• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಿಕ್ಷಕರು ಹಾಗೂ ಶಿಕ್ಷಣ ನಮ್ಮನ್ನು ಮನುಷ್ಯರನ್ನಾಗಿ ರೂಪಿಸುತ್ತದೆ

      Voice of janata

      March 16, 2024
      0
      ಶಿಕ್ಷಕರು ಹಾಗೂ ಶಿಕ್ಷಣ ನಮ್ಮನ್ನು ಮನುಷ್ಯರನ್ನಾಗಿ ರೂಪಿಸುತ್ತದೆ
      0
      SHARES
      286
      VIEWS
      Share on FacebookShare on TwitterShare on whatsappShare on telegramShare on Mail

      ಹಿರೇಬೇವನೂರ ಸರ್ಕಾರಿ ಹಿರಿಯ ಪ್ರಾಥಮಿಕ  ಶಾಲಾ ಮಕ್ಕಳ ಬೀಳ್ಕೊಡುವ ಸಮಾರಂಭ

      ಶಿಕ್ಷಕರು ಹಾಗೂ ಶಿಕ್ಷಣ ನಮ್ಮನ್ನು ಮನುಷ್ಯರನ್ನಾಗಿ ರೂಪಿಸುತ್ತದೆ

      ಇಂಡಿ‌ : ಕನ್ನಡ ಭಾಷಾ ರಕ್ಷಣೆಗೆ ಕನ್ನಡ ಶಾಲೆಗಳು‌‌ ಅಭಿವೃದ್ದಿ ಪಡಿಸುವುದು ಅತೀ ಮುಖ್ಯ. ಮಕ್ಕಳ ಮನಸ್ಸು ಹೂವಿನ ಹಾಗೆ ಇದ್ದು, ಅದನ್ನು ಉತ್ತಮ ರೀತಿಯಲ್ಲಿ ಸಮಾಜಕೆ ನೀಡುವುದರಲ್ಲಿ ಕನ್ನಡ ಶಾಲೆಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು  ಎಸ್ ಡಿ ಎಮ್ ಸಿ ಅಧ್ಯಕ್ಷ ರಾಜಶೇಖರ ಪಾತಾಳಿ ಮಾತನಾಡಿದರು.
      ತಾಲೂಕಿನ ಹಿರೇಬೇವನೂರ ಗ್ರಾಮದ ಸರಕಾರಿ ಎಮ್ ಪಿ‌ ಎಸ್ ಶಾಲೆಯ ೭ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಹಾಗೂ “ದೀಪದಾನ” ಸಮಾರಂಭದಲ್ಲಿ ಪ್ರತಿಜ್ಞಾವಿಧಿಯನ್ನು ಬೋಧಿಸಿ ಮಾತನಾಡತ್ತಿದ್ದರು.
      ಮುಖ್ಯ ಅತಿಥಿ ಶ್ರೀ ವೇ ದಯಾನಂದ ಹಿರೇಮಠ ಮಾತನಾಡಿದ ಅವರು, ಭವ್ಯ ಸಂಸ್ಕೃತಿಯ ಉಳಿವು ಕನ್ನಡ ಶಾಲೆಗಳಿಂದ ಮಾತ್ರ ಸಾಧ್ಯ. ಶಿಕ್ಷಕರು ಹಾಗೂ ಶಿಕ್ಷಣ ನಮ್ಮನ್ನು ಮನುಷ್ಯರನ್ನಾಗಿ ರೂಪಿಸುತ್ತಾರೆ. ನಾವು ಕಲಿತ ಶಿಕ್ಷಣ ಕೇವಲ ಹಣಗಳಿಕೆ ಮಾತ್ರವಲ್ಲದೆ, ಅದು ಉತ್ತಮ ಬದುಕು ಬದುಕಲಿಕ್ಕೆ ಸಹಕಾರಿಯಾದಾಗ ಮಾತ್ರ ಶಿಕ್ಷಣದ ಉದ್ದೇಶ ಈಡೇರುತ್ತದೆ, ಮಾತಪಿತರನ್ನು, ಪಾಲಕರನ್ನು ಗೌರವದಿಂದ ಕಾಣುವುದರ ಮೂಲಕ ನಾವು ಅವರ ಸೇವೆಯನ್ನು ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
      ಸಮಾರಂಭದ ಮುಖ್ಯ ಅತಿಥಿ ದಯಾನಂದ ಹಿರೇಮಠ, ಸೋಮಶೇಖರ್ ಪಾತಾಳಿ, ಆರ್ ಡಿ ಪಾಟೀಲ,‌ಬಿ ಎಸ್ ಭಾಸಗಿ, ಶರಣಪ್ಪ ನಾವಿ” ಭಾಗವಹಿಸಿದ್ದರು.
      ಮುಖ್ಯ ಗುರು ಆರ್ ಸಿ ರಾಠೋಡ್ ಸಹಶಿಕ್ಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.‌ ಸ್ವಾಗತ ಎನ್ ಎಲ್ ಹಚಡದ, ನಿರೂಪಣೆ ಶಿವುಕುಮಾರ ಕೌಲಗಿ‌, ಯು ಬಿ ಬಜಂತ್ರಿ ವಂದಿಸಿದರು.
      Tags: #Public News#school anual day celebration#Voice Of Janata#ಶಿಕ್ಷಕರು ಹಾಗೂ ಶಿಕ್ಷಣ ನಮ್ಮನ್ನು ಮನುಷ್ಯರನ್ನಾಗಿ ರೂಪಿಸುತ್ತದೆ#ಹಿರೇಬೇವನೂರ ಸರ್ಕಾರಿ ಹಿರಿಯ ಪ್ರಾಥಮಿಕ  ಶಾಲಾ ಮಕ್ಕಳ ಬೀಳ್ಕೊಡುವ ಸಮಾರಂಭ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 6, 2026

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.