ವಿಜಯಪುರ ಬ್ರೇಕಿಂಗ್:
ಮೋದಿ ಸರ್ಕಾರಕ್ಕೆ ಜನತೆಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ
ಗ್ಯಾಸ್ ಬೆಲೆ ಏರಿಕೆ, ಕೇಂದ್ರ ಸರ್ಕಾರದ ವಿರುದ್ಧ ಕಿಡಿ
ವಿಜಯಪುರದಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ
ಜನರು ಹೇಗಾದ್ರೂ ಹಾಳಾಗ್ಲಿ ಎಂದು ಬೆಲೇರಿಕೆ ಮಾಡಿದ್ದಾರೆ
ಬೆಲೇರಿಕೆಯಿಂದ ಜನತೆಗೆ ಹೊರೆ ಆಗುತ್ತದೆ
ಇದರಿಂದ ಆರ್ಥಿಕಕ್ಕೆ ಹೊಡೆತ ಬೀಳುತ್ತದೆ
ಆದ್ರೇ, ಕೇಂದ್ರದಲ್ಲಿ ನಮ್ಮ ಸರ್ಕಾರದ ಅವಧಿಯಲ್ಲಿ ಎಲ್ಲವೂ ಕಡಿಮೆ ಬೆಲೆ ಇತ್ತು
ನಮ್ಮ ಸರ್ಕಾರದ ಅವಧಿಯಲ್ಲಿ ಬಾಂಡ್‌ಗಳನ್ನು ಖರೀದಿ ಮಾಡಿ, ಬೆಲೆ ಇಳಿಕೆ ಮಾಡಲಾಗಿತ್ತು
*ಕಾಕರೋಚ್ ಜನತಾ ಪಾರ್ಟಿ ಪ್ರತಿಭಟನೆ*
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ ಅವಕಾಶ ಇರುತ್ತದೆ
ಒಳ್ಳೆಯ ಉದ್ದೇಶದಿಂದ ಪ್ರತಿಭಟನೆ ಮಾಡಲಿ ಎಂದ ಸಚಿವ ಯತೀಂದ್ರ



















