• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಗ್ರಾಮೀಣ ಪ್ರದೇಶದಲ್ಲಿ ಇನ್ನಷ್ಟು ಕಾರ್ಖಾನೆಗಳು ಪ್ರಾರಂಭವಾಗಬೇಕು – ಯಶವಂತರಾಯಗೌಡ

      Voiceofjanata.in

      January 27, 2026
      0
      ಗ್ರಾಮೀಣ ಪ್ರದೇಶದಲ್ಲಿ ಇನ್ನಷ್ಟು ಕಾರ್ಖಾನೆಗಳು ಪ್ರಾರಂಭವಾಗಬೇಕು – ಯಶವಂತರಾಯಗೌಡ
      0
      SHARES
      87
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮೀಣ ಪ್ರದೇಶದಲ್ಲಿ ಇನ್ನಷ್ಟು ಕಾರ್ಖಾನೆಗಳು ಪ್ರಾರಂಭವಾಗಬೇಕು – ಯಶವಂತರಾಯಗೌಡ

      ಇಂಡಿ : ರೈತರು ಸಂಘ ಸಂಸ್ಥೆಗಳನ್ನು ಕಟ್ಟಿ ಇಲ್ಲವೆ ಸರಕಾರದವರು ಕಾರ್ಖಾನೆ ಪ್ರಾರಂಭ ಮಾಡಿದರೆ ರೈತರ ಬೆಳೆಗಳಿಗೆ ಶೀಘ್ರ ಮಾರುಕಟ್ಟಿ ದೊರೆಯುತ್ತದೆ ಜೊತೆಗೆ ರೈತರಿಗೆ ಅರ್ಥಿಕವಾಗಿ ಅನೂಕೂಲ ವಾಗಲಿದೆ ಎಂದು ಇಂಡಿಯ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

      ತಾಲೂಕಿನ ಮಾರ್ಸನಳ್ಳಿ ಗ್ರಾಮದಲ್ಲಿ ನೂತನವಾಗಿ ಪ್ರಾರಂಭವಾದ ಕರ್ನಾಟಕ ಕಾಟಸೀಡ್ಸ ಹತ್ತಿಯ ಕಾರ್ಖಾನೆ ಉದ್ಘಾಟಿಸಿ ಮಾತನಾಡುತ್ತಿದ್ದರು.

      ಅಫಜಲಪೂರ ಶಾಸಕ ಎಂ.ವೈ ಪಾಟೀಲರು ಮಾತನಾಡಿ ಇಂದು ಭೀಮಾ ತೀರ ಎಲ್ಲ ರೀತಿಯಲ್ಲೂ ಪ್ರಗತಿ ಹೊಂದುತ್ತಿದೆ. ಭೀಮೆಯ ದಡದಲ್ಲಿ ಸಕ್ಕರೆ ಹತ್ತಿ ಮತ್ತು ರೈತರಿಗೆ ಉಪಯೋಗವಾಗುವ ಕಾರ್ಖಾನೆ ಪ್ರಾರಂಭೀಸಿದರೆ ಅನುಕೂಲವಾಗುತ್ತದೆ. ಈ ದಿಶೇಯಲ್ಲಿ ಶಾಸಕ ಯಶವಂತಗೌಡ ಪಾಟೀಲರಾಗಲೀ ರೈತ ಸಂಘಗಳು ಪ್ರಾರಂಬಿಸಿದರೆ ಸಂಪೂರ್ಣ ಪ್ರೋತ್ಸಾಹ ನೀಡುವದಾಗಿ ತಿಳಿಸಿದರು.

      ಮಾಜಿ ಸಚಿವ ಮಾಲಿಕಯ್ಯಾ ಗುತ್ತೇದಾರ, ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು, ಚಂದ್ರಶೇಖರ ಶಿವಾಚಾರ್ಯರರು. ಅಭಿನವ ಪುಂಡಲಿAಗ ಶಿವಯೋಗಿಗಳು, ಡಾ. ಸಂದೀಪ ಪಾಟೀಲ, ಶ್ರೀಶೈಲಯ್ಯ ಶ್ರೀಗಳು, ಆನಂದಲಿAಗ ಶ್ರೀಗಳು, ಬಸವಲಿಂಗ ಶರಣರು, ನೀತಿನ ಗುತ್ತೇದಾರ, ಹಮೀದ ಮುಶ್ರೀಫ್, ಶಿವಕುಮಾರ ಗುಂದಗಿ ಮತ್ತಿತರಿದ್ದರು.

      ಇಂಡಿ ತಾಲೂಕಿನ ಮಾರ್ಸನಳ್ಳಿ ಗ್ರಾಮದಲ್ಲಿ ನೂತನವಾಗಿ ಪ್ರಾರಂಭವಾದ ಕರ್ನಾಟಕ ಕಾಟಸೀಡ್ಸ ಹತ್ತಿಯ ಕಾರ್ಖಾನೆ ಉದ್ಘಾಟಿಸಿ ಶಾಸಕ ಯಶವಂತರಾಯಗೌಡ ಪಾಟೀಲರು ಮಾತನಾಡಿದರು

      Tags: #indi / vijayapur#More factories should be started in rural areas – Yashvantray Gowda#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಗ್ರಾಮೀಣ ಪ್ರದೇಶದಲ್ಲಿ ಇನ್ನಷ್ಟು ಕಾರ್ಖಾನೆಗಳು ಪ್ರಾರಂಭವಾಗಬೇಕು – ಯಶವಂತರಾಯಗೌಡ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.