• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪತ್ರಕರ್ತರು ಸಮಾಜದ ಮಾದರಿ ವ್ಯಕ್ತಿಗಳಾಗಬೇಕು ಶಾಸಕರಾದ ಎಂ ಆರ್ ಮಂಜುನಾಥ್ .

      Voice of janata

      August 19, 2024
      0
      ಪತ್ರಕರ್ತರು ಸಮಾಜದ ಮಾದರಿ ವ್ಯಕ್ತಿಗಳಾಗಬೇಕು ಶಾಸಕರಾದ ಎಂ ಆರ್ ಮಂಜುನಾಥ್ .
      0
      SHARES
      256
      VIEWS
      Share on FacebookShare on TwitterShare on whatsappShare on telegramShare on Mail

      ಪತ್ರಕರ್ತರು ಸಮಾಜದ ಮಾದರಿ ವ್ಯಕ್ತಿಗಳಾಗಬೇಕು ಶಾಸಕರಾದ ಎಂ ಆರ್ ಮಂಜುನಾಥ್ .

      ಹನೂರು : ಪತ್ರಕರ್ತರಾದವರು ನಮ್ಮ ಸುತ್ತಮುತ್ತಲಿನ ನಡೆಯುವ ಸಮಾಜ ಅಂಕುಡೊಂಕುಗಳನ್ನು ತಿದ್ದುವ ಕಾರ್ಯ ಮಾಡಬೇಕು ಸುದ್ದಿಗಳ ಕಡೆ ಹೆಚ್ಚು ಗಮನ ಹರಿಸಬೇಕು, ಎಂದು ಹನೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಂ ಆರ್ ಮಂಜುನಾಥ್ ತಿಳಿಸಿದರು ತಿಳಿಸಿದರು .

      ಹನೂರು ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮನ ದೇವಾಲಯದ ಕಲ್ಯಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯಲ್ಲಿ ಪತ್ರಕರ್ತರನ್ನೂದ್ದೇಶಿಸಿ ಮಾತನಾಡಿದ ಅವರು ಪ್ರತಿಯೊಂದು ಸುದ್ದಿಯು ಪ್ರಬುದ್ದತೆಯಿಂದ ಕೂಡಿರುವ ಹಾಗೆ ಮಾಡಬೇಕು. ಯುವಕರು ಹೆಚ್ಚು ಪತ್ರಕರ್ತರಾಗಿದ್ದಿರ ಅಲ್ಲದೆ ನಿಮ್ಮ ಸಂಘದಿಂದ ಶಾಲಾ ಮಕ್ಕಳಿಗೆ ದಾನಿಗಳಿಂದ ಸಹಾಯ ಪಡೆದು ನೋಟ್ ಬುಕ್ ಗಳನ್ನು ಉಚಿತವಾಗಿ ನೀಡುತ್ತಿರುವ ನಿಮ್ಮ ಕಾರ್ಯ ಶ್ಲಾಘನೀಯವಾದದ್ದು ನಿಮ್ಮ ಸಂಘದವರು ಹೊಸತನವನ್ನು ಪ್ರಾರಂಭಿಸಿದ್ದಿರ, ಅದು ನಿರಂತರವಾಗಿ ನೆಡಯಲಿ ಆರ್ಥಿಕವಾಗಿ ನೀವು ಸಬಲರಾಗಿ ನಿಮ್ಮ ಸಂಘದ ಜೊತೆಯಲ್ಲಿ ಸದಾಕಾಲವೂ ನಾನಿರುವೆ ಎಂದು ಪತ್ರಕರ್ತರಿಗೆ ಅಭಯ ನೀಡಿದರು .

      ಕಾರ್ಯಕ್ರಮದಲ್ಲಿ ಶಾಸಕರನ್ನೂದ್ದೇಶಿಸಿ ಮಾತನಾಡಿದ ಕರ್ನಾಟಕ ಪತ್ರಕರ್ತರ ಸಂಘದ ಹನೂರು ತಾಲ್ಲೂಕು ಘಟಕ ದ ಅಧ್ಯಕ್ಷರಾದ ಬಂಗಾರಪ್ಪ ಸಿ ರವರು ನಮ್ಮ ಸಂಘದ ಪ್ರಾರಂಭದಿಂದಲೂ ನಮಗೆ ಒಂದಿಲ್ಲೊಂದು ರೀತಿಯಲ್ಲಿ ಹುರಿದುಂಬಿಸಿ ಪ್ರೋತ್ಸಾಹ ನೀಡುತ್ತಿರುವ ಶಾಸಕರ ಕಾರ್ಯವು ಶ್ಲಾಘನೀಯವಾದುದ್ದು, ನಮ್ಮಲ್ಲಿರುವ ಪತ್ರಕರ್ತರು ವೃತ್ತಿಯಲ್ಲಿ ತಮ್ಮ ಜೀವನೋಪಾಯಕ್ಕಾಗಿ ಸ್ವಂತ ಕೆಲಸ ಮಾಡುತ್ತಿದ್ದು ಪತ್ರಿಕೆ ವೃತ್ತಿಯನ್ನು ಪ್ರವೃತ್ತಿಯನ್ನಾಗಿ ಮಾಡುತ್ತಿದ್ದಾರೆ ನಮ್ಮ ಕಾರ್ಯಕ್ಕೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲಾ ಗಣ್ಯರಿಗೂ ನಮ್ಮ ಸಂಘದ ಪರವಾಗಿ ಧನ್ಯವಾದಗಳು ಎಂದು ತಿಳಿಸಿದರು .

      ಈ ಕಾರ್ಯಕ್ರಮದಲ್ಲಿ ಕಿಸಾನ್ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್ ಮಹೇಶ್ ಪತ್ರಕರ್ತರು ಮುಖಂಡರುಗಳು ಹಾಜರಿದ್ದರು.

      .

      Tags: #Chamarajanagar#MLA MR Manjunath said that journalists should be role models of the society.#Public News#Voiceofjanata#ಪತ್ರಕರ್ತರು ಸಮಾಜದ ಮಾದರಿ ವ್ಯಕ್ತಿಗಳಾಗಬೇಕು ಶಾಸಕರಾದ ಎಂ ಆರ್ ಮಂಜುನಾಥ್ .
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.