• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮುದ್ದೇಬಿಹಾಳ | ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರಕ್ಕೆ ಚಾಲನೆ.

      Voiceofjanata.in

      May 13, 2025
      0
      ಮುದ್ದೇಬಿಹಾಳ | ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರಕ್ಕೆ ಚಾಲನೆ.
      0
      SHARES
      99
      VIEWS
      Share on FacebookShare on TwitterShare on whatsappShare on telegramShare on Mail

      ಬಡವರ ಆರೋಗ್ಯ ರಕ್ಷಣೆಗಾಗಿ ಸರ್ಕಾರಿ ಆಸ್ಪತ್ರೆಗಳು, ನಮ್ಮ ಕ್ಲಿನಿಕ್‌ ಸೇವೆಯನ್ನು ನಾಗರಿಕರು ಇವುಗಳನ್ನು ಸದುಪಯೋಗ ಪಡೆದುಕೊಳ್ಳಬೇಕು: ಶಾಸಕ ಸಿ ಎಸ್ ನಾಡಗೌಡ

      ಬಡವರಿಗೆ ಅನುಕೂಲಕ್ಕಾಗಿ  ಜನಪರ ಕಾಳಜಿ ಇರುವ ನಮ್ಮ ರಾಜ್ಯ ಸರ್ಕಾರ ಯೋಜನೆಯನ್ನು ಜಾರಿಗೆ ತಂದಿದೆ.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ರಾಜ್ಯ  ಸರ್ಕಾರ ಜಾರಿಗೊಳಿಸುವ ಯೋಜನೆಗಳು ಬಡವರಿಗೆ ಅನುಕೂಲಕ್ಕೆ, ಜನಪರ ಕಾಳಜಿ ಹೊಂದಿರುತ್ತವೆ. ಬಡವರ ಆರೋಗ್ಯ ರಕ್ಷಣೆಗಾಗಿ ಸರ್ಕಾರಿ ಆಸ್ಪತ್ರೆಗಳು, ನಮ್ಮ ಕ್ಲಿನಿಕ್‌ಗಳು ಹೆಚ್ಚು ಉಪಯುಕ್ತವಾಗುತ್ತದೆ ನಾಗರಿಕರು ಇವುಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ಬಡಜನರಿಗೆ ಅನುಕೂಲ ಆಗುವ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದಲ್ಲಿರುವ  ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿ ತೋರಿಸುತ್ತಿದೆ ಎಂದು  ಕರ್ನಾಟಕ ಸಾಬೂನು, ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ
      ಹೇಳಿದರು.

      ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ: ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರಕ್ಕೆ ಚಾಲನೆ.

      ಪಟ್ಟಣದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಹೆಬೂಬನಗರಕ್ಕೆ ಕುಟುಂಬ ಕಲ್ಯಾಣ ಹೆಚ್ಚುವರಿಯಾಗಿ ಮಂಜೂರಾಗಿರುವ ನಮ್ಮ ಕ್ಲಿನಿಕ್ ಸೇವೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು  ನಮ್ಮ ಕ್ಲಿನಿಕ್‌ನಲ್ಲಿ 18 ರೀತಿಯ  ತುರ್ತು ಸೇವೆಗಳು ಲಭ್ಯವಿದ್ದು ಸಾರ್ವಜನಿಕರು ಪ್ರಯೋಜನಗಳನ್ನು ಪಡೆದುಕೊಳ್ಳಬೇಕು. ಆರೋಗ್ಯ, ಪೌಷ್ಠಿಕ ಆಹಾರ ಮತ್ತು ಉತ್ತಮ ಶಿಕ್ಷಣ ಕೊಡುವುದು ಸರ್ಕಾರದ ನಿಲುವಾದರೆ ಅವುಗಳನ್ನು ಪಡೆದುಕೊಳ್ಳುವ ಜಾಣೆ ನಡೆ ನಾಗರಿಕರಲ್ಲಿರಬೇಕು. ಪುರಸಭೆಯ ನೆರವು ಪಡೆದು ಸರ್ಕಾರಿ ಆಸ್ಪತ್ರೆಗಳು ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶ್ರಮಿಸಬೇಕು ಎಂದರು.
      ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|ಸಂಪತ್ ಗುಣಾರಿ ಅವರು ಶಾಸಕರ ಸಲಹೆ ಮೇರೆಗೆ ನಮ್ಮ ಕ್ಲಿನಿಕ್‌ನ ರಿಬ್ಬನ್ ಕತ್ತರಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ|ಸತೀಶ ತಿವಾರಿ, ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ|ಅನೀಲಕುಮಾರ ಶೇಗುಣಸಿ, ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ, ನಮ್ಮ ಕ್ಲಿನಿಕ್‌ನ ವೈದ್ಯಾಧಿಕಾರಿ ಡಾ|ಸ್ನೇಹಾ ಆಲಗೂರ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿಣಿ ಅನುಸೂಯಾ ತೇರದಾಳ, ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ಐ.ಸಿ.ಮಾನಕರ, ಯಲ್ಲಪ್ಪ ಚಲವಾದಿ. ಎ.ಐ.ಕೆಸಾಪುರ, ಬಸವರಾಜ ಗೊಲಬಾವಿ, ಎಸ್.ಸಿ.ರುದ್ರವಾಡಿ, ಲಕ್ಷ್ಮೀ ಚವ್ಹಾಣ, ಪ್ರತಿಭಾ, ಎಸ್.ಆರ್.ಸಜ್ಜನ, ಇಸ್ಮಾಯಿಲ್ ವಾಲಿಕಾರ. ನಮ್ಮ ಕ್ಲಿನಿಕ್ ಸಿಬ್ಬಂದಿಗಳು,  ಆಶಾ ಕಾರ್ಯಕರ್ತೆಯರು, ಬಡಾವಣೆಯ ಸಾರ್ವಜನಿಕರು ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#Muddebiha | Drive to our clinic health center.#Public News#State News#Today News#Voice Of Janata#Voiceofjanata.in#ಮುದ್ದೇಬಿಹಾಳ | ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರಕ್ಕೆ ಚಾಲನೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.