• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಆಪರೇಷನ್ ಸಿಂಧೂರದ ಬಗ್ಗೆ ಹಗುರವಾಗಿ ಮಾತನಾಡಿರುವ ಶಾಸಕನನ್ನು ಅನರ್ಹಗೊಳಿಸಬೇಕು..! ಕಾರಜೋಳ

      Voiceofjanata.in

      May 17, 2025
      0
      ಆಪರೇಷನ್ ಸಿಂಧೂರದ ಬಗ್ಗೆ ಹಗುರವಾಗಿ ಮಾತನಾಡಿರುವ ಶಾಸಕನನ್ನು ಅನರ್ಹಗೊಳಿಸಬೇಕು..! ಕಾರಜೋಳ
      0
      SHARES
      134
      VIEWS
      Share on FacebookShare on TwitterShare on whatsappShare on telegramShare on Mail

      ಆಪರೇಷನ್ ಸಿಂಧೂರದ ಬಗ್ಗೆ ಹಗುರವಾಗಿ ಮಾತನಾಡಿರುವ ಶಾಸಕನನ್ನು ಅನರ್ಹಗೊಳಿಸಬೇಕು..! ಕಾರಜೋಳ

      ವಿಜಯಪುರ : ಮಾನವೀಯತೆ ಶತ್ರುಗಳಾಗಿರುವ ಉಗ್ರಗಾಮಿಗಳ‌ ಸಂಹಾರಕ್ಕಾಗಿ ನಮ್ಮ ವೀರ ಸೈನಿಕರು ನಡೆಸಿದ ಆಪರೇಷನ್ ಸಿಂಧೂರದ ಬಗ್ಗೆ ಹಗುರವಾಗಿ ಮಾತನಾಡಿರುವ ಕಾಂಗ್ರೆಸ್ ಶಾಸಕನ ಹೆಸರು ಹೇಳಲು ಸಹ ಮನಸ್ಸಾಗುತ್ತಿಲ್ಲ, ದೇಶದ ಬಗ್ಗೆ, ಹೆಮ್ಮೆಯ ಯೋಧರ ಬಗ್ಗೆ ಗೌರವವಿಲ್ಲದ ಈ ವ್ಯಕ್ತಿ ಹೆಸರು ತೆಗೆದುಕೊಳ್ಳುವ ಮನಸ್ಸಾಗುತ್ತಿಲ್ಲ, ಕೂಡಲೇ ಈ ವ್ಯಕ್ತಿಯನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಹಾಗೂ ಮಾಧ್ಯಮದವರು ಸಹ ಈ ವ್ಯಕ್ತಿಗೆ ಶಾಶ್ವತ ಬಹಿಷ್ಕಾರ ಹಾಕಬೇಕು ಎಂದು ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಒತ್ತಾಯಿಸಿದ್ದಾರೆ.

      ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಉಗ್ರಗಾಮಿಗಳನ್ನು ನಿರ್ನಾಮ ಮಾಡಲು ಜೀವವನ್ನೇ ಪಣಕ್ಕಿಟ್ಟಿರುವ ನಮ್ಮ ಸೈನಿಕರ ಬಗ್ಗೆ ಅವರ ಆಪರೇಷನ್ ಬಗ್ಗೆ ಹಗುರವಾಗಿ ಮಾತನಾಡಿದರೆ ರಕ್ತ ಕುದಿಯುತ್ತದೆ, ಕಾರ್ಯಾಚರಣೆಯನ್ನು ಬೂಟಾಟಿಕೆ ಎಂದು ಕರೆದಿರುವ ಈ ಶಾಸಕನ ಹೇಳಿಕೆ ಸಮಸ್ತ ಭಾರತೀಯರಿಗೂ ನೋವು ತಂದಿದೆ, ನಮಗಾಗಿ ತ್ಯಾಗ ಮಾಡುವ ಮಹಾನ್ ಜೀವಿಗಳಾದ ಸೈನಿಕರ ಕಾರ್ಯಾಚರಣೆ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಯಾರೂ ಸಹಿಸುವುದಿಲ್ಲ, ಹೀಗಾಗಿ ಕೂಡಲೇ ಈ ವ್ಯಕ್ತಿಯನ್ನು ಶಾಸಕ ಸ್ಥಾನದಿಂಸ ಅನರ್ಹಗೊಳಿಸಬೇಕು, ಮುಂದೆ ಯಾವ ಚುನಾವಣೆಯಲ್ಲೂ ಸ್ಪರ್ಧೆ ಮಾಡದಂತೆ ಶಾಶ್ವತ ನಿಷೇಧ ಹೇರಬೇಕು, ಸಮಾಜದಲ್ಲಿ ಸೈನಿಕರ ಬಗ್ಗೆ ಅಗೌರವ‌ ಬಿತ್ತುವ ಇಂತಹ ವ್ಯಕ್ತಿಗಳ ಹೇಳಿಕೆಗಳನ್ನು ಸಹ ಮಾಧ್ಯಮ ಬಾಂಧವರು ಪ್ರಸಾರ ಮಾಡದೇ ನಿಷೇಧ ಹೇರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

      Tags: #indi / vijayapur#MLAs who have spoken lightly about Operation Indus should be disqualified Karajana#Public News#State News#Today News#Voice Of Janata#Voiceofjanata.in#ಆಪರೇಷನ್ ಸಿಂಧೂರದ ಬಗ್ಗೆ ಹಗುರವಾಗಿ ಮಾತನಾಡಿರುವ ಶಾಸಕನನ್ನು ಅನರ್ಹಗೊಳಿಸಬೇಕು..! ಕಾರಜೋಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.