• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮತ್ತೊಮ್ಮೆ ಮೋದಿ : ಗೊಡೆ ಬರಹ ಅಭಿಯಾನಕ್ಕೆ ಇಂಡಿಯಲ್ಲಿ ಚಾಲನೆ

      Voice Of Janata

      February 1, 2024
      0
      ಮತ್ತೊಮ್ಮೆ ಮೋದಿ : ಗೊಡೆ ಬರಹ ಅಭಿಯಾನಕ್ಕೆ ಇಂಡಿಯಲ್ಲಿ ಚಾಲನೆ
      0
      SHARES
      346
      VIEWS
      Share on FacebookShare on TwitterShare on whatsappShare on telegramShare on Mail

      ಮತ್ತೊಮ್ಮೆ ಮೋದಿ : ಗೊಡೆ ಬರಹ ಅಭಿಯಾನಕ್ಕೆ ಇಂಡಿಯಲ್ಲಿ ಚಾಲನೆ

      ಇಂಡಿ : ದೇಶದ ಅಭಿವೃದ್ಧಿಗಾಗಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು’ ಎಂಬುದು ನಮ್ಮೆಲ್ಲರ ಅಭಿಪ್ರಾಯವಾಗಿದೆ ಎಂದು ಬಿಜೆಪಿ ಜಿಲ್ಲಾ ರೈತ ಮೂರ್ಚಾ ಅಧ್ಯಕ್ಷ ಕಾಸುಗೌಡ ಬಿರಾದಾರ ಗುರುವಾರ ಹೇಳಿದರು.
      ಪಟ್ಟಣದಲ್ಲಿ ಬಿಜೆಪಿ ಯುವ ಮೂರ್ಚಾ ಮಂಡಲ ವತಿಯಿಂದ ಮನೆ ಮನೆಗೆ ತೆರಳಿ ಗೊಡೆ ಬರಹ ಅಭಿಯಾನದಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿ ಎಂಬ ಗೋಡೆ ಬರಹಕ್ಕೆ  ಚಾಲನೆ ನೀಡಿ ಮಾತನಾಡಿದರು.
      ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಅನೀಲಗೌಡ ಬಿರಾದಾರ ಮಾತಾನಾಡಿದ ಅವರು, ಪ್ರಧಾನಿ ನರೇಂದ್ರಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡಬೇಕು ಎನ್ನುವುದು ಮುಖ್ಯ ಗುರಿಯಾಗಿದೆ. ಕಳೆದ 10 ವರ್ಷಗಳಿಂದ ಸುಭದ್ರ ಸರ್ಕಾರ ನೀಡುವ ಮೂಲಕ ದೇಶವನ್ನು ಅಭಿವೃದ್ದಿ ಪಥದತ್ತ ಕೊಂಡೊಯ್ಯತ್ತಿದ್ದಾರೆ. ದೇಶದ ಉನ್ನತಿಗೆ ಶ್ರಮಿಸಿದ್ಧಾರೆ. ಇದಲ್ಲದೇ ದೇಶ ಸುಭದ್ರತೆ, ಅಭಿವೃದ್ದಿ ಕಾರಣಕ್ಕೆ ನಾವೆಲ್ಲ ಬಿಜೆಪಿಗೆ ಕೈ ಜೋಡಿಸಿದ್ದೇವೆ. ಆ ಮೂಲಕ ಮೋದಿ ಕೈ ಬಲಪಡಿಸಬೇಕಿದೆ. ಮುಂಬರುವ ಲೋಕಸಭೆ ಚುನಾವಣೆ ವೇಳೆಗೆ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಪಕ್ಷವನ್ನು ಸದೃಢ ಮಾಡಲಾಗುವುದು ಎಂದು ಹೇಳಿದರು.
      ಈ ಸಂದರ್ಭದಲ್ಲಿ ಶೀಲವಂತ ಉಮರಾಣಿ,ಪುರಸಭೆ ಸದಸ್ಯ ದೇವೇಂದ್ರ ಕುಂಬಾರ, ರಾಚು ಬಡಿಗೇರ, ವಜ್ರಕಾಂತ್ ಕುಡಿಗನೂರ, ಶಂಕರ್ ಹಲವಾಯಿ, ಶ್ರೀಕಾಂತ್ ಬಡಿಗೇರ, ಮಂಜು ದೇವರ, ಅಮೋಘಸಿದ್ದ ಕುಂಬಾರ, ಶರಣು ಮಾಳಗೆ, ಬಸು ಸರಸಂಭಿ, ಪಕ್ಕು ಕುಂಬಾರ, ಶೀವು ಕುಂಬಾರ, ಪ್ರವೀಣ ಮಠ ಇನ್ನೂ ಅನೇಕರು ಉಪಸ್ಥಿತರಿದ್ದರು.
      Tags: #bjp party#Modi again: wall writing campaign launched in Indi#Voice Of Janata#VOICE OF JANATA (VOJ-VOJ)#ಮತ್ತೊಮ್ಮೆ ಮೋದಿ : ಗೊಡೆ ಬರಹ ಅಭಿಯಾನಕ್ಕೆ ಇಂಡಿಯಲ್ಲಿ ಚಾಲನೆindivijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      March 9, 2026
      ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ಶೇ.೧೦೦ಕ್ಕೆ ನೂರರಷ್ಟು ಸತ್ಯ: ಸಂಸದ ರಮೇಶ ಜಿಗಜಿಣಗಿ ಭವಿಷ್ಯ

      ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ಶೇ.೧೦೦ಕ್ಕೆ ನೂರರಷ್ಟು ಸತ್ಯ: ಸಂಸದ ರಮೇಶ ಜಿಗಜಿಣಗಿ ಭವಿಷ್ಯ

      March 9, 2026
      ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

      ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.