• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಶಾಸಕ ಬಸನಗೌಡ  ಪಾಟೀಲ (ಯತ್ನಾಳ) ಹೇಳಿಕೆ ಖಂಡಿಸಿ ಪ್ರತಿಭಟನೆ

      Voiceofjanata.in

      September 19, 2025
      0
      ಶಾಸಕ ಬಸನಗೌಡ  ಪಾಟೀಲ (ಯತ್ನಾಳ) ಹೇಳಿಕೆ ಖಂಡಿಸಿ ಪ್ರತಿಭಟನೆ
      0
      SHARES
      47
      VIEWS
      Share on FacebookShare on TwitterShare on whatsappShare on telegramShare on Mail

      ಶಾಸಕ ಬಸನಗೌಡ  ಪಾಟೀಲ (ಯತ್ನಾಳ) ಹೇಳಿಕೆ ಖಂಡಿಸಿ ಪ್ರತಿಭಟನೆ

      ವಿಜಯಪುರ-: ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಪ.ಜಾ. ಘಟಕ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ಕೊಪ್ಪಳದಲ್ಲಿ ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ (ಯತ್ನಾಳ) ರವರು ಸಾಮಾನ್ಯ ದಲಿತ ಮಹಿಳೆ ಕೂಡ ಚಾಮುಂಡಿಯ ಮುಡಿಗೆ ಹೂವನ್ನು ಮುಡಿಸಲು ಯೋಗ್ಯರಲ್ಲ. ಸನಾತನ ಧರ್ಮದವರು ಮಾತ್ರ ಹೂ ಮುಡಿಸಬೇಕೆಂದು ನೀಡಿದ ಹೇಳಿಕೆಯನ್ನು ಖಂಡಿಸಿ ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪ.ಜಾ. ಘಟಕದ ಅಧ್ಯಕ್ಷ ರಮೇಶ ಗುಬ್ಬೇವಾಡ ಅವರು ಮುಸ್ಲಿಂ ಹೆಣ್ಣುಮಕ್ಕಳು ಅಷ್ಟೇ ಅಲ್ಲ ದಲಿತ ಹೆಣ್ಣುಮಕ್ಕಳು ಕೂಡ ಚಾಮುಂಡೇಶ್ವರಿಗೆ ಹೂವನ್ನು ಮುಡಿಸಲು ಯೋಗ್ಯರಲ್ಲ ಎನ್ನುವದರ ಮುಖಾಂತರ ದಲಿತ ಮಹಿಳೆಯನ್ನು ಅವಮಾನಿಸಿದ್ದಾರೆ. ಅಲ್ಲದೆ ಹಲವಾರು ಕಾರ್ಯಕ್ರಮಗಳಲ್ಲಿ ಅವರು ಮಾತನಾಡುವಾಗ ಹಿಂದುಗಳು ನಾವೆಲ್ಲರೂ ಒಂದು, ದಲಿತರು ಮತ್ತು ಹಿಂದುಳಿದವರು ಎಲ್ಲ ಜಾತಿ ಸಮುದಾಯದವರನ್ನು ಒಂದು ಎಂದು ಹೇಳುವ ತಾವು ದಲಿತರನ್ನು ಅವಮಾನಿಸಿ ಮಾತನಾಡಿರುವದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ದಲಿತರು ಕೂಡ ಹಿಂದುಗಳೇ ಎನ್ನುವದು ತಮ್ಮ ನೆನಪಿನಲ್ಲಿರಲಿ.

      ಇವತ್ತು ಸಿದ್ದರಾಮಯ್ಯನವರು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲು ಮುಸ್ಲಿಂ ಮಹಿಳೆ ಸಾಹಿತಿ ಬಾನು ಮುಸ್ತಾಕ ಅವರಿಗೆ ಅವಕಾಶ ನೀಡಿದ್ದನ್ನು ಸ್ವಾಗತಿಸುತ್ತೇವೆ. ಮುಂದಿನ ದಿನಮಾನಗಳಲ್ಲಿ ದಲಿತರಿಗೂ ಕೂಡ ನಾಡಹಬ್ಬ ಮೈಸೂರು ದಸರಾ ಉತ್ಸವ ಉದ್ಘಾಟಿಸಲು ಅವಕಾಶ ದೊರೆಯುತ್ತದೆ ಎಂದು ಹೇಳಿದರು.

      ಮಹಾನಗರ ಪಾಲಿಕೆ ಸದಸ್ಯರಾದ ಆರತಿ ಶಹಾಪೂರ ಮಾತನಾಡಿ ಎಲ್ಲ ಹೆಣ್ಣುಮಕ್ಕಳಿಗೆ ಸಮಾನವಾದ ಹಕ್ಕನ್ನು ನೀಡಿರುವ ಬಾಬಾಸಾಹೇಬ ಅಂಬೇಡ್ಕರ ಅವರ ಸಂವಿಧಾನವನ್ನು ದಿಕ್ಕರಿಸಿ ಯತ್ನಾಳರು ಮಾತನಾಡಿದ್ದಾರೆ. ಅವರ ಮಾತುಗಳು ಹೆಣ್ಣು ಕುಲಕ್ಕೆ ಮಾಡಿರುವ ಅವಮಾನ ಎಂದು ಹೇಳಿದರು.

      ನಗರ ಬ್ಲಾಕ್ ಕಾಂಗ್ರೆಸ್ ಪ.ಜಾ. ಘಟಕದ ಅಧ್ಯಕ್ಷ ಪರಶುರಾಮ ಹೊಸಮನಿ ಮಾತನಾಡಿ ನಗರ ಶಾಸಕ ಬಸನಗೌಡ ಆರ್. ಪಾಟೀಲ (ಯತ್ನಾಳ) ಅವರು ಮೈಸೂರು ದಸರಾ ಉತ್ಸವದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ಸನಾತನ ಧರ್ಮದವರು ಮಾತ್ರ ಹೂ ಮುಡಿಸಬೇಕು ಮತ್ತು ಪೂಜೆ ಸಲ್ಲಿಸಬೇಕು ಅಂತಾ ದಲಿತ ವಿರೋಧಿ ಹೇಳಿಕೆ ನೀಡಿ ದಲಿತ ಮಹಿಳೆಯರಿಗೆ ಅವಮಾನಿಸಿದ್ದಾರೆ. ಇವರು ಜಾತಿ ವಿರೋಧಿ ಚಟುವಟಿಕೆ ಮತ್ತು ಜಾತಿ ಜಾತಿಗಳ ನಡುವೆ ಕೋಮು ಗಲಬೆಗೆ ಕುಮ್ಮಕ್ಕು ನೀಡುತ್ತಿದ್ದು, ಇವರ ಮೇಲೆ ಸರಕಾರವು ಸೂಕ್ತ ಕಾನೂನು ಕ್ರಮ ಕೈಕೊಳ್ಳಬೇಕೆಂದು ಆಗ್ರಹಿಸಿದರು.
      ಈ ಸಂದರ್ಭದಲ್ಲಿ ಜಲನಗರ ಬ್ಲಾಕ್ ಪ.ಜಾ. ಕಾಂಗ್ರೆಸ್ ಅಧ್ಯಕ್ಷ ಲಕ್ಷö್ಮಣ ಛಲವಾದಿ, ಭಾರತಿ ಹೊಸಮನಿ, ತಿಪ್ಪಣ್ಣ (ವಕೀಲರು) ಮುಂತಾದವರು ಮಾತನಾಡಿದರು.

      ಪ್ರತಿಭಟನೆಯಲ್ಲಿ ಡಿ.ಸಿ.ಸಿ. ಉಪಾಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ಡಿ.ಸಿ.ಸಿ. ಪ್ರಧಾನ ಕಾರ್ಯದರ್ಶಿಗಳಾದ ವಸಂತ ಹೊನಮೊಡೆ, ಚನಬಸಪ್ಪ ನಂದರಗಿ, ಹಾಜಿಲಾಲ ದಳವಾಯಿ, ಸತೀಶ ಅಡವಿ, ಸರ್ಫರಾಜ ಮಿರ್ದೆ, ಯುವರಾಜ ಬಜಂತ್ರಿ, ಕೃಷ್ಣಾ ಲಮಾಣಿ, ಫಯಾಜ ಕಲಾದಗಿ, ಅಕ್ರಂ ಮಶಾಳಕರ, ಅಪ್ಪು ಪೂಜಾರಿ, ವಿರೇಶ ಕಲಾಲ, ಸಂತೋಷ ಶಹಾಪುರ, ಅಶ್ಫಾಕ ಮನಗೂಳಿ, ಮಹಾದೇವ ರಾವಜಿ, ಮಹಾದೇವ ಚಲವಾದಿ, ಶಬ್ಬೀರ ಪಾಟೀಲ, ತಾಜೋದ್ದೀನ ಖಲೀಫಾ, ಬಾಬು ಯಾಳವಾರ, ಅರುಣ ಬಜಂತ್ರಿ, ಕಲ್ಲಪ್ಪ ಕಲಶೆಟ್ಟಿ, ಗೌಸ ಮುಜಾವರ, ಮಹಾದೇವ ಲಿಂಗದಳ್ಳಿ, ಮಲ್ಲಿಕಾರ್ಜುನ ಸಿಂಗೆ, ಲಾಲಸಾಬ ಕೊರಬು, ಹಮೀದಾ ಪಟೇಲ, ಅಮಿನ ಸತ್ತಿಕರ, ದಸ್ತಗೀರ ಶಾನವಾಲೆ, ರಮೇಶ ಮುದಕಣ್ಣವರ, ಇಜಾಜ ಮುಕಬಿಲ್, ಸಂಜೀವ ಶಿವಪೂಜಿ, ಶಿವಕುಮಾರ ಪಿ. ವಗ್ಯಾನವರ, ಸಾಗರ ಎಂ. ಹದಗಲ್, ಸತೀಶ ಪಾಟೀಲ, ಸಂಜು ಗುನ್ನಾಪೂರ, ಸದು ಸಿದ್ದಾರ್ಥ, ರಾಜು ಭೂತನಾಳ, ರಾಕೇಶ ಗುನ್ನಾಪೂರ ಮುಂತಾದವರು ಭಾಗವಹಿಸಿದ್ದರು.

      Tags: #indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಶಾಸಕ ಬಸನಗೌಡ  ಪಾಟೀಲ (ಯತ್ನಾಳ) ಹೇಳಿಕೆ ಖಂಡಿಸಿ ಪ್ರತಿಭಟನೆmla
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.