• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

    ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

    ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

    ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

    ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

    ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

    ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

    ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಎಸ್ ಎಸ್ ಎಲ್ ಸಿ ಮಕ್ಕಳು ಓದಿನ ಕಡೆ ಗಮನ ಹರಿಸಲು ಶಾಸಕ ಎಂ ಆರ್ ಮಂಜುನಾಥ್ ಸೂಚನೆ .

      Voice Of Janata

      January 31, 2024
      0
      ಎಸ್ ಎಸ್ ಎಲ್ ಸಿ ಮಕ್ಕಳು ಓದಿನ ಕಡೆ ಗಮನ ಹರಿಸಲು ಶಾಸಕ ಎಂ ಆರ್ ಮಂಜುನಾಥ್ ಸೂಚನೆ .
      0
      SHARES
      82
      VIEWS
      Share on FacebookShare on TwitterShare on whatsappShare on telegramShare on Mail

      ಎಸ್ ಎಸ್ ಎಲ್ ಸಿ ಮಕ್ಕಳು ಓದಿನ ಕಡೆ ಗಮನ ಹರಿಸಲು ಶಾಸಕ ಎಂ ಆರ್ ಮಂಜುನಾಥ್ ಸೂಚನೆ .

      ಹನೂರು : ವಿದ್ಯಾರ್ಥಿಗಳು ಉತ್ತಮ ಫಲಿತಾಂಶಕ್ಕೆ ವ್ಯಾಸಂಗ ಕಡೆ ಹೆಚ್ಚು ಗಮನ ಹರಿಸಿ‌ ಶಿಕ್ಷಕರು ಪೋಷಕರ ಶ್ರಮ ಮತ್ತು ಮಾರ್ಗದರ್ಶನ ಅರಿತು ವಿದ್ಯಾರ್ಥಿಗಳು ಕಲಿಕೆಗೆ ಒತ್ತು ನೀಡಿ ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.

      ಹನೂರು ತಾಲ್ಲೂಕಿನ ಬಂಡಳ್ಳಿ ಹಾಗೂ ಲೊಕ್ಕನಹಳ್ಳಿ ಗ್ರಾಮದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವ್ಯಾಸಂಗ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಭರವಸೆ ತುಂಬುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಾರ್ಷಿಕ ಪರೀಕ್ಷೆಗಳಿಗೆ ಇನ್ನು ಕೆಲವೇ ದಿನಗಳು ಉಳಿದಿದ್ದು ವಿದ್ಯಾರ್ಥಿಗಳು ಈಗಿನಿಂದಲೇ ವಿಷಯವಾರು ಕಲಿಕೆಗೆ ಆದ್ಯತೆಯನ್ನು ನೀಡಿದರೆ ಉತ್ತಮ ಫಲಿತಾಂಶ ಪಡೆಯಬಹುದು
      ವಿದ್ಯಾರ್ಥಿಗಳು ತಂದೆ ತಾಯಿಗಳ ತ್ಯಾಗ, ಶಿಕ್ಷಕರಶ್ರಮ ಮತ್ತು ಮಾರ್ಗದರ್ಶನವನ್ನು ಅರಿತು ನಿರಂತರ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು. ಪಟ್ಟಣ ಪ್ರದೇಶಗಳಿಗೆ ಹೋಲಿಕೆ ಮಾಡಿದರೆ ಉತ್ತಮವಾದ ಪರಿಸರ ವಾತಾವರಣವನ್ನು ಹೊಂದಿರುವ ಗ್ರಾಮೀಣಭಾಗದ‌ ವಿದ್ಯಾರ್ಥಿಗಳು ಪ್ರಕೃತಿಯನ್ನೇ ಶಕ್ತಿಯನ್ನಾಗಿಸಿ ಮುನ್ನುಗ್ಗಬೇಕು. ಬರೆದಿರುವುದನ್ನು ಓದಿ, ಓದಿದ್ದನ್ನು ಮನನಮಾಡಿಕೊಂಡು ಉತ್ತಮ ರೀತಿಯಲ್ಲಿ ಪರೀಕ್ಷೆಯನ್ನು ಎದುರಿಸಬೇಕು. ನಮ್ಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಮತ್ತು ಗಣಿತ ವಿಷಯಗಳಲ್ಲಿ ಪ್ರಬುದ್ಧತೆ ಸಾಧಿಸುವ ನಿಟ್ಟಿನಲ್ಲಿ ಕಾರ್ಯಾಗಾರಗಳನ್ನು ಕೈಗೊಳ್ಳಬೇಕಾದ ಅವಶ್ಯಕತೆ ಇದೆ. ನನ್ನ ಮೊದಲ ಆದ್ಯತೆ ಶಿಕ್ಷಣ, ಆರೋಗ್ಯ, ರೈತ ‌ಏಳ್ಗೆಯಾಗಿದ್ದು, ಶಿಕ್ಷಣ ಇಲಾಖೆಗೆ ಬೇಕಾದ ಸಹಕಾರವನ್ನು ನಾನು ಸದಾ ಒದಗಿಸುತ್ತೇನೆ ಎಂದು ತಿಳಿಸಿದರು.
      ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ,ಕರ್ನಾಟಕ ಪಬ್ಲಿಕ್ ಶಾಲೆ ಯ ಪ್ರಾಂಶುಪಾಲರಾದ ಜಯಪ್ರಕಾಶ್ . ರಾಜೇಶ್ ದೈಹಿಕ ಶಿಕ್ಷಣಾಧಿಕಾರಿ ಮಹಾದೇವ್ , ಲೋಕ್ಕನಹಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್,  ಮುಖ್ಯ ಶಿಕ್ಷಕರುಗಳಾದ ಬಸವರಾಜು ರಾಜೇಂದ್ರ,ನಾಗರಾಜು, ಅಮಲ್ ದಾಸ್ ,ಮೂರ್ತಿ, ಬಂಡಳ್ಳಿ ಜೇಸಿಮ್ ಪಾಷಾ,ಹಾಗೂ ಶಿಕ್ಷಕರಾದ ವೆಂಕಟೇಶ್ ,ಮಲ್ಲೇಶ್ ಇನ್ನಿತರರು ಹಾಜರಿದ್ದರು .

      Tags: #Chamarajanagar#Hanuru#MLA MR Manjunath instructs SSLC children to pay attention to their studies.#Public News#sslc#Voice Of Janata#VOj News Kannad#ಎಸ್ ಎಸ್ ಎಲ್ ಸಿ ಮಕ್ಕಳು ಓದಿನ ಕಡೆ ಗಮನ ಹರಿಸಲು ಶಾಸಕ ಎಂ ಆರ್ ಮಂಜುನಾಥ್ ಸೂಚನೆ .Student
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      June 9, 2025
      ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ ಎಂಆರ್ ಮಂಜುನಾಥ್

      June 8, 2025
      ಇಂಡಿಯಲ್ಲಿ ಭಕ್ತಿ ಮತ್ತು ಶ್ರದ್ದೆಯಿಂದ ಬಕ್ರೀದ್ ಆಚರಣೆ

      ಇಂಡಿಯಲ್ಲಿ ಭಕ್ತಿ ಮತ್ತು ಶ್ರದ್ದೆಯಿಂದ ಬಕ್ರೀದ್ ಆಚರಣೆ

      June 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.