• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

    ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

    ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

    ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

    ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

    ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

    ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

    ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಉಡುತೊರೆ ಜಲಾಶಯಕ್ಕೆ ಬೇಟಿ ನೀಡಿದ ಶಾಸಕ ಎಮ್ ಆರ್ ಮಂಜುನಾಥ..

      ಚಾಮರಾಜನಗರ

      August 7, 2023
      0
      ಉಡುತೊರೆ ಜಲಾಶಯಕ್ಕೆ ಬೇಟಿ ನೀಡಿದ ಶಾಸಕ ಎಮ್ ಆರ್ ಮಂಜುನಾಥ..
      0
      SHARES
      210
      VIEWS
      Share on FacebookShare on TwitterShare on whatsappShare on telegramShare on Mail

      ಉಡುತೊರೆ ಜಲಾಶಯಕ್ಕೆ ಶಾಸಕ ಎಂ ಆರ್ ಮಂಜುನಾಥ್ ಭೇಟಿ : ಪರಿಶೀಲನೆ.

      ಹನೂರು : ನೀರಾವರಿ ಸಲಹಾ ಸಮಿತಿ ರಚಿಸಿ, ನಾಲೆಗಳಲ್ಲಿ ತುಂಬಿರುವ ಉಳು ತೆಗೆಸಿ ಹಾಗೂ ರೈತರಿಂದ ವಶ ಪಡಿಸಿಕೊಂಡಿರುವ ಜಮೀನನ್ನು ಸದ್ಬಳಕೆ ಮಾಡಿಕೊಂಡು ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಬೇಕು. ಇನ್ನೂ ನೀರಾವರಿ ಯೋಜನೆಯನ್ನು ಸಂಪೂರ್ಣ ರೈತರಿಗೆ ಉಪಯೋಗಬೇಕು ಎಂದು ಶಾಸಕ ಎಮ್ ಆರ್ ಮಂಜುನಾಥ ಅಧಿಕಾರಿಗಳಿಗೆ ಸೂಚಿಸಿದರು.

      ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅರ್ಜಿಪುರ ಸಮೀಪ ಇರುವ ಉಡುತೊರೆ ಶಾಸಕ ಎಂಆರ್ ಮಂಜುನಾಥ್ ಭೇಟಿ ನೀಡಿ ಅಧಿಕಾರಿಗಳ ಜೊತೆ ಮಾತನಾಡಿರು. ಮೊದಲು ರೈತರನ್ನು ಕರೆದು ಸಭೆ ನಡೆಸಿ ನೀರಾವರಿ ಸ್ವಹ ಸಮಿತಿ ರಚನೆ ಮಾಡಿ, ನೀರಾವರಿ ಯೋಜನೆಗೆ ಸದ್ಬಳಕೆ ಮಾಡಿಕೊಳ್ಳಲು ನಾಲೆಗಳಲ್ಲಿ ತುಂಬಿರುವ ಉಳು ತೆಗೆಸಿ, ಗಿಡ ಗಂಟೆಗಳನ್ನು ತೆರವುಗೊಳಿಸಿ ಹಾಗೂ ಜಲಾಶಯದ ಮುಂಭಾಗದಲ್ಲಿ ರೈತರಿಂದ ವಶಪಡಿಸಿಕೊಂಡಿರುವ ಜಮೀನನ್ನು ಸದ್ಬಳಕೆ ಮಾಡಿಕೊಂಡು ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಅಧಿಕಾರಿಗಳು ಕ್ರಮವಿಸಬೇಕು. ನೀರಾವರಿಗೆ ಸಂಬಂಧಪಟ್ಟಂತ ಕಡತಗಳನ್ನು ಸಂಪೂರ್ಣ ವರದಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ಮಾಡಿದ್ದಾರೆ.

      ನೀರಾವರಿ ಯೋಜನೆ ಸಂಪೂರ್ಣ ಸದ್ಬಳಕೆಗೆ ನೀಲಿ ನಕ್ಷೆ ತಯಾರಿಸಿ, ಜಲಾಶಯದ ನೀರಾವರಿಯನ್ನು ರೈತರಿಗೆ ಸಕಾಲದಲ್ಲಿ ಸಂಗ್ರಹಣೆಯಾಗುವ ನೀರಿನ ಸಾಮರ್ಥ್ಯವನ್ನು ಅರಿತು ನೀರಾವರಿ ಅಧಿಕಾರಿಗಳು ಮುಂದಿನ ದಿನಗಳಲ್ಲಿ ರೈತರನ್ನು ಕರೆದು ಸಭೆ ನಡೆಸಿ ನಂತರ ಜಲಾಶಯದ ಅಚ್ಚುಕಟ್ಟು ಪ್ರದೇಶದ ನೀರಾವರಿ ಯೋಜನೆಯನ್ನು ರೈತರ ಸದ್ಬಳಕೆ ಮಾಡಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಜೆ ಶಿವಮೂರ್ತಿ, ಮಂಜೇಶ್, ಕಾವೇರಿ ನೀರಾವರಿ ನಿಗಮದ ಇಂಜಿನಿಯರ್ ಬಸವೇಶ್ ರೈತರು ಉಪಸ್ಥಿತರಿದ್ದರು.

      ವರದಿ : ಚೇತನ್ ಕುಮಾರ್ ಎಲ್, ತಾಲ್ಲೂಕು ಹನೂರು, ಚಾಮರಾಜನಗರ ಜಿಲ್ಲೆ.

      Tags: #Chamaraj#Hanuru#MLA MR manjuanath#uditore jalashay#Viste
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      May 8, 2025
      ಬಬಲೇಶ್ವರ ಶಾಖಾ ಕಾಲುವೆ ಸಂ-1ರಡಿ ಬರುವ 5ಎ&5ಬಿ ಲಿಫ್ಟ್ ಕಾಮಗಾರಿಗೆ ಭೂಮಿಪೂಜೆ

      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      May 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.