• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

      Voiceofjanata.in

      June 8, 2025
      0
      ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ
      0
      SHARES
      67
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ಪಟ್ಟಣದ ತಾಳಿಕೋಟೆ ರಸ್ತೆ ಪಕ್ಕದಲ್ಲಿರುವ ಈದಗಾದಲ್ಲಿ ಮುಸ್ಲೀಮ್ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ತ್ಯಾಗ, ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಅಗಲಿದ ತಮ್ಮ ಹಿರಿಯರನ್ನು ಸ್ಮರಿಸುವ ಮೂಲಕ ಶ್ರದ್ಧಾಭಕ್ತಿಯಿಂದ ಆಚರಿಸಿದರು. ಪಟ್ಟಣದ ಸಂದಲ ಮಸೀದಿ, ಬಾಗಬಾನ ಮಸೀದಿ, ಮದೀನಾ ಮಸೀದಿ, ಮಕ್ಕಾ ಮಸೀದಿ, ಮೀನಾ ಮಸೀದಿ, ಅಬೂಬಕರ ಮಸೀದಿ, ಅರ್ಫಾತ್ ಮಸೀದಿ, ಉಮರ ಫಾರೂಖ ಮಸೀದಿ, ಮುಸ್ತಲ್ಫಾ ಮಸೀದಿ, ಆಕ್ಸಾ ಮಸೀದಿ, ತಯ್ಯಬಾ ಮಸೀದಿ, ಬಿಲಾಲ ಮಸೀದಿ, ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಕಿಲ್ಲಾದಲ್ಲಿರುವ ಜಾಮೀಯಾ ಮಸೀದಿ ಹತ್ತಿರ ಸೇರಿದ ಸಮಾಜದವರು ಅಲ್ಲಿಂದ ಸಾಮೂಹಿಕವಾಗಿ ತಕಬೀರ್ ಹೇಳುತ್ತ ಅಂದಾಜು ಒಂದೂವರೆ ಕಿಮಿ ಅಂತರದಲ್ಲಿರುವ ಈದಗಾಕ್ಕೆ ಆಗಮಿಸಿದರು. ಈದಗಾದಲ್ಲಿ ನೆಲದ ಮೇಲೆ ಕುಳಿತುಕೊಳ್ಳಲು ಆಗದ ಹಿರಿಯರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ಸಂದರ್ಭದಲ್ಲಿ ಜಾಮೀಯಾ ಮಸೀದಿಯೆ ಮೌಲಾನಾ ಆಫ್ತಾಬ ಧರ್ಮಬೋಧನೆ ಮಾಡಿ ತ್ಯಾಗ, ಬಲಿದಾನ ಸಾಂಕೇತವಾಗಿ ಬಕ್ರೀದ್ ಹಬ್ಬವನ್ನು ಆಚರಿಸಲಾಗುವುದು. ಪ್ರವಾದಿ ಇಬ್ರಾಹೀಮರು ಆ ಅಲ್ಲಾಹ್ ನಿಗಾಗಿ ತಮ್ಮ ಪ್ರೀತಿಯ ಮಗ ಇಸ್ಮಾಯಿಲ್‌ರನ್ನೂ ತ್ಯಾಗ ಮಾಡಲು ಸಿದ್ಧರಿದ್ದರು. ಅಲ್ಲಾಹ್ ಅವರ ತ್ಯಾಗಕ್ಕೆ ಮೆಚ್ಚಿ, ಮಗನ ಬದಲಿಗೆ ಕುರಿಯನ್ನು ಬಲಿ ಪಡೆಯುತ್ತಾರೆ ಎಂದರು. ಅಲ್ಲಾಹ್ ತ್ಯಾಗ ಬಲಿದಾನವನ್ನು ಸ್ವೀಕರಿಸಿದ ದಿನದಿಂದ ಇಂದಿನವರೆಗೂ ತ್ಯಾಗ ಬಲಿದಾನವನ್ನು ಅಲ್ಲಾಹನ ಮೇಲೆ ನಿಷ್ಠೆ ಪ್ರಾಮಾಣ ಕತೆ ಸಂಕೇತವಾಗಿ ಆಚರಿಸುತ್ತೇವೆ ಎಂದರು. ಈದಗಾದಲ್ಲಿ ದಟ್ಟಣೆ ಹೆಚ್ಚಾಗಿ ಪ್ರಾರ್ಥನೆಗೆ ಸ್ಥಳಾವಕಾಶದ ಕೊರತೆ ಉಂಟಾಗಿದ್ದರಿಂದ ತಾಳಿಕೋಟೆ ರಾಜ್ಯ ಹೆದ್ದಾರಿಯಲ್ಲೂ ಕುಳಿತು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಇದರಿಂದ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಆಗಿತ್ತು. ಪೊಲೀಸರು ಉಪಸ್ಥಿತರಿದ್ದು ಪರ್ಯಾಯ ಮಾರ್ಗದ ಮೂಲಕ ಜನದಟ್ಟಣೆಯ ನಡುವೆಯೂ ಸಂಚಾರವನ್ನು ಸುವ್ಯವಸ್ಥಿತವಾಗಿ ನಿರ್ವಹಿಸಿದರು.

      ಪ್ರಮುಖರಾದ ಡಾ.ಎ.ಎಂ.ಮುಲ್ಲಾ, ಡಿ.ಡಿ.ಬಾಗವಾನ, ಅಲೀಮ್ ಮೋಮೀನ್, ಅಬ್ದುಲ್‌ಗನಿ ನದಾಫ ಜನಾಬ, ಉಸ್ಮಾನ್ ಗನಿ ಮುಲ್ಲಾ,ಅಬ್ದುಲ್ ಗಫೂರ ಮಕಾನದಾರ, ಸದ್ದಾಂ ಕುಂಟೋಜಿ, ಏನ್ ಬಿ ಮುದ್ನಾಳ, ವಹಾಬ ಮೋಮೀನ್, ಅಬ್ದುಲ್ ಖಾದಿರ್ ಮತ್ತೆದಾರ, ಅಲ್ಲಾಭಾಕ್ಷ ನಾಯ್ಕೋಡಿ, ಹಾಜಿ ತೆಗ್ಗಿ, ಅಬ್ದುಲ್ ಮಜೀದ್ ಮಕಂದಾರ್ , ಮೈಬೂಬ್ ಹಳ್ಳಿ, ಗುಲಾಂ ದಫೇದಾರ್, ಅಮೀನಸಾಬ ಮುಲ್ಲಾ, ಎಂ.ಎ.ಮುದ್ದೇಬಿಹಾಳ, ಮಹಿಬೂಬ ಗೊಳಸಂಗಿ, ಪಿಂಟೂ ಸಾಲಿಮನಿ, ಸೇರಿದಂತೆ ಸಾವಿರಾರು ಮುಸ್ಲೀಮರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಪಿಎಸೈ ಸಂಜಯ್ ತಿಪ್ಪರಡ್ಡಿ ಸಿಬ್ಬಂದಿ ಸೂಕ್ತ ಬಿಗಿ ಭದ್ರತೆ ವಹಿಸಿದ್ದರು.

      ಮಹಿಳೆಯರು ತಮ್ಮ ಅಕ್ಕಪಕ್ಕದವರ ಮನೆಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಸಿಹಿ ಖಾದ್ಯ ಸುರಕುರಮಾ ತಯಾರಿಸಿ ಅನ್ಯ ಜಾತಿಯ ಸ್ನೇಹಿತರನ್ನು ಮೆನೆಗೆ ಆಹ್ವಾನಿಸಿ ಶುಭಾಶಯ ವಿನಿಮಯ ಮಾಡಿಕೊಂಡರು. ಈ ವೇಳೆ ಅಗಲಿದ ಹಿರಿಯರನ್ನು ಸ್ಮರಿಸಿಕೊಳ್ಳಲಾಯಿತು.

      Tags: #indi / vijayapur#Muddebiha: Bakrid celebration with excitement#Public News#Today News#Voice Of Janata#Voiceofjanata.in#ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.