• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ

    ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ

    ನ್ಯಾನೋ ಯುರಿಯಾ ಪರಿಣಾಮಕಾರಿ -ಪವಾರ

    ನ್ಯಾನೋ ಯುರಿಯಾ ಪರಿಣಾಮಕಾರಿ -ಪವಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನೂತನ ಡಯಾಲಿಸಿಸ್ ಕೇಂದ್ರ ಉದ್ಘಾಟಿಸಿದ ಶಾಸಕ ಎಂಆರ್ ಮಂಜುನಾಥ್

      Voiceofjanata.in

      August 21, 2024
      0
      ನೂತನ ಡಯಾಲಿಸಿಸ್ ಕೇಂದ್ರ ಉದ್ಘಾಟಿಸಿದ ಶಾಸಕ ಎಂಆರ್ ಮಂಜುನಾಥ್
      0
      SHARES
      232
      VIEWS
      Share on FacebookShare on TwitterShare on whatsappShare on telegramShare on Mail

      ನೂತನ ಡಯಾಲಿಸಿಸ್ ಕೇಂದ್ರ ಉದ್ಘಾಟಿಸಿದ ಶಾಸಕ ಎಂಆರ್ ಮಂಜುನಾಥ್

      ಹನೂರು:ತಾಲೂಕಿನ ರಾಮಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ನೂತನ  ಡಯಾಲಿಸಿಸ್ ಕೇಂದ್ರವನ್ನು ಶಾಸಕ ಎಂ.ಆರ್ ಮಂಜುನಾಥ್ ಅವರು ಉದ್ಘಾಟನೆ ಮಾಡಿದರು ಬಳಿಕ ಮಾತನಾಡಿ ಹನೂರು ಭೌಗೋಳಿಕವಾಗಿ ವಿಸ್ತೀರ್ಣ ವಿದ್ದು ಇಲ್ಲಿನ ಸ್ಥಳೀಯ ಜನರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದ ಸಂದರ್ಭದಲ್ಲಿ ಈ ಹಿಂದೆ ಚಿಕಿತ್ಸೆಗಾಗಿ ಪರದಾಡುತ್ತಿರುವ ಘಟನೆಗಳು ಆಗಾಗಿ ಜರುಗುತ್ತಿತ್ತು ಇದನ್ನು ಮನಗೊಂಡು ರಾಮಾಪುರದಲ್ಲಿ ಸಮುದಾಯ ಆರೋಗ್ಯ ಕೇಂದ್ರಬಾಗಿ ಮೇಲ್ದರ್ಜೆಗೆ ಏರಿದೆ ಹೀಗಾಗಿ ಇಲ್ಲಿ ಸುಮಾರು 30ಬೆಡ್ಡಿನ ಹಾಸಿಗೆ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದ್ದು ರೋಗಿಗಳಿಗೆ ಚಿಕಿತ್ಸೆ ಸೌಲಭ್ಯ ದೊರಕುಂತವಾಗಿದೆ ಎಂದು ತಿಳಿಸಿದರು.

      ಕಿಡ್ಡಿ ಸೇರಿದಂತೆ ಇನ್ನಿತರ ಸಮಸ್ಯೆಗಳು ಉಂಟಾದ ಸಂದರ್ಭದಲ್ಲಿ ಡಯಾಲಿಸಿಸ್ ಘಟಕ ಇಲ್ಲದ ಹಿನ್ನೆಲೆ ಕೊಳ್ಳೇಗಾಲ ಮೈಸೂರು ಎಂದು ರೋಗಿಗಳು ಅಲೆದಾಡುವ ಪರಿಸ್ಥಿತಿ ಎದುರಾಗಿತ್ತು ಇದೀಗ ರಾಮಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಎರಡು ನೂತನ ಡಯಾಲಿಸಿಸ್ ಕೇಂದ್ರವನ್ನು ಉದ್ಘಾಟನೆ ಮಾಡಿ ಆರೋಗ್ಯ ಸೇವೆಗೆ ಚಾಲನೆ ನೀಡಲಾಗಿದೆ. ಹೀಗಾಗಿ ಗ್ರಾಮೀಣ ಭಾಗದ ಜನರಿಗೆ ಸಕಾಲಕ್ಕೆ ಸಮರ್ಪಕವಾಗಿ ವೈದ್ಯಕೀಯ ಸೌಲಭ್ಯ ಸಿಗಲಿದ್ದು ದುಂದು ವೆಚ್ಚಕ್ಕೂ ಕಡಿವಣ ಹಾಕಲು ಸಹಕಾರಿಯಾಗಿದೆ ರೋಗಿಗಳು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

      ಎಂ ಆರ್ ಮಂಜುನಾಥ್ ರವರು ರಾಮಾಪುರ ಆಸ್ಪತ್ರೆಯಲ್ಲಿ ನೂತನವಾಗಿ ಒಂದು ಆಂಬುಲೆನ್ಸ್ ಸೇವೆಗೆ ಚಾಲನೆ ನೀಡಿದರು.

      ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್,ಜಿಲ್ಲಾ ಆರೋಗ್ಯಾಧಿಕಾರಿ ಚಿದಂಬರಂ,ಕೊಳ್ಳೇಗಾಲ ಉಪವಿಭಾಗಾಧಿಕಾರಿ ಮಹೇಶ್, ತಾಲ್ಲೂಕು ವೈದ್ಯಾಧಿಕಾರಿ ಪ್ರಕಾಶ್,ರಾಮಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರವಿ,ಹಾಗೂ ಮುಖಂಡರುಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

      ವರದಿ:ಚೇತನ್ ಕುಮಾರ್ ಎಲ್,ಚಾಮರಾಜನಗರ ಜಿಲ್ಲೆ

      Tags: #Chamaraja Nagar#MLA MR Manjunath inaugurated the new dialysis center#Public News#Voiceofjanata.in#ಚಾಮರಾಜನಗರ#ನೂತನ ಡಯಾಲಿಸಿಸ್ ಕೇಂದ್ರ ಉದ್ಘಾಟಿಸಿದ ಶಾಸಕ ಎಂಆರ್ ಮಂಜುನಾಥ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

      ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

      ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

      July 31, 2025
      “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

      “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

      July 31, 2025
      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      July 29, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.