• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜಗತ್ತಿಗೆ ಪ್ರೇರಣೆ ತಾಯಿ.!

      Voice of janata

      February 26, 2024
      0
      ಜಗತ್ತಿಗೆ ಪ್ರೇರಣೆ ತಾಯಿ.!
      0
      SHARES
      588
      VIEWS
      Share on FacebookShare on TwitterShare on whatsappShare on telegramShare on Mail

      ಜಗತ್ತಿಗೆ ಪ್ರೇರಣೆ ತಾಯಿ.!

      ಇಂಡಿ : ಪ್ರತಿ ಪಾಲಕರು ಅರ್ಥ ಮಾಡಿಕೊಳ್ಳಬೇಕು ಪ್ರಂಪಚದಲ್ಲಿರುವ ಪ್ರತಿ ಮಗು ಕೂಡಾ ಒಂದು ಬಲವಾದ ಪ್ರತಿಭೆ ಹೊತ್ತು ಬಂದಿರುತ್ತದೆ ಎಂದು ಸಾಹಿತಿ, ಶಿಕ್ಷಕ ದಶರಥ ಕೋರಿ ಹೇಳಿದರು.

      ಪಟ್ಟಣದ ಪ್ರತಿಷ್ಠಿತ ಎಸ್ ಎಸ್ ಪ್ಯಾರಾ ಮೆಡಿಕಲ್ ಕಾಲೇಜು ಹಾಗೂ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ನಿಮತ್ಯವಾಗಿ ಹಮ್ಮಿಕೊಂಡಿರುವ ಪ್ರಯುಕ್ತ ಬಹುಮಾನ ವಿತರಣಾ ಸಂಭ್ರಮದಲ್ಲಿ ಪ್ರೇರಣಾದಾಯಕವಾಗಿ ಮಾತನಾಡಿದರು.

      ಜಗತ್ತು ಕಂಡ ಅತ್ಯದ್ಭುತ ವಿಜ್ಞಾನಿ ಥಾಮಸ್ ಆಲ್ವ ಎಡಿಸನ್ ಬಾಲ್ಯದಲ್ಲಿ ಕಲಿಯುವ ಸಂದರ್ಭದಲ್ಲಿ ಶಾಲಾ ಕಲಿಕೆಯಲ್ಲಿ ತುಂಬಾ ಹಿಂದುಳಿದ ವಿಧ್ಯಾರ್ಥಿಯಾಗಿದ್ದನು.
      ಆತನ ಶಿಕ್ಷಕರು ಆತನನ್ನು ಕಂಡು ಆತನ ತಾಯಿಗೆ ಪತ್ರ ಬರೆದು ನಿಮ್ಮ ಮಗನಿಗೆ ಶಾಲೆ ಬಿಡಿಸುವುದು ಒಳಿತು ಎಂದರು. ಶಾಲೆಯಲ್ಲಿ ಸಂಪೂರ್ಣವಾಗಿ ನಿರ್ಲಕ್ಷೀತವಾಗಿರುವ ಮಗುವನ್ನು ಕಂಡು ತಾಯಿ ತನ್ನ ಮಗನ ಕುರಿತು ಶಿಕ್ಷಕರು ನೀಡಿದ ಕಾಗದ ಬಗ್ಗೆ ಏನನ್ನೂ ಹೇಳದೆ, ಅದನ್ನು ಮುಚ್ಚಿಟ್ಟಳು. ನಂತರ ಮಗನಿಗೆ ನೀನು ಶಾಲೆಯಲ್ಲಿ ತುಂಬಾ ಜಾಣನಾಗಿರುವೆ.! ನಿನಗೆ ಶಾಲೆಯ ಅಗತ್ಯವಿಲ್ಲವೆಂದು ನಿಮ್ಮ ಶಿಕ್ಷಕರು ಹೇಳಿದ್ದಾರೆ.! ಎಂದು ಹೇಳಿ ಮನೆಯಲ್ಲಿ ಆತನಿಗೆ ಬೋಧನೆ ನೀಡಿ ಆತನನ್ನು ವಿಜ್ಞಾನದ ನೂರಾರು ಆವಿಷ್ಕಾರಗಳನ್ನು ಕಂಡು ಹಿಡಿಯಲು ಪ್ರೇರಣೆಯಾದಳು. ಹಾಗಾಗಿ ಪ್ರತಿ ಪಾಲಕರು ಅರ್ಥ ಮಾಡಿಕೊಳ್ಳಬೇಕು ಪ್ರಂಪಚದಲ್ಲಿರುವ ಪ್ರತಿ ಮಗು ಕೂಡಾ ಒಂದು ಬಲವಾದ ಪ್ರತಿಭೆ ಹೊತ್ತು ಬಂದಿರುತ್ತದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಸಂತೋಷ ಕೆಂಭೋಗಿ ಮಾತನಾಡಿ ಮಕ್ಕಳಲ್ಲಿ ಶಿಸ್ತು, ಸಮಯ ಪ್ರಜ್ಞೆ, ಸಂಶೋಧನಾ ಪ್ರಜ್ಞೆಯನ್ನು ಬೆಳೆಸಬೇಕು
      ಎಂದರು. ಈ ಸಂದರ್ಭದಲ್ಲಿ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಸೌಮ್ಯ ರೂಗಿ ಪ್ರಾಧ್ಯಾಪಕರಾದ ಮಹಾಂತೇಶ ಪಾಟೀಲ ಶಿಕ್ಷಕರಾದ ಶ್ರೀಶೈಲ್ ಹೂಗಾರ ಅರುಣ ವಠಾರ ಶೃತಿ, ವಾಲಿಕಾರ ಶ್ವೇತಾ ದೋತ್ರೆ, ಶೋಭಾ ಸಾರವಾಡ ಹಾಜರಿದ್ದರು..

      Tags: #Excellent school#indi / vijayapur#Mother is the inspiration for the world.#paramedicale collage#Voice Of Janata#ಜಗತ್ತಿಗೆ ಪ್ರೇರಣೆ ತಾಯಿ.!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      July 18, 2026
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.