• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಆರ್ ಎಂ ಸಿ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿಗೆ ಶಾಸಕ ಎಂ ಆರ್ ಮಂಜುನಾಥ್ ಗುದ್ದಲಿ ಪೂಜೆ

      Voiceofjanata.in

      March 22, 2025
      0
      ಆರ್ ಎಂ ಸಿ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿಗೆ ಶಾಸಕ ಎಂ ಆರ್ ಮಂಜುನಾಥ್ ಗುದ್ದಲಿ ಪೂಜೆ
      0
      SHARES
      139
      VIEWS
      Share on FacebookShare on TwitterShare on whatsappShare on telegramShare on Mail

      ಆರ್ ಎಂ ಸಿ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿಗೆ ಶಾಸಕ ಎಂ ಆರ್ ಮಂಜುನಾಥ್ ಗುದ್ದಲಿ ಪೂಜೆ

      ವರದಿ:ಚೇತನ್ ಕುಮಾರ್ ಎಲ್,ಚಾಮರಾಜನಗರ

      ಹನೂರು :2024-25 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಅನುಮೋದಿಸಿದ್ದು ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾoಗಣದಲ್ಲಿ 4 ಲಕ್ಷದ 90 ಸಾವಿರ ರೂ ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಕಾಮಗಾರಿಗೆ ಕ್ಷೇತ್ರದ ಶಾಸಕ ಎಂ ಆರ್ ಮಂಜುನಾಥ್ ರವರು ಗುದ್ದಲಿ ಪೂಜೆ ನೇರವೇರಿಸಿದರು.

      ಬಳಿಕ ಸುದ್ದಿಗಾರರೊಂದಿಗೆ ಶಾಸಕ ಮಂಜುನಾಥ್ ಮಾತನಾಡಿ ಆರ್ ಎಂ ಸಿ ಆವರಣದಲ್ಲಿ ಇನ್ನು ಹಲವಾರು ಅಭಿವೃದ್ಧಿ ಕಾಮಗಾರಿಗಳು ಆಗಬೇಕಿದೆ ಇದೀಗ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಅನುದಾನ ಬಿಡುಗಡೆಯಾಗಿದೆ ಇನ್ನು ಶೌಚಾಲಯ, ಕಟ್ಟಡ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಆದ ಬಳಿಕ ಕೆಲಸ ಪ್ರಾರಂಭ ಮಾಡಲಾಗುವುದು, ಜೊತೆಗೆ ಇಲ್ಲಿ ಗೋಡನ್ ಗಳನ್ನು ನಿರ್ಮಾಣ ಮಾಡಿರುವ ಮಳಿಗೆದಾರರು ಇಲ್ಲೇ ಬಂದು ತಮ್ಮ ವ್ಯಾಪಾರ ವಹಿವಾಟುಗಳನ್ನು ನಡೆಸಿದರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ.ಮಳಿಗೆ ನಿರ್ಮಾಣ ಮಾಡಿರುವವರು ಇಲ್ಲೇ ಬಂದು ವ್ಯಾಪಾರ ವಹಿವಾಟು ಮಾಡಿ ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿ. ಕಾಮಗಾರಿ ಉತ್ತಮ ಗುಣಮಟ್ಟದಿಂದ ಇರಬೇಕು ಎಂದು ಸಂಬಂಧ ಪಟ್ಟ ಗುತ್ತಿಗೆದಾರರಿಗೆ ತಿಳಿಸಿದರು.

      ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ಮುಂತಾಜ್ ಬಾನು,ಉಪಾಧ್ಯಕ್ಷ ಆನಂದ್ ಕುಮಾರ್,ಸದಸ್ಯ ಮಹೇಶ್ ನಾಯಕ, ,ಮುಖಂಡರುಗಳಾದ ಮಂಜೇಶ್ ,ಕೇಬಲ್ ರಾಜು, ಪ್ರಸನ್ನ,ವಿಜಯ್ ಕುಮಾರ್, ಅಮೀನ್, ರಾಹಿಲ್,ನಿಂಗರಾಜು, ಗೋವಿಂದ, ವೆಂಕಟೇಶ್, ಇನ್ನು ಮುಂತಾದವರು ಹಾಜರಿದ್ದರು.

      Tags: #Chamarajanagar#indi / vijayapur#MLA Manjunath#MLA Manjunath Gudali Pooja for Pure Drinking Water Unit at RMC premises#Public News#Today News#Voice Of Janata#Voiceofjanata.in#ಆರ್ ಎಂ ಸಿ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿಗೆ ಶಾಸಕ ಎಂ ಆರ್ ಮಂಜುನಾಥ್ ಗುದ್ದಲಿ ಪೂಜೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.