ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ
ಅಥಣಿ : ಮತಕ್ಷೇತ್ರದ ಶಾಸಕರು ಹಾಗೂ ಮಾಜಿ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಅವರಿಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ ಮತ್ತು ಕೆ ಪಿ ಸಿ ಸಿ ಅಧ್ಯಕ್ಷರಾದ ಹರಿಪ್ರಸಾದ ಅವರು ಎರಡನೆ ಹಂತದ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆಯ ಮುಖ್ಯಸ್ಥ ಹಾಗೂ ಸಾಮಾಜಿಕ ಹೋರಾಟಗಾರ ಪ್ರವೀಣ ನಾಯಿಕ ಆಗ್ರಹಿಸಿ ಲಕ್ಷ್ಮಣ ಸವದಿ ಅವರು ಸಚಿವರಾಗುತ್ತಾರೆ ಎಂಬ ವಿಶ್ವಾಸದಿಂದ ಅಭಿಮಾನದಿಂದ ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಅಥಣಿ ತಾಲೂಕಿನಲ್ಲಿ ಎಲ್ಲಾ ಹಳ್ಳಿಗಳಲ್ಲಿ ರಸ್ತೆಗಳ ಸುಧಾರಣೆ
ನಗರದ ಪಟ್ಟಣದಲ್ಲಿ ಮಹಿಳೆಯರಿಗೆ ಮತ್ತು ಪುರುಷರಿಗೆ ಶೌಚಾಲಯ ನಿರ್ಮಾಣ ಅಥಣಿಯಲ್ಲಿ ಪ್ರತಿನಿತ್ಯ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತದೆ ಇದರಿಂದ ಟ್ರಾಫಿಕ್ ಸಮಸ್ಯೆ ಬಗೆಹರಿಸಬೇಕೆಂದು ಹಾಗೂ ಅನುದಾನಿತ ಶಾಲೆಗಳಲ್ಲಿ ಸರ್ಕಾರದ ಆದೇಶ ಮೀರಿ ಬಡ ಮಕ್ಕಳಿಂದ ಹಣ ಪಡೆಯುತ್ತಿದ್ದಾರೆ ಬಡ ಮಕ್ಕಳ ಹಿತದೃಷ್ಟಿಯಿಂದ ಇದರ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು
ಶಿವಯೋಗಿ ನಗರವನ್ನು ಪುರಸಭೆ ವ್ಯಾಪ್ತಿಗೆ ಒಳಪಡಿಸುವ ಕುರಿತು ಮೂಲಭೂತ ಸೌಕರ್ಯಗಳು ಬೀದಿ ವಿದ್ಯುತ್ ದೀಪಗಳನ್ನು ಅಳವಡಿಸುವ ಶಿವಯೋಗಿ ನಗರದಲ್ಲಿ ಮೊಟಗಿ ತೋಟದ ಶಾಲೆಯ 9 ಮತ್ತು 10ನೇ ತರಗತಿವರೆಗೆ ಆರಂಭ ಮಾಡುವ ಕುರಿತು ಸಾರ್ವಜನಿಕ ವಲಯದಲ್ಲಿ ಕೊಳಚೆ ಪ್ರದೇಶವನ್ನು ಸ್ವಚ್ಛತೆಗೆ ಕ್ರಮಕೈಗೊಳ್ಳಲು
ಮನವಿ ಸಲ್ಲಿಸಲಾಯಿತು.
ಮುಖ್ಯಸ್ಥರಾದ ಶರಣಪ್ಪಾ ಶಿಂಧೆ, ಅನಿಲ ಭಾಮನೆ, ಕಿರಣ ಪಾಟೋಳೆ, ಎಂ ಶರ್ಮಾ, ಶಿವಾನಂದ ನಾವಿ, ಪ್ರಶಾಂತ ಶಿಂದೆ, ಅಮೂಲ ಚವಾಣ, ಸರಸ್ವತಿ ನೇಮಗೌಡ, ಕವಿತಾ ಭೋಸಲೆ, ಶಾಂತಾ ಶಿಂಧೆ, ಉಜ್ವಲ ಪಾಟೋಳೆ, ರೇಷ್ಮಾ ತೇಲಿ ಸಾವಿತ್ರಿ ಬಡಿಗೇರ, ಅಶೋಕ ಬಡಿಗೇರ ಮುಂತಾದವರು ಉಪಸ್ಥಿತರಿದ್ದರು
ವರದಿ ಮಹೇಶ್ ಶರ್ಮಾ ಅಥಣಿ ತಾಲೂಕು, ಬೆಳಗಾವಿ ಜಿಲ್ಲೆ.


















