• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದ ಶಾಸಕ ಎಂ.ಆರ್ ಮಂಜುನಾಥ್

      Voiceofjanata.in

      March 20, 2025
      0
      ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದ ಶಾಸಕ ಎಂ.ಆರ್ ಮಂಜುನಾಥ್
      0
      SHARES
      126
      VIEWS
      Share on FacebookShare on TwitterShare on whatsappShare on telegramShare on Mail

      ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದ ಶಾಸಕ ಎಂ.ಆರ್ ಮಂಜುನಾಥ್

      ವರದಿ: ಚೇತನ್ ಕುಮಾರ್ ಎಲ್,ಚಾಮರಾಜನಗರ

      ಹನೂರು: ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯು ಎಸ್ ಎಸ್ ಎಲ್ ಸಿ ಮಕ್ಕಳಿಗೆ ಪರೀಕ್ಷೆಯ ಬರೆಯಲು ಇದೇ ತಿಂಗಳು ಪ್ರಾರಂಭ ಮಾಡಿ ಮಾ.21 ರಿಂದ ಏ.04ರವರೆಗೆ ಪರೀಕ್ಷೆ ನಡೆಯಲಿರುವುದರಿಂದ ಎಲ್ಲಾ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಧೈರ್ಯದಿಂದ ಎದುರಿಸುವಂತೆ ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದ್ದು ಪರೀಕ್ಷೆಗೆ ಶುಭ ಹಾರೈಸಿದ್ದಾರೆ.

      ಎಲ್ಲಾ ವಿದ್ಯಾರ್ಥಿಗಲಿಗೂ ತಮ್ಮ ಜೀವನದಲ್ಲಿ ಪ್ರಮುಖ ಘಟ್ಟವಾಗಿದೆ. ಇಲ್ಲಿ ಕೈಗೊಂಡ ನಿರ್ಧಾರ ಹಾಗೂ ಗುರಿ ನಿಮ್ಮ ಭವಿಷ್ಯದಲ್ಲಿ ಜೀವನದ ದಿಕ್ಕನ್ನೇ ಬದಲಾಯಿಸುತ್ತದೆ. ಇದರಿಂದ ಉತ್ತಮ ಭವಿಷ್ಯದಲ್ಲಿ ಉತ್ತಮ ಜೀವನವನ್ನು ರೂಪಿಸಿಕೊಳ್ಳಬಹುದು.

      ಆದ್ದರಿಂದ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಭಯ ಪಡದೇ ಆರೋಗ್ಯದ ಕಡೆ ಹೆಚ್ಚು ಗಮನಹರಿಸುವುದರ ಜೊತೆಗೆ ಆತ್ಮಸ್ಥೆರ್ಯದೊಂದಿಗೆ ಪರೀಕ್ಷೆಯನ್ನು ಎದುರಿಸಬೇಕು. ಪರೀಕ್ಷೆಗೆ ತೆರಳಲು ಸಾರಿಗೆ ಇಲಾಖೆಯಿಂದ ಉಚಿತವಾಗಿ ತೆರಳಲು ಅವಕಾಶವನ್ನು ಸರ್ಕಾರ ಮಾಡಿದ್ದು ಇದರ ಪ್ರಯೋಜನ ಪಡೆದುಕೊಳ್ಳಬೇಕು.

      ಮನೆಯಲಿ ಪೋಷಕರು ಮಕ್ಕಳಿಗೆ ಪರೀಕ್ಷೆಗೆ ಸಂಬಂಧ ಅಗತ್ಯ ಮಾರ್ಗದರ್ಶನ ನೀಡಬೇಕು. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಕೊರತೆಯಾಗದಂತೆ ಅಗತ್ಯ ಮೂಲ ಸೌಕರ್ಯವನ್ನು ಅಧಿಕಾರಿಗಳು ಒದಗಿಸಿಕೊಡುವುದರ ಮೂಲಕ ಸುಸೂತ್ರವಾಗಿ ಪರೀಕ್ಷೆ ನಡೆಯಬೇಕು ಎಂದು ಎಲ್ಲಾ ವಿದ್ಯಾರ್ಥಿಗಳಿಗೂ ಶುಭ ಹಾರೈಸಿದ್ದಾರೆ .

      ಹನೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯ ವ್ಯಾಪ್ತಿಯಲ್ಲಿ ಒಟ್ಟು 9 ಪರೀಕ್ಷೆ ಕೇಂದ್ರಗಳು ಇದ್ದು, ಒಟ್ಟು 2,3 74 ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ ಅದರಲ್ಲಿ ಹೆಣ್ಣು ಮಕ್ಕಳು 1147 ಗಂಡು ಮಕ್ಕಳು 1227 ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ.

      9 ಪರೀಕ್ಷೆ ಕೇಂದ್ರಗಳು ಈ ಕೆಳಕಂಡಂತೆ ಇವೆ 

      1)ಮಲೆ ಮಹದೇಶ್ವರ ಬೆಟ್ಟ

      2)ಕೌದಳ್ಳಿ ಸೆಂಟ್ ಮೇರಿಸ್
      3)ಮಾರ್ಟಳ್ಳಿ ಸೆಂಟ್ ಮೇರಿಸ್
      4)ರಾಮಾಪುರ ಜೆ‌ಎಸ್ಎಸ್ ಪ್ರೌಢ ಶಾಲೆ
      5)ಹೂಗ್ಯಂ ಮೊರಾರ್ಜಿ ಶಾಲೆ
      6)ಜಿವಿ ಗೌಡ ಪ್ರೌಢ ಶಾಲೆ
      ಹನೂರು
      7) ಹನೂರು ಕ್ರಿಸ್ತ ರಾಜ ಪ್ರೌಢ ಶಾಲೆ
      8)ಮಣಗಳ್ಳಿ ಸರ್ಕಾರಿ ಪ್ರೌಡ ಶಾಲೆ
      9)ಲೋಕ್ಕನಹಳ್ಳಿ‌ ಕೆಪಿಎಸ್ ಶಾಲೆ ಗಳಾಗಿವೆ ಎಂದು ತಿಳಿಸಲಾಗಿದೆ.

      Tags: #indi / vijayapur#MR Manjuanath#MR MAnjunath#Public News#SSLC Exam 2025#Today News#Voiceofjanata.in#ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದ ಶಾಸಕ ಎಂ.ಆರ್ ಮಂಜುನಾಥ್a MLA who wishes SSLC studentsmla
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.