• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಾದಪ್ಪನ ಸನ್ನಿದಿಯಲ್ಲಿ ನಡೆಯುವ ಕಾಮಗಾರಿಗಳನ್ನು ಅಧಿಕಾರಿಗಳ ಜೊತೆಯಲ್ಲಿ ವಿಕ್ಷೀಸಿದ ಶಾಸಕ ಎಮ್ ಆರ್ ಮಂಜುನಾಥ್ ..!

      ನಿಗಿದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ ; ಜಿಲ್ಲಾಧಿಕಾರಿ ಶಿಲ್ಪನಾಗ್

      August 4, 2023
      0
      ಮಾದಪ್ಪನ ಸನ್ನಿದಿಯಲ್ಲಿ ನಡೆಯುವ ಕಾಮಗಾರಿಗಳನ್ನು ಅಧಿಕಾರಿಗಳ ಜೊತೆಯಲ್ಲಿ ವಿಕ್ಷೀಸಿದ ಶಾಸಕ ಎಮ್ ಆರ್ ಮಂಜುನಾಥ್ ..!
      0
      SHARES
      155
      VIEWS
      Share on FacebookShare on TwitterShare on whatsappShare on telegramShare on Mail

      ಮಾದಪ್ಪನ ಸನ್ನಿದಿಯಲ್ಲಿ ನಡೆಯುವ ಕಾಮಗಾರಿಗಳನ್ನು ಅಧಿಕಾರಿಗಳ ಜೊತೆಯಲ್ಲಿ ವಿಕ್ಷೀಸಿದ ಶಾಸಕ ಎಮ್ ಆರ್ ಮಂಜುನಾಥ್ ..

      ಚಾಮರಾಜನಗರ : ಹನೂರು ತಾಲ್ಲೂಕಿನ ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಮಾದಪ್ಪನ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವಂತೆ ಶಾಸಕರಾದ ಶ್ರೀ ಎಂ ಆರ್ ಮಂಜುನಾಥ್ ಸೂಚನೆ ನೀಡಿದರು.

      ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರದಲ್ಲಿ ಮಾತನಾಡಿದ ಅವರು, ರಾಜ್ಯದ ಧಾರ್ಮಿಕ ಕ್ಷೇತ್ರದಲ್ಲಿ ಒಂದಾದ ಮಲೆ ಮಹದೇಶ್ವರ ಬೆಟ್ಟವು ಈಗಾಗಲೆ ಪ್ರಸಿದ್ಧಿ ಪಡೆದಿದೆ. ಈ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದರು. ಅಲ್ಲದೆ 108 ಅಡಿ ಎತ್ತರದ ಮಹದೇಶ್ವರನ ವಿಗ್ರಹವು ಉದ್ಘಾಟನೆಗೊಂಡು ಹಲವಾರು ತಿಂಗಳುಗಳ ಕಳೆದಿದೆ.

      ಆದರೆ ಉಳಿದಿರುವ ಕಾಮಗಾರಿಗಳಿಂದಾಗಿ ಬೆಟ್ಟಕ್ಕೆ ಬರುವ ಭಕ್ತರಿಗೆ ವೀಕ್ಷಣೆ ಮಾಡಲು ಅವಕಾಶ ಇಲ್ಲದೆ ಇರುವುದರಿಂದ ಕೂಡಲೇ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಭಕ್ತರ ಅನುಕೂಲಕ್ಕಾಗಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ನಂತರ 512 ಸಂಖ್ಯೆಗಳ ಕೊಠಡಿಗಳ ಕಾಮಗಾರಿಯನ್ನು ಸಹ ಪರಿಶೀಲನೆ ನಡೆಸಿ ರಾಜ್ಯದ ನಾನಾ ಭಾಗಗಳಿಂದ ಜಾತ್ರೆ ಹಾಗೂ ವಿಶೇಷ ಅಮಾವಾಸ್ಯೆ ಹುಣ್ಣಿಮೆ ದಿನಗಳಲ್ಲಿ ಲಕ್ಷಾಂತರ ಭಕ್ತರು ಬಂದು ಹೋಗುವ ಸ್ಥಳದಲ್ಲಿ ಕೊಠಡಿಗಳ ಕೊರತೆ ಇರುವುದರಿಂದ ಕೂಡಲೇ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

      ನಂತರ ದರ್ಶನದ ಸಾಲಿನ ಕಾಮಗಾರಿ ಕೊಠಡಿಯನ್ನು ಸಹ ಪರಿಶೀಲನೆ ನಡೆಸಿ ವಿಕ್ಷೀಸಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ವಿಶ್ರಾಂತಿ ಪಡೆದು ಮಾದಪ್ಪನ ದರ್ಶನ ಪಡೆಯಲು ಭಕ್ತರ ಅನುಕೂಲಕ್ಕಾಗಿ ಮಾಡುತ್ತಿರುವ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು. ಅನ್ನ ಸಂತರ್ಪಣಾ ಕೊಠಡಿಗೂ ಸಹ ಬೇಟಿ ನೀಡಿ ಪರಿಶೀಲಿಸಿದರು. ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ವೀಕ್ಷಣೆಯನ್ನು ಸಹ ಮಾಡುವ ಮೂಲಕ ಧಾರ್ಮಿಕ ಕ್ಷೇತ್ರದಲ್ಲಿ ಯುಜಿಡಿ ಕಾಮಗಾರಿ ನಡೆಯುತ್ತಿರುವುದು ಶ್ಲಾಘನೀಯ ವಿಚಾರವಾಗಿದೆ. ಕಾಮಗಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿ ಕ್ರಮ ಕೈಗೊಳ್ಳಬೇಕು ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನದ ಹಿಂಭಾಗ ಇರುವ ಪ್ಲಾಸ್ಟಿಕ್ ಅನ್ನು ಮುಕ್ತಗೊಳಿಸಿ ಸ್ವಚ್ಛತೆಗೊಳಿಸುವಂತೆ ತಿಳಿಸಿದರು‌.

      ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪನಾಗ್ ಸಹ ಇದೇ ಸಂದರ್ಭದಲ್ಲಿ ಹಾಜರಿದ್ದು ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿ ಮಲೆ ಮಾದೇಶ್ವರನ ಬೆಟ್ಟಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ನಡೆಯುತ್ತಿರುವ ಕಾಮಗಾರಿಗಳು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸ್ಥಳದಲ್ಲಿದ್ದ ಅಧಿಕಾರಿ ವರ್ಗದವರಿಗೆ ಸೂಚನೆ ನೀಡಿದರು.

      ಇದೇ ಸಂದರ್ಭದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಗೀತಾ ಹುಡೇದ್. ಸಾಲೂರು ಮಠದ ಪೀಠಾಧಿಪತಿ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ. ಇಂಜನೀಯರ್ ಸೆಲ್ವ ಗಣಪತಿ. ಕುಮಾರ್ ಸೇರಿದಂತೆ ದೇವಾಲಯದ ಸಿಬ್ಬಂದಿ ವರ್ಗ ಹಾಜರಿದ್ದರು.

      ವರದಿ : ಬಂಗಾರಪ್ಪ ಸಿ ಹನೂರು, ಚಾಮರಾಜನಗರ ಜಿಲ್ಲೆ

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      0
      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.