ದರಿಂದ ನೀವುಗಳು ಹೆಚ್ಚಿನ ಅಂಕವನ್ನು ತರುವುದು ಅವಶ್ಯಕವಾಗಿದೆ. ನಿಮ್ಮ ಉಜ್ವಲ ಭವಿಷ್ಯಕ್ಕಾಗಿ ನಿಮ್ಮ ಜೊತೆ ನಾವಿರುತ್ತೇವೆ ನೀವುಗಳು ಒಂದು ಒಳ್ಳೆಯ ಸ್ಥಳದಲ್ಲಿ ಕೂರಬೇಕು ಎಂಬುವುದು ನಮ್ಮ ಆಶಯವಾಗಿದೆ ಈ ಬಾರಿಯಾ ಫಲಿತಾಂಶದಲ್ಲಿ ನಮ್ಮ ತಾಲೂಕು ಮೊದಲನೇ ಸ್ಥಾನದಲ್ಲಿರಬೇಕು ಎಂದು ತಿಳಿಸಿದರು.

      ಜಿಲ್ಲಾಧಿಕಾರಿ ಶಿಲ್ಪ ನಾಗ್ ರವರು ಮಾತನಾಡಿ ಜ್ಞಾನಾರ್ಜನೆ ಹಾಗೂ ಅಂಕಗಳಿಗೆ ಪ್ರತಿಯೊಬ್ಬರಿಗೆ ಅವಶ್ಯಕತೆ ಇದೆ. ಇಂದಿನ ಕಾಲವು ಬಹಳ ತಂತ್ರಜ್ಞಾನ ಬೆಳೆದಿದೆ. ನಾವು ಯಾವುದೇ ಕೆಲಸಕ್ಕೆ ಹೋದಾಗ ಅಂಕಗಳ ಜೊತೆಯಲ್ಲಿ ಜ್ಞಾನ ಬಹಳ ಮುಖ್ಯ. ನಮ್ಮ ತಂದೆ ಕೂಡ ಬಡತನದಲ್ಲಿ ಬೆಳಿಸಿದ್ದಾರೆ ಅವರ ಕಷ್ಟ ನಮಗೆ ದಾರಿ ದೀಪವಾಗಿದೆ ವಿದ್ಯಾಭ್ಯಾಸ ಎಲ್ಲಾರಿಗೂ ಅವಶ್ಯಕತೆ ಇದೆ ನಿಮಗೆ ಇಂದಿನ ಯುಗದಲ್ಲಿ ಅವಕಾಶಗಳು ಹೆಚ್ಚಿವೆ, ಬೆಂಗಳೂರಿಗೆ ಹೊಲಿಸಿದರೆ ಹಳ್ಳಿಯ ಮಕ್ಕಳು ಬಹಳ ಚೂರಕ್ಕಾಗಿದ್ದಾರೆ ಸ್ವಲ್ಪ ಭಯ ಇದ್ದರೆ ಸಾಕು ದಿನ ನಿತ್ಯಹೆಚ್ಚು ಓದಲು ಪ್ರಾರಂಭಮಾಡಬೇಕು. ಮೊಬೈಲ್ ಗಳನ್ನು ಸಹ ಹೆಚ್ವು ಸಮಯ ಕಳೆಯದಂತೆ ನೋಡಿಕೊಳ್ಳಬೇಕು, ಶಿಸ್ತು ಸಂಯಮ ತಂತ್ರ ಬಹಳ ಮುಖ್ಯ ನಿರಂತರ ಮತ್ತು ಶ್ರಮಕ್ಕೆ ಹೆಚ್ಚು ಒತ್ತು ನೀಡಬೇಕು ಪರೀಕ್ಷೆಯನ್ನು ಎದರಿಸುವ ಸಾಮರ್ಥ್ಯವನ್ನು ಬಳಸಿಕೊಳ್ಳಬೇಕು. ಎಲ್ಲಾರು ತುಂಬ ಓದುವ ಆಸಕ್ತಿ ಬೆಳಸಿಕೊಳ್ಳಿ ಎಂದು ತಿಳಿಸಿದರು.

      ಈ ಕಾರ್ಯಕ್ರಮದಲ್ಲಿ   ಜ್ಞಾನ ಪ್ರಕಾಶ್ ಸ್ವಾಮೀಜಿ , ಉಪನಿರ್ದೇಶಕ ರಾಮಚಂದ್ರ ರಾಜೆ ಅರಸು, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು, ಶಿಕ್ಷಣ ಸಂಯೋಜಕ ಕಿರಣ್ ತಾಲ್ಲೂಕು ದೈಹಿಕ ಶಿಕ್ಷಣ  ಪರಿವೀಕ್ಷಕ ಎಂ.ಮಹಾದೇವ, ಕುಮಾರ್, ತಹಸಿಲ್ದಾರ್ ಮಂಜುಳಾ,  ಗ್ರೇಡ್ 2 ತಹಸಿಲ್ದಾರ್ ಧನಂಜಯ್ ,ಇ.ಓ ಉಮೇಶ್ , ವಿವೇಕಾನಂದ ಶಾಲೆಯ ಮುಖ್ಯಸ್ಥರಾದ ರಾಜೇಂದ್ರ, ಕಂದವೇಲು ಮುಖ್ಯ ಶಿಕ್ಷಕ ಸಂಘದ ಅಧ್ಯಕ್ಷರಾದ ಅಮುಲ್ ದಾಸ್ ,ಸಿ.ಆರ್.ಪಿ.ಗಳಾದ , ಷಣ್ಮುಗಂ ದೇವರಾಜು ಬಿ. ಅರ್.ಸಿ ದಿನೇಶ್ ,  ಪ್ರೌಢಶಾಲೆಯ ಎಲ್ಲ ಮುಖ್ಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಮೋಬೈಲ್ ನಿಂದ ಮಕ್ಕಳಿಗೆ ದೂರವಿಡಿ : ವಿಶ್ವರಾಧ್ಯ ಶ್ರೀ

      ಬಿಜೆಪಿ ಪ್ರಯಾಸದ ಗೆಲುವು

      March 13, 2026
      ಪತ್ರಕರ್ತ ಸಿದ್ದು ಚಲವಾದಿ ಅವರಿಗೆ ಪಿತೃವಿಯೋಗ: ನಿವೃತ್ತ ಪೌರನೌಕರ ಮಲ್ಲಪ್ಪ ಚಲವಾದಿ ನಿಧನ

      ಪತ್ರಕರ್ತ ಸಿದ್ದು ಚಲವಾದಿ ಅವರಿಗೆ ಪಿತೃವಿಯೋಗ: ನಿವೃತ್ತ ಪೌರನೌಕರ ಮಲ್ಲಪ್ಪ ಚಲವಾದಿ ನಿಧನ

      March 13, 2026
      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      March 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.