• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರೂಪದರ್ಶಿ, ಬಾಲಿವುಡ್ ನಟಿ 32 ವರ್ಷದ ಪೂನಂ ಪಾಂಡೆ ನಿಧನ..!

      Voice Of Janata

      February 3, 2024
      0
      ರೂಪದರ್ಶಿ, ಬಾಲಿವುಡ್ ನಟಿ 32 ವರ್ಷದ ಪೂನಂ ಪಾಂಡೆ ನಿಧನ..!
      0
      SHARES
      384
      VIEWS
      Share on FacebookShare on TwitterShare on whatsappShare on telegramShare on Mail

      ಇಂದು ನಟಿ ‘ಪೂನಂ ಪಾಂಡೆ” ಅಂತ್ಯಕ್ರಿಯೆ

      Voice Of Janata DesK News : Dehali

      ಬಾಲಿವುಡ್ ನಟಿ, ರೂಪದರ್ಶಿ ಪೂನಂ ಪಾಂಡೆ ಅವರು ನಿಧನರಾಗಿದ್ದಾರೆ. ಗರ್ಭಕಂಠ ಕ್ಯಾನ್ಸರ್‌ಗೆ ಅವರು ಬಲಿಯಾಗಿದ್ದಾರೆ. ಕೆಲ ತಿಂಗಳಿಂದ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗರ್ಭಕಂಠದ ಕ್ಯಾನ್ಸರ್ ನೊಂದಿಗೆ ಹೋರಾಡಿದ ನಟಿ ಪೂನಂ ಪಾಂಡೆ ಗುರುವಾರ ಕೊನೆಯುಸಿರೆಳೆದಿದ್ದರು. 32 ವರ್ಷದ ನಟಿ ದುರಂತ ಅಂತ್ಯ ಕಂಡಿದ್ದು, ಅವರ ಸಾವಿಗೆ ಅಭಿಮಾನಿಗಳು ಮಮ್ಮುಲ ಮರುಗಿದ್ದಾರೆ. ಪೂನಂ ಅವರ ಅಂತಿಮ ವಿಧಿ ವಿಧಾನಗಳು ಉತ್ತರ ಪ್ರದೇಶದಲ್ಲಿ ಇಂದು ನಡೆಯಲಿದೆ ಎನ್ನಲಾಗಿದೆ.

      ವರದಿಗಳ ಪ್ರಕಾರ, ಪೂನಂ ಉತ್ತರ ಪ್ರದೇಶದ ತನ್ನ ಹುಟ್ಟೂರು ಕಾಲ್ಪುರದಲ್ಲಿ ಕೊನೆಯುಸಿರೆಳೆದಿದ್ದು, ಅವರ ಅಂತ್ಯಕ್ರಿಯೆ ಅಲ್ಲಿಯೇ ನಡೆಯಲಿದ್ದು, ಈಗಾಗಲೇ ಎಲ್ಲಾ ಸಿದ್ಧತೆಗಳು ಆರಂಭವಾಗಿದೆ ಎಂದು ಹೇಳಲಾಗಿದೆ.

      ರೂಪದರ್ಶಿ ಮತ್ತು ನಟಿ ಪೂನಂ ಪಾಂಡೆ ಫೆಬ್ರವರಿ 1 ರಂದು ಗರ್ಭಕಂಠದ ಕ್ಯಾನ್ಸರ್ ನೊಂದಿಗೆ ಹೋರಾಡಿದ ನಂತರ ನಿಧನರಾದರು ಎಂದು ಅವರ ತಂಡ ಶುಕ್ರವಾರ ಬೆಳಿಗ್ಗೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

      Tags: #Boliwood#dehali#Model#Punam pande#Voice Of Janata#ರೂಪದರ್ಶಿBollywood actress 32-year-old Poonam Pandey passed away..!ಬಾಲಿವುಡ್ ನಟಿ 32 ವರ್ಷದ ಪೂನಂ ಪಾಂಡೆ ನಿಧನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.