• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮುದ್ದೇಬಿಹಾಳ : ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತಿ ಆಚರಣೆ

      Voiceofjanata.in

      May 1, 2025
      0
      ಮುದ್ದೇಬಿಹಾಳ : ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತಿ ಆಚರಣೆ
      0
      SHARES
      89
      VIEWS
      Share on FacebookShare on TwitterShare on whatsappShare on telegramShare on Mail

      ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಸೇರಿದಂತೆ ಅನಿಷ್ಟ ಪದ್ಧತಿಗಳು ಆಚರಣೆಯಲ್ಲಿದ್ದ ಕಾಲದಲ್ಲಿ ವಚನಗಳ ಮೂಲಕ ಸಮಾಜದಲ್ಲಿ ಸುಧಾರಣೆ ತಂದ ವರು ಬಸವಣ್ಣನವರು

      ವರದಿ :ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ : ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತಿ ಆಚರಣೆ

      ಮುದ್ದೇಬಿಹಾಳ;ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಸೇರಿದಂತೆ ಹಲವು ಅನಿಷ್ಟ ಪದ್ಧತಿಗಳು ಆಚರಣೆಯಲ್ಲಿದ್ದ ಕಾಲದಲ್ಲಿ ವಚನಗಳ ಮೂಲಕ ಸಮಾಜದಲ್ಲಿ ಸುಧಾರಣೆ ತಂದ ವರು ಬಸವಣ್ಣನವರು. ಅವರ ತತ್ವ, ಆದರ್ಶ ಗಳು ಇಂದಿಗೂ ನಮಗೆ ಪಾಠ. ಈ ತತ್ವಜ್ಞಾ ನಿಯ ಜನ್ಮ ಜಯಂತಿ ಆಚರಿಸುವುದೇ ನಮ್ಮೇಲ್ಲರ ಸೌಭಾಗ್ಯ ಎಂದು ಶಾಸಕ ಹಾಗೂ ಕೆಎಸ್‌ಡಿಎಲ್ ಅಧ್ಯಕ್ಷ ಸಿ.ಎಸ್. ನಾಡಗೌಡ(ಅಪ್ಪಾಜಿ) ಹೇಳಿದರು.
      ಇಲ್ಲಿನ ಬಸವೇಶ್ವರ ವೃತ್ತದಲ್ಲಿ ತಾಲೂಕಾಡಳಿತ ಹಾಗೂ ಲಿಂಗಾಯತ ವೀರಶೈವ ಸಮಾಜಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಅಕ್ಷಯ ತೃತೀಯಾ ಬಸವ ಜಯಂತ್ಯುತ್ಸವದಲ್ಲಿ ಜಗಜ್ಯೋತಿ ಅಶ್ವಾರೂಢ ಬಸವೇಶ್ವರರ ಪುತ್ಥಳಿಗೆ ಪೂಜೆ ಸಲ್ಲಿಸಿ  ಮಾತನಾಡಿ, ಬಸವಣ್ಣನವರ ತತ್ವ, ಆದರ್ಶಗಳು, ಚಿಂತನೆ ಗಳು ಇಂದಿಗೂ ನಮಗೆಲ್ಲರಿಗೂ ಪಾಠವಾಗಿ ವೆ. ಅವರ ಆದರ್ಶಗುಣಗಳನ್ನು ನಾವೆಲ್ಲ ರೂಢಿಸಿಕೊಂಡಾಗ ಮಾತ್ರ ಅವರ ಜಯಂತಿ ಆಚರಿಸಿದ್ದಕ್ಕೆ ಸಾರ್ಥಕವಾಗುತ್ತದೆ ಎಂದರು.
      ಈ ಸಂದರ್ಭದಲ್ಲಿ ತಹಸೀಲ್ದಾ‌ರ್ ಬಲರಾಮ ಕಟ್ಟಿಮನಿ, ಸಿಪಿಐ ಮಹ್ಮದ ಫಸಿವುದ್ದಿನ, ಪಿಎಸೈ ಸಂಜಯಕುಮಾರ ತಿಪ್ಪಾರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ, ಪುರಸಭೆ ಅಧ್ಯಕ್ಷ ಮೈಬೂಬ ಗೊಳಸಂಗಿ,  ವೀರಶೈವ ಲಿಂಗಾಯತ ಸಮಾಜದ ತಾಲೂಕಾ ಅಧ್ಯಕ್ಷ ಪ್ರಭುರಾಜ ಕಲಬುರ್ಗಿ, ಮುಖಂಡರಾದ ಸಂಗನಗೌಡ ಬಿರಾದಾರ(ಜಟಿಸಿ), ಸತೀಶ ಓಸ್ವಾಲ್, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಗುರುಲಿಂಗಪ್ಪಗೌಡ ಪಾಟೀಲ, ಅಶೋಕ ನಾಡಗೌಡ, ಶ್ರೀಕಾಂತ ಚಲವಾದಿ, ಗೋಪಿ ಮಡಿವಾಳರ, ಪುರಸಭೆ ಉಪಾಧ್ಯಕ್ಷೆ ದೇಗಿನಾಳ, ಸದಸ್ಯೆಯರಾದ ಭಾರತಿ ಪಾಟೀಲ, ಸಹನಾ ಬಡಿಗೇರ,ಚನ್ನಪ್ಪ ಕಂಠಿ,ವಿರೇಶ ಹಡಲಗೇರಿ, ಉಮೇಶ ಜತ್ತಿ,ಮುತ್ತು ಕಡಿ, ಸಂಗಮೇಶ ಕಡಿ,ಸದು ಮಠ, ಗಣೇಶ ಅನ್ನಗೋನಿ, ಸಂಗಣ್ಣ ಮೇಲಿನಮನಿ,ಅಪ್ಪು ಸಿದ್ದಾಪುರ, ಶ್ರೀಕಾಂತ್ ಹಿರೇಮಠ, ರಾಚಯ್ಯ ಹಿರೇಮಠ, ಅಶೋಕ ಚೆಟ್ಟರ,ರಾವುಸಾಬ ದೇಸಾಯಿ,ರಾಜು ಬಳ್ಳೊಳ್ಳಿ, ಅರವಿಂದ ಲದ್ದಿಮಠ, ಪರಶುರಾಮ ನಾಲತವಾಡ,ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#Muddebiha: Cultural leader Basaveshwara Jayanti celebration#Public News#Today News#Voice Of Janata#Voiceofjanata.in#ಮುದ್ದೇಬಿಹಾಳ : ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತಿ ಆಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.