• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮೊಬೈಲ್‌ನ್ನು ನಿಮ್ಮ ಶೈಕ್ಷಣಿಕ ಅನುಕೂಲಕ್ಕೆ ಬಳಸಿಕೊಳ್ಳಬೇಕು, ದಾಸರಾಗಬಾರದು :ಅಧ್ಯಕ್ಷೆ ನಾಗಲಕ್ಷ್ಮೀ

      Voiceofjanata.in

      May 16, 2025
      0
      ಮೊಬೈಲ್‌ನ್ನು ನಿಮ್ಮ ಶೈಕ್ಷಣಿಕ ಅನುಕೂಲಕ್ಕೆ ಬಳಸಿಕೊಳ್ಳಬೇಕು, ದಾಸರಾಗಬಾರದು :ಅಧ್ಯಕ್ಷೆ  ನಾಗಲಕ್ಷ್ಮೀ
      0
      SHARES
      232
      VIEWS
      Share on FacebookShare on TwitterShare on whatsappShare on telegramShare on Mail

      ಮೊಬೈಲ್‌ನ್ನು ನಿಮ್ಮ ಶೈಕ್ಷಣಿಕ ಅನುಕೂಲಕ್ಕೆ ಬಳಸಿಕೊಳ್ಳಬೇಕು/ಆದರೆ ಅದರ ದಾಸರಾಗಬಾರದು ಎಂದು ಕಿವಿಮಾತು

      ವಿದ್ಯಾರ್ಥಿನಿಯರೊಂದಿಗೆ ಕೆಲ ನಿಮಿಷ ಸಂವಾದ :ನಾಗಲಕ್ಷ್ಮಿ ಚೌಧರಿ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ :ವಿದ್ಯಾರ್ಥಿನಿಯರು ಓದುವ ವಯಸ್ಸಿನಲ್ಲಿ ಮೊಬೈಲ್ ಗೀಳು ಅಂಟಿಸಿಕೊಳ್ಳಬಾರದು.ಮೊಬೈಲ್ ನಿಮ್ಮ ಮಾತು ಕೇಳಬೇಕೆ ವಿನಃ ಅದರ ಮಾತು ನೀವು ಕೇಳುವಂತಾಗಬಾರದು ಎಂದು  ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಹೇಳಿದರು.
      ತಾಲ್ಲೂಕಿನ ನಾಲತವಾಡಕ್ಕೆ ನಾಗರಬೆಟ್ಟ ಮಾರ್ಗವಾಗಿ ತೆರಳುವ ಸಂದರ್ಭದಲ್ಲಿ ಆಕ್ಸಫರ್ಡ್ ಮಠ್ಸ್ ಶಿಕ್ಷಣ ಸಂಸ್ಥೆ ಯವರಿಂದ  ನೀಡಲಾದ ಗೌರವ ಸನ್ಮಾನ ಸ್ವೀಕರಿಸಿ ಅವರು ವಿದ್ಯಾರ್ಥಿನಿಯರೊಂದಿಗೆ ಕೆಲ ನಿಮಿಷ ಸಂವಾದ ನಡೆಸಿದರು. ಓದುವ ವಯಸ್ಸಿನಲ್ಲಿ ಬೇರೆ ಚಟುಟಿಕೆಗಳತ್ತ ಮನಸ್ಸು ಕೇಂದ್ರೀಕರಿಸಬಾರದು.ನಮ್ಮ ಗುರಿ ಈಡೇರಿಸುವತ್ತ ನಿಗಾ ಇರಬೇಕು.ಮೊಬೈಲ್‌ನ್ನು ನಿಮ್ಮ ಶೈಕ್ಷಣಿಕ ಅನುಕೂಲಕ್ಕೆ ಬಳಸಿಕೊಳ್ಳಬೇಕು.ಆದರೆ ಅದರ ದಾಸರಾಗಬಾರದು ಎಂದು ಕಿವಿಮಾತು ಹೇಳಿದರು.
      ಇದೇ ವೇಳೆ ಸಂಸ್ಥೆಯಿಂದ ಪಿಯುಸಿ ಎರಡನೇ ವರ್ಷದ ವಿದ್ಯಾರ್ಥಿಗಳು ಡಾ.ನಾಗಲಕ್ಷ್ಮೀ ಅವರನ್ನು ಸನ್ಮಾನಿಸಿದರು.
      ಈ  ಸಂದರ್ಭಗಳಲ್ಲಿ ಆಕ್ಸ್‌ಫರ್ಡ್ ಮಠ್ಸ್ ಸಂಸ್ಥೆ ಅಧ್ಯಕ್ಷ ಬಿ.ಜಿ.ಮಠ, ಕಾರ್ಯದರ್ಶಿ ಸಿದ್ದಯ್ಯ ಮಠ, ಆಡಳಿತಾಧಿಕಾರಿ ಪ್ರಜ್ವಲ್ ಮಠ, ಪ್ರಾಚಾರ್ಯ ಇರ್ಫಾನ್ ಬಾಗವಾನ, ಪ್ರೌಢಶಾಲಾ ಮುಖ್ಯಗುರು ಹೀರೂ ನಾಯಕ, ಶಿವಯ್ಯ ಹಿರೇಮಠ,ಸೇರಿದಂತೆ ಉಪಸ್ಥಿತರಿದ್ದರು.
      ಮುದ್ದೇಬಿಹಾಳ: ತಾಲ್ಲೂಕು ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯವರು ನಾಲತವಾಡ ಮಾರ್ಗವಾಗಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರನ್ನು ಸಂಸ್ಥೆಯಿಂದ ವಿದ್ಯಾರ್ಥಿನಿಯರು ಸನ್ಮಾನಿಸಿದರು.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.