• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನಾಗಬೇನಾಳ ಗ್ರಾಮ ಪಂಚಾಯಿತಿಗೆ ೭೫ ಲಕ್ಷಕ್ಕೂ ಹೆಚ್ಚು ತೆರಿಗೆ ಬಾಕಿ, ಕೂಡಲೇ ವಸೂಲಿ ಆಗ್ರಹಿಸಿ ಧರಣಿ ಸತ್ಯಾಗ್ರಹ..!

      ಯುವಜನ ಸೇನೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ನೇತ್ರತ್ವದಲ್ಲಿ ಅನಿರ್ಧಿಷ್ಟಾವಧಿಯ ಧರಣಿ ಸತ್ಯಾಗ್ರಹ

      February 12, 2025
      0
      ನಾಗಬೇನಾಳ ಗ್ರಾಮ ಪಂಚಾಯಿತಿಗೆ ೭೫ ಲಕ್ಷಕ್ಕೂ ಹೆಚ್ಚು ತೆರಿಗೆ ಬಾಕಿ, ಕೂಡಲೇ ವಸೂಲಿ ಆಗ್ರಹಿಸಿ ಧರಣಿ ಸತ್ಯಾಗ್ರಹ..!
      0
      SHARES
      76
      VIEWS
      Share on FacebookShare on TwitterShare on whatsappShare on telegramShare on Mail

      ನಾಗಬೇನಾಳ ಗ್ರಾಮ ಪಂಚಾಯಿತಿಗೆ ೭೫ ಲಕ್ಷಕ್ಕೂ ಹೆಚ್ಚು ತೆರಿಗೆ ಬಾಕಿ ಉಳಿಸಿಕೊಂಡಿದೆ. ಕೂಡಲೇ ವಸೂಲಿ ಆಗ್ರಹಿಸಿ ಧರಣಿ ಸತ್ಯಾಗ್ರಹ

      ಯುವಜನ ಸೇನೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ನೇತ್ರತ್ವದಲ್ಲಿ ಅನಿರ್ಧಿಷ್ಟಾವಧಿಯ ಧರಣಿ ಸತ್ಯಾಗ್ರಹ

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ನಾರಾಯಣಪುರ ಜಲಾಶಯದ ಕೃಷ್ಣಾ ನದಿ ಹಿನ್ನೀರು ಬಳಸಿ ವಿದ್ಯುತ್ ಉತ್ಪಾದಿಸುವ ಮುರ್ಡೇಶ್ವರ ಪವರ್ ಕಾರ್ಪೋರೇಷನ್ ಕಂಪನಿಯು ನಾಗಬೇನಾಳ ಗ್ರಾಮ ಪಂಚಾಯಿತಿಗೆ ೭೫ ಲಕ್ಷಕ್ಕೂ ಹೆಚ್ಚು ತೆರಿಗೆ ಬಾಕಿ ಉಳಿಸಿಕೊಂಡಿದೆ. ಕೂಡಲೇ ವಸೂಲಿ ಮಾಡಿ ಪಂಚಾಯಿತಿ ಅಭಿವೃದ್ದಿಗೆ ಬಳಸಬೇಕು, ಸರ್ಕಾರಕ್ಕೆ ವಂಚಿಸಿ ನಷ್ಟ ಉಂಟು ಮಾಡಿದ ಕಂಪನಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಯುವಜನ ಸೇನೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಮಂಗಳವಾರ ಇಲ್ಲಿನ ತಾಲೂಕು ಪಂಚಾಯಿತಿ ಕಾರ್ಯಾಲಯದ ಎದುರು ಅನಿರ್ಧಿಷ್ಟಾವಧಿಯ ಧರಣಿ ಸತ್ಯಾಗ್ರಹ ಪ್ರಾರಂಭಿಸಿದರು.
      ಸೇನೆಯ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಮಾತನಾಡಿ, ೨೪ ವರ್ಷಗಳಲ್ಲಿ ಅಂದಾಜು ೨-೩ ಕೋಟಿ ರೂ ತೆರಿಗೆ ವಂಚಿಸಲಾಗಿದೆ. ೧೪-೨೦೦೦ದಿಂದ ೨-೧೨-೨೦೨೪ರವರೆಗೆ ಕಂಪನಿಯು ವಿದ್ಯುತ್ ಉತ್ಪಾದನೆಯ ವಾಣಿಜ್ಯ ತೆರಿಗೆ ಕಟ್ಟಿಲ್ಲ. ಪಿಡಿಓನಿಂದ ಜಿಲ್ಲಾಧಿಕಾರಿಯವರೆಗೆ ಪತ್ರ ವ್ಯವಹಾರ ನಡೆಸಿದ್ದರೂ ಸ್ಪಂಧಿಸಿಲ್ಲ. ಮೋಸ ಮಾಡಿದ್ದು ಸಾಬೀತಾಗಿದ್ದರೂ ಕ್ರಿಮಿನಲ್ ಪ್ರಕರಣ ದಾಖಲಿಸಿಲ್ಲ. ಬಡವರಿಗೆ, ಸಣ್ಣ, ಮಧ್ಯಮ ಕಂಪನಿಯವರ ಮೇಲೆ ತೆರಿಗೆಗಾಗಿ ಗದಾಪ್ರಹಾರ ನಡೆಸುವ ಅಧಿಕಾರಿಗಳು ದೊಡ್ಡ ಮಟ್ಟದ ಬಾಕಿ ಉಳಿಸಿಕೊಂಡಿರುವ ಈ ಕಂಪನಿ ವಿರುದ್ಧ ಯಾಕೆ ಕ್ರಮಕ್ಕೆ ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
      ಸ್ಥಳಕ್ಕಾಗಮಿಸಿ ತಾಪಂ ಯೋಜನಾಧಿಕಾರಿ ಖೂಬಾಸಿಂಗ್ ಜಾಧವ ಇದುವರೆಗೂ ಕೈಕೊಂಡ ಕ್ರಮಗಳ ಮಾಹಿತಿ ನೀಡಿದರು. ತಾಪಂ ಇಓ ಎನ್.ಎಸ್.ಮಸಳಿ ಆಗಮಿಸಿ ಬೇಡಿಕೆ ಪರಿಶೀಲಿಸಲು ಕಾಲಾವಕಾಶ ಕೇಳಿದರು. ಇದರಿಂದ ಹೋರಾಟಗಾರರು ಆಕ್ರೋಶಗೊಂಡು ಈ ಕುರಿತು ಅನೇಕ ಬಾರಿ ಪಿಡಿಓ, ಹಿಂದಿನ ತಾಪಂ ಇಓ ಗಮನಕ್ಕೆ ತಂದಿದ್ದನ್ನು ತಿಳಿಸಿ ಹರಿಹಾಯ್ದರು. ಕೆಲಹೊತ್ತಿನ ನಂತರ ಮತ್ತೇ ಧರಣಿ ಸ್ಥಳಕ್ಕೆ ಬಂದ ಇಓ ಕಾಲಾವಕಾಶ ಕೇಳಿದರು. ಜಿಪಂ ಸಿಇಓ, ಜಿಲ್ಲಾಧಿಕಾರಿ ಅಥವಾ ತಹಸೀಲ್ದಾರ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ ತೆರಿಗೆ ವಂಚನೆ ಕುರಿತು ಕ್ರಮ ಕೈಕೊಳ್ಳುವುದಾಗಿ, ಬಾಕಿ ತೆರಿಗೆ ತುಂಬಿಸಿಕೊಳ್ಳುವುದಾಗಿ ಲಿಖಿತ ಪತ್ರ ನೀಡಿದರೆ ಮಾತ್ರ ಧರಣಿ ಕೈಬಿಡುವುದಾಗಿ ಹೋರಾಟಗಾರರು ಸ್ಪಷ್ಟಪಡಿಸಿದರು. ಈ ಹಂತದಲ್ಲಿ ಸ್ಪಷ್ಟತೆ ಸಿಗದ ಕಾರಣ ಧರಣಿ ಬುಧವಾರಕ್ಕೂ ಮುಂದುವರೆಸಲು ತೀರ್ಮಾನಿಸಿದರು.
      ಸಂಘಟನೆಗಳ ಪ್ರಮುಖರಾದ ಗಿರಿಯಪ್ಪ ತಳವಾರ, ಮಲ್ಲು ಬಿಜ್ಜೂರ, ರಾಜು ಮಸಿಬಿನಾಳ, ಸಂಗಯ್ಯ ಸಾರಂಗಮಠ, ಶಿವು ವನಕಿಹಾಳ, ರಫೀಕ ತೆಗ್ಗಿನಮನಿ, ಬಾಬು ತಡ್ಲಿಮನಿ, ಗುರು ತಂಗಡಗಿ, ಶಕೀಲ ಅವಟಿ, ರಾಹುಲ್ ಚಲವಾದಿ, ರಮೇಶ ಚಲವಾದಿ, ಶರಣು ಕಂಬಳಿ, ವೀರೇಶ ವಡ್ಡರ, ಸಂಗಮೇಶ ತಳವಾರ, ಶೇಖಪ್ಪ ಚಲವಾದಿ, ಮಂಜುನಾಥ ತಿಳಗೂಳ, ಶೇಖಸಾ ನದಾಫ, ಹಣಮಂತ ಗೌಂಡಿ, ಸುರೇಶ ಚಲವಾದಿ, ಮಂಜುನಾಥ ಬಾವಿಕಟ್ಟಿ, ಎಂ.ಎಚ್.ಚಲವಾದಿ ಇನ್ನಿತರರು ಇದ್ದರು.
      ಮುದ್ದೇಬಿಹಾಳ: ತಾಲೂಕು ಪಂಚಾಯಿತಿ ಕಾರ್ಯಾಲಯದ ಎದುರು ಯುವಜನ ಸೇನೆ ಪದಾಧಿಕಾರಿಗಳು ಧರಣಿ ನಡೆಸಿದ ವೇಳೆ ಇಓ ಎನ್.ಎಸ್.ಮಸಳಿ ಭೇಟಿ ನೀಡಿ ಬೇಡಿಕೆ ಆಲಿಸಿದರು. ಶಿವಾನಂದ ವಾಲಿ, ಮಹಿಬೂಬ ಕುಳಗೇರಿ, ಸಂಗಯ್ಯ ಸಾರಂಗಮಠ, ಮಲ್ಲು ಬಿಜ್ಜೂರ, ಗಿರಿಯಪ್ಪ ತಳವಾರ ಇನ್ನಿತರರು ಇದ್ದಾರೆ.
      Tags: #indi / vijayapur#More than Rs. Dharani Satyagraha immediately demanding Vasuli ..!#Muddebihall Vijayapur#Public News#Today News#Voice Of Janata#Voiceofjanata.in#ನಾಗಬೇನಾಳ ಗ್ರಾಮ ಪಂಚಾಯಿತಿಗೆ ೭೫ ಲಕ್ಷಕ್ಕೂ ಹೆಚ್ಚು ತೆರಿಗೆ ಬಾಕಿ ಉಳಿಸಿಕೊಂಡಿದೆ. ಕೂಡಲೇ ವಸೂಲಿ ಆಗ್ರಹಿಸಿ ಧರಣಿ ಸತ್ಯಾಗ್ರಹ..!#ಯುವಜನ ಸೇನೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ನೇತ್ರತ್ವದಲ್ಲಿ ಅನಿರ್ಧಿಷ್ಟಾವಧಿಯ ಧರಣಿ ಸತ್ಯಾಗ್ರಹ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      January 23, 2026
      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      January 23, 2026
      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      January 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.