• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಚಗೇರಿಮಠದಲ್ಲಿ ಗಲಿಬಿಲಿ ಗೋವಿಂದ ಹಾಸ್ಯ ಚಲಚಿತ್ರ ಚಿತ್ರೀಕರಣಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆ

      voiceofjanata.in

      December 26, 2025
      0
      ಇಂಚಗೇರಿಮಠದಲ್ಲಿ ಗಲಿಬಿಲಿ ಗೋವಿಂದ ಹಾಸ್ಯ ಚಲಚಿತ್ರ ಚಿತ್ರೀಕರಣಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆ
      0
      SHARES
      35
      VIEWS
      Share on FacebookShare on TwitterShare on whatsappShare on telegramShare on Mail

      ಇಂಚಗೇರಿಮಠದಲ್ಲಿ ಗಲಿಬಿಲಿ ಗೋವಿಂದ ಹಾಸ್ಯ ಚಲಚಿತ್ರ ಚಿತ್ರೀಕರಣಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆ

      ವಿಜಯಪುರ :’ಮನುಷ್ಯನ ಒತ್ತಡದ ಬದುಕಿನಲ್ಲಿ ಗಲಿಬಿಲಿ ಗೋವಿಂದ ಹಾಸ್ಯ ಈ ಚಲಚಿತ್ರವು ಉತ್ತಮ ಆರೋಗ್ಯಕ್ಕೆ ಪೂರಕವಾಗಳಲಿದೆ’ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

      ಸಮೀಪದ ಸುಕ್ಷೇತ್ರ ಇಂಚಗೇರಿ ಮಠದಲ್ಲಿ ಭಾನುವಾರ 3ದಿನಗಳವರೆಗೆ ಇಂಚಗೇರಿ ಮಠ ಮತ್ತು ಸುತ್ತಲಿನ ವಿವಿಧ ಸ್ಥಳಗಳಲ್ಲಿ ಹಮ್ಮಿಕೊಂಡ ‘ಗಲಿಬಿಲಿ ಗೋವಿಂದ’ ಹಾಸ್ಯ ಚಲಚಿತ್ರ ಚಿತ್ರೀಕರಣಕ್ಕೆಚಾಲನೆ ನೀಡಿ ಮಾತನಾಡಿದರು.
      ಈ ಗಲಿಬಿಲಿ ಗೋವಿಂದ ಚಲನಚಿತ್ರದ ಸಂಭಾಷಣೆ, ಸಾಹಿತ್ಯ, ಚಿತ್ರ ಕಥೆ ರಚನೆಕಾರ  ಸಂಗೀತ ನಿರ್ದೇಶಕ ನಾಯಕ ನಟ ಡಾ.ಸಂಗಮೇಶ ಉಪಾಸೆ ಮಾತನಾಡಿ, ‘ಗ್ರಾಮೀಣ ಭಾಗದಲ್ಲಿ ಅನಾಥ ಮಕ್ಕಳ ಕುರಿತು ಅವರ ಸಮಸ್ಯೆ ಮೇಲೆ ಬೆಳಕು ಚೆಲ್ಲುವ ಹಾಗೂ ಜಿಲ್ಲೆಯ ಇಂಚಗೇರಿಮಠ, ಸಾವಳಸಂಗದ ಗುಡ್ಡದ ಸಿದ್ದೇಶ್ವರ ವೃಕ್ಷೋಧ್ಯಾನದಲ್ಲಿ, ಹೊರ್ತಿ, ಹಳಗುಣಕಿಯ ಅಶೋಕ ಹೊಟೇಲ್ ವಿಲೇಜ್ ರೇಸೊರ್ಟ ಹೋಟೆಲ್, ಅಂಜುಟಗಿ, ಇಂಡಿ ಇನ್ನಿತರೆಡೆಗಳಲ್ಲಿ ರೂ.1ಕೋಟಿ ವೆಚ್ಚದ ಈ ಚಲಚಿತ್ರ ಚಿತ್ರೀಕರಣ ಮಾಡಲಾಗುತ್ತಿದೆ. ಇದೊಂದು ಅನಾಥ ಮಕ್ಕಳ ಮತ್ತು ಸಾಮಾಜಿಕ ಕಳಕಳಿಯ 5ಜನ ನಿರ್ಮಾಪಕರ ತಂಡ, ವಿವಿಧ ಕಲಾವಿದರ ತಂಡ ವಿದೆ ಎಂದವರು ಈ ಚಿತ್ರಕ್ಕೆ ಎಲ್ಲ ಕಲಾವಿ ಅಭಿಮಾನಿಗಳು ಮತ್ತು ಎಲ್ಲರೂ ಪ್ರೋತ್ಸಾಹಿಸಿ, ಆಶೀರ್ವದಿಸಬೇಕು ಪ್ರೋತ್ಸಾಹಿಸಬೇಕು ಎಂದು ವಿನಂತಿ ಸಿದರು.

      ನಾಗಠಾಣ ವಿಜೆಪಿ ಮುಖಂಡ ಸಂಜೀವ ಐಹೊಳೆ, ಇಲಿಯಾಸ ಬೋರಾಮಣಿ, ಸುರೇಶ ಗೋಣಸಗಿ, ಪಾರ್ವತಿ ಕುಲೆ೯, ಭೀಮಣ್ಣ ಕೌಲಗಿ, ಸಂದೀಪ ರಾಠೋಡ, ಜೆಟ್ಟೆಪ್ಪ ರವಳಿ,  ಮಲ್ಲಣ್ಣ ಸಕ್ರಿ, ಕಲ್ಲಪ್ಪ ಅರವತ್ತಿ ಹಾಗೂ ಗ್ರಾಮ ಮತ್ತು ಸುತ್ತಲಿನ ನೂರಾರು ಕಲಾಭಿಮಾನಿಗಳು ಭಾಗವವಿಸಿದ್ದರು.

      Tags: #indi / vijayapur#MLA Yashwant Ray Gowda Patil launches shooting of comedy film Galibili Govinda at Inchagerimath#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಇಂಚಗೇರಿಮಠದಲ್ಲಿ ಗಲಿಬಿಲಿ ಗೋವಿಂದ ಹಾಸ್ಯ ಚಲಚಿತ್ರ ಚಿತ್ರೀಕರಣಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.