• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      9 ಸ್ಟಾಲ್‌ಗಳಲ್ಲಿ 700ಕ್ಕೂ ಹೆಚ್ಚು ಮಾದರಿ ಪ್ರದರ್ಶನ: ಅಭ್ಯುದಯ ಶಾಲೆಯಲ್ಲಿ ಕಲೋತ್ಸವಕ್ಕೆ ಜನಸಾಗರ

      Voiceofjanata.in

      February 28, 2025
      0
      9 ಸ್ಟಾಲ್‌ಗಳಲ್ಲಿ 700ಕ್ಕೂ ಹೆಚ್ಚು ಮಾದರಿ ಪ್ರದರ್ಶನ: ಅಭ್ಯುದಯ ಶಾಲೆಯಲ್ಲಿ ಕಲೋತ್ಸವಕ್ಕೆ ಜನಸಾಗರ
      0
      SHARES
      57
      VIEWS
      Share on FacebookShare on TwitterShare on whatsappShare on telegramShare on Mail

      ಅಭ್ಯುದಯ ಶಾಲೆ ಆವರಣದಲ್ಲಿ ನಡೆದ ಕಲೋತ್ಸವದಲ್ಲಿ ವಿದ್ಯಾರ್ಥಿಗಳ ಮಾದರಿಗಳನ್ನು ಎಂ.ಎನ್.ಮದರಿ ಅವರು ಪರಿಶೀಲಿಸಿ ವಿದ್ಯಾರ್ಥಿಗಳ ವಿವರಣಾ ಪ್ರತಿಭೆ ಶ್ಲಾಘಿಸಿದರು

      9 ಸ್ಟಾಲ್‌ಗಳಲ್ಲಿ 700ಕ್ಕೂ ಹೆಚ್ಚು ಮಾದರಿ ಪ್ರದರ್ಶನ:
      ಅಭ್ಯುದಯ ಶಾಲೆಯಲ್ಲಿ ಕಲೋತ್ಸವಕ್ಕೆ ಜನಸಾಗರ

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ಪಟ್ಟಣದ ವಿದ್ಯಾನಗರ ಹಿಂಭಾಗ ಹೋಳ್ಕರ್ ಕಾಲೋನಿಯಲ್ಲಿರುವ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ್ದ ಕಲೋತ್ಸವದಲ್ಲಿ ಅಭ್ಯುದಯ ಇಂಟರ್‌ನ್ಯಾಶನಲ್ ಸ್ಕೂಲ್‌ನ ಇಂಗ್ಲೀಷ್ ಮಾಧ್ಯಮದ ಮಕ್ಕಳು ವಿವಿಧ ವಿಷಯಗಳ ಮೇಲೆ ವಿವಿಧ ಮಾದರಿಗಳನ್ನು ತಯಾರಿಸಿ ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದರು. ಕಲೋತ್ಸವದಲ್ಲಿನ ವಸ್ತು ಪ್ರದರ್ಶನ ನೋಡಲು ಜನಸಾಗರವೇ ಹರಿದು ಬಂದಿತ್ತು.

      ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ತಾಲೂಕು ಕುರುಬರ ಸಂಘದ ಅಧ್ಯಕ್ಷ, ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಎಂ.ಎನ್.ಮದರಿ ಅವರು ಮಕ್ಕಳಲ್ಲಿ ಅಪಾರ ಪ್ರತಿಭೆ ಹುದುಗಿರುತ್ತದೆ. ಇದನ್ನು ಅನಾವರಣಗೊಳಿಸಲು ಸೂಕ್ತ ವೇದಿಕೆಯ ಅವಶ್ಯಕತೆ ಇರುತ್ತದೆ. ನಮ್ಮ ಸಂಸ್ಥೆಯಿAದ ಇಂಥ ಪ್ರತಿಭೆ ಹೊರತರಲು ವೇದಿಕೆ ಕಲ್ಪಿಸಿಕೊಡುವ ಕೆಲಸ ಯಶಸ್ವಿಯಾಗಿ ಮಾಡಿದ್ದೇವೆ. ವಿದ್ಯಾರ್ಥಿಗಳು ಸಾಕಷ್ಟು ಮಾದರಿಗಳನ್ನು ತಯಾರಿಸಿ ಅವುಗಳನ್ನು ಪ್ರೇಕ್ಷಕರಿಗೆ ಇಂಗ್ಲೀಷಿನಲ್ಲೇ ವಿವರಿಸುವ ಮೂಲಕ ತಮ್ಮ ಪಾಂಡಿತ್ಯ ಅನಾವರಣಗೊಳಿಸಿದ್ದು ಶ್ಲಾಘನೀಯ. ಇವರನ್ನು ತಯಾರು ಮಾಡಲು ಮಾರ್ಗದರ್ಶನ ನೀಡಿದ ನಮ್ಮ ಶಾಲೆಗಳ ಶಿಕ್ಷಕರು ಕಾರ್ಯ ಮೆಚ್ಚುವಂಥದ್ದು ಎಂದರು.

      ಎಲ್‌ಕೆಜಿ, ಯುಕೆಜಿ, ೧-೧೦ನೇ ತರಗತಿಯ ೭೦೦ಕ್ಕೂ ಹೆಚ್ಚು ಮಕ್ಕಳು ೯ ಸ್ಟಾಲ್‌ಗಳಲ್ಲಿ ತಮ್ಮ ಮಾದರಿಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಮಕ್ಕಳು ಪಾಲಕರು ಮಾತ್ರವಲ್ಲದೆ ಸಾರ್ವಜನಿಕರೂ ಕುತೂಹಲದಿಂದ ಆಗಮಿಸಿ ಮಕ್ಕಳ ಪ್ರತಿಭೆಯನ್ನು ಕೊಂಡಾಡಿದರು. ಗಣ ತದಲ್ಲಿ ೩೯, ಸಮಾಜ ವಿಜ್ಞಾನದಲ್ಲಿ ೨೦, ವಿಜ್ಞಾನದಲ್ಲಿ ೪೮, ಇಂಗ್ಲೀಷಿನಲ್ಲಿ ೨೫, ಕನ್ನಡದಲ್ಲಿ ೪೫, ಹಿಂದಿಯಲ್ಲಿ ೧೪, ಎಲ್‌ಕೆಜಿ ವಿಭಾಗದಲ್ಲಿ ೧೨, ಯುಕೆಜಿ ವಿಭಾಗದಲ್ಲಿ ೧೫ ಮಾದರಿಗಳನ್ನು ಪ್ರದರ್ಶಿಸಲಾಯಿತು. ವಿಜ್ಞಾನ ವಸ್ತುಪ್ರದರ್ಶನ ಹೆಚ್ಚು ಗಮನ ಸೆಳೆದು ಸಾರ್ವಜನಿಕರಿಂದ ಶ್ಲಾಘಿಸಲ್ಪಟ್ಟಿತು.
      ಶಿಕ್ಷಕರಾದ ತೇಜಶ್ವಿನಿ ಪತ್ತಾರ, ಸುಮಾ ಬಿದರಕುಂದಿ, ಎಚ್.ಎಲ್.ಬಾಗವಾನ, ಕವಿತಾ ರಾಠೋಡ, ಯಾಸಿನ್ ಬಾಗವಾನ, ಎಚ್.ಎಚ್.ಮೂಲಿಮನಿ, ಬಿ.ಎಚ್.ಜಾವಡಗಿ, ಸವಿತಾ ಪಲ್ಲೇದ, ನೇತ್ರಾ ಪಲ್ಲೇದ, ನೀಲಾ ಮನಗೂಳಿ, ಮರ‍್ರೆ, ಜ್ಯೋತಿ ಸಜ್ಜನ, ಪಿ.ಎಸ್.ಕಲ್ಯಾಣಮಠ, ಪ್ರಿಯಾ ಹುರಕಡ್ಲಿ, ಪರಮ್ಮ ಗಣಾಚಾರಿ, ಸಾಗರ ಜಾಧವ, ರಾಜೇಶ, ಸುಚಿತ್ರಾ ಹಿಪ್ಪರಗಿ, ಎ.ಬಿ.ಬಳಬಟ್ಟಿ, ಸುನೀಲ ಚನ್ನಾಪುರ ಮಾರ್ಗದರ್ಶಕರಾಗಿ ಆಯಾ ಸ್ಟಾಲ್‌ಗಳ ಉಸ್ತುವಾರಿ ನೋಡಿಕೊಂಡರು.

      ಸಂಸ್ಥೆಯ ನಿರ್ದೇಶಕ ಕಿರಣ್ ಮದರಿ, ದಿ ಕರ್ನಾಟಕ ಕೋ ಆಪ್ ಬ್ಯಾಂಕ್ ಮಾಜಿ ನಿರ್ದೇಶಕಿ ಶ್ರೀದೇವಿ ಮದರಿ, ಆಡಳಿತಾಧಿಕಾರಿ ಬಿ.ಜಿ.ಬಿರಾದಾರ, ನಿವೃತ್ತ ತೆರಿಗೆ ಅಧಿಕಾರಿ ಬಸವರಾಜ ಬಿಜ್ಜೂರ, ಅಭ್ಯುದಯ ಸೈನ್ಸ್ ಪಿಯು ಕಾಲೇಜಿನ ಪ್ರಾಂಶುಪಾಲರು, ಪ್ರಾಥಮಿಕ, ಮಾಧ್ಯಮಿಕ, ಪ್ರೌಢಶಾಲೆಗಳ ಮುಖ್ಯಾಧ್ಯಾಪಕರು ಸೇರಿ ಹಲವರು ಪಾಲ್ಗೊಂಡಿದ್ದರು.

      Tags: #9 ಸ್ಟಾಲ್‌ಗಳಲ್ಲಿ 700ಕ್ಕೂ ಹೆಚ್ಚು ಮಾದರಿ ಪ್ರದರ್ಶನ: ಅಭ್ಯುದಯ ಶಾಲೆಯಲ್ಲಿ ಕಲೋತ್ಸವಕ್ಕೆ ಜನಸಾಗರ#Chamarajanagar#indi / vijayapur#Muddebhall#Public News#Today News
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.