• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಮುದ್ದೇಬಿಹಾಳ| ಅಕ್ರಮ ಮಣ್ಣು ದಂಧೆಯನ್ನು ತಡೆಗಟ್ಟಲು ಆಗ್ರಹ..!

      Voiceofjanata.in

      March 6, 2025
      0
      ಮುದ್ದೇಬಿಹಾಳ| ಅಕ್ರಮ ಮಣ್ಣು ದಂಧೆಯನ್ನು ತಡೆಗಟ್ಟಲು ಆಗ್ರಹ..!
      0
      SHARES
      282
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ| ಅಕ್ರಮ ಮಣ್ಣು ದಂಧೆಯನ್ನು ತಡೆಗಟ್ಟಲು ಆಗ್ರಹ..!

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ:ತಾಲೂಕಿನ ಕೃಷ್ಣಾ ನದಿ ದಂಡೆಯ ಸರ್ಕಾರದ ಅಧಿನದಲ್ಲಿರುವ ಮುಳುಗಡೆ ಪ್ರದೇಶದ ಜಮೀನುಗಳಲ್ಲಿನ ಫಲವತ್ತಾದ ಎರೆ, ಮೆಕ್ಕಲ ಮಣ್ಣನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ. ಇದರಿಂದ ನದಿ ಪಾತ್ರದ ಹರಿವಿಗೆ ತೊಡಕಾಗಿ ಭವಿಷ್ಯದಲ್ಲಿ ಅಪಾಯ ಸಂಭವಿಸಬಹುದಾಗಿದೆ. ಕೂಡಲೇ ಇಂಥ ಪ್ರದೇಶಗಳಲ್ಲಿ ನಡೆಯುತ್ತಿರುವ ಅಕ್ರಮ ದಂಧೆಯನ್ನು ತಡೆಗಟ್ಟಬೇಕು. ಅಕ್ರಮದಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಜರುಗಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಮುದ್ದೇಬಿಹಾಳ ತಾಲೂಕು ಅಧ್ಯಕ್ಷ, ತಂಗಡಗಿ ಗ್ರಾಪಂ ಮಾಜಿ ಅಧ್ಯಕ್ಷ ಸಂಗಯ್ಯ ಸಾರಂಗಮಠ ಅವರು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ತಹಶೀಲ್ದಾರ್, ಜಲಸಂಪನ್ಮೂಲ ಮತ್ತು ಬೃಹತ್ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
      ಈ ಪ್ರದೇಶದಲ್ಲಿ ಹಿಟಾಚಿ, ಜೆಸಿಬಿ, ಟೌರಸ್ ಟಿಪ್ಪರ್, ಟ್ರಾö್ಯಕ್ಟರ್‌ಗಳು ಹಗಲು ರಾತ್ರಿ ಎನ್ನದೆ ಮಣ್ಣು ಸಾಗಿಸುವ ದಂಧೆಯಲ್ಲಿ ನಿರತರವಾಗಿವೆ. ಅಧಿಕೃತ ಅನುಮತಿ ಇಲ್ಲದೆ ಟ್ರಿಪ್‌ಗೆ ೫೦೦೦ ರೂಗಳಂತೆ ಹಣ ಪಡೆದುಕೊಂಡು ಈ ದಂಧೆ ನಡೆಸಲಾಗುತ್ತಿದೆ. ಈ ಬಗ್ಗೆ ತಹಶೀಲ್ದಾರ್, ಪಿಎಸೈ ಅವರಿಗೆ ದೂರವಾಣಿ ಮೂಲಕ ಕರೆ ತಡೆಗಟ್ಟುವಂತೆ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
      ನದಿ ಪಾತ್ರದ ಮುಳುಗಡೆ ಜಮೀನು ಸರ್ಕಾರದ ಆಸ್ತಿಯಾಗಿದೆ. ಇದರಲ್ಲಿ ಅಕ್ರಮ ದಂಧೆ ನಡೆಸುತ್ತಿರುವವರನ್ನು ತಡೆಯಲು ಹೋದರೆ ಅಕ್ರಮ ದಂಧೆ ನಡೆಸುತ್ತಿರುವವರು ನಾವು ಯಾರಿಗೆ ಹೇಳಬೇಕೋ ಅವರಿಗೆ ಹೇಳಿಯೇ, ಏನು ಮುಟ್ಟಿಸಬೇಕೋ ಅದನ್ನು ಮುಟ್ಟಿಸಿಯೇ ಇದನ್ನು ಮಾಡುತ್ತಿದ್ದೇವೆ. ಬಹಳಷ್ಟು ಜನ ಕಂಪ್ಲೆAಟ್ ಕೊಟ್ಟರೂ ನಮ್ಮನ್ನು ಇದುವರೆಗೂ ಯಾರೂ ತಡೆದಿಲ್ಲ. ಯಾರಾದರೂ ತಡೆಯಲು ಬಂದರೆ ಜೆಸಿಬಿಯಿಂದ ಗುದ್ದಿಸಿ ಎರಿ ಮಣ್ಣಾಗ ಒತ್ತಿ ಬಿಡ್ರೀವಿ ಎಂದು ಬೆದರಿಕೆ ಹಾಕುತ್ತಿರುವುದಾಗಿ ಮನವಿಯಲ್ಲಿ ತಿಳಿಸಲಾಗಿದೆ.
      ನದಿ ಪಾತ್ರದಲ್ಲಿ ಈ ರೀತಿ ಮಣ್ಣು ಅಗೆದರೆ ನೀರಿನ ಹರಿಯುವಿಕೆಯಲ್ಲಿ ಏರುಪೇರಾಗುತ್ತದೆ. ದೊಡ್ಡ ಗುಂಡಿಗಳು ಬಿದ್ದು ಅವುಗಳಲ್ಲಿ ನೀರು ಸಂಗ್ರಹವಾಗಿ ಇದರ ಅರಿವಿಲ್ಲದೆ ಜನ, ಜಾನುವಾರುಗಳು ಪ್ರಾಣ ಕಳೆದುಕೊಳ್ಳುವ ಸಂಭವ ಹೆಚ್ಚಾಗಿದೆ. ಇಂಥ ಎಷ್ಟೋ ಘಟನೆಗಳು ನದಿ ದಂಡೆಯಲ್ಲಿ ಹಿಂದೆಲ್ಲ ನಡೆದಿವೆ. ಇದಲ್ಲದೆ ಫಲವತ್ತಾದ ಮಣ್ಣನ್ನು ಕಳ್ಳತನದಿಂದ ಸಾಗಿಸುತ್ತಿರುವುದರಿಂದ ಪಂಚಾಯಿತಿ ಅಥವಾ ಕಂದಾಯ ಇಲಾಖೆಗೆ ಬರಬೇಕಾದ ರಾಯಲ್ಟಿ ರೂಪದ ಶುಲ್ಕವೂ ಬರದೆ ವಂಚನೆ ಆಗತೊಡಗಿದೆ. ಸರ್ಕಾರಕ್ಕೆ ಬರಬೇಕಾದರ ಆದಾಯ ಅಕ್ರಮ ದಂಧೆಕೋರರ ಪಾಲಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದು ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಇಂಥ ಅಕ್ರಮ ದಂಧೆ ತಡೆದು ಕಾನೂನು ಪ್ರಕಾರ ಕ್ರಮ ಕೈಕೊಳ್ಳದಿದ್ದರೆ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
      ತಂಗಡಗಿ ಭಾಗದಿಂದ ಕೊನೇ ಹಳ್ಳಿ ಅಯ್ಯನಗುಡಿಯವರೆಗೂ ಅಕ್ರಮವಾಗಿ ಎರೆಮಣ್ಣು, ಮರಳು ದಂಧೆ ರಾಜಾರೋಷವಾಗಿ ನಡೆಯುತ್ತಿದೆ. ಇವುಗಳ ಮತ್ತು ತಡೆಯಲು ಹೋದವರಿಗೆ ಧಮಕಿ ಹಾಕಿರುವ ವಿಡಿಯೋ ದೃಶ್ಯಾವಳಿ ನಮ್ಮ ಬಳಿ ಇದ್ದು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಷ್ಪಕ್ಷಪಾತವಾಗಿ ಕ್ರಮಕ್ಕೆ ಮುಂದಾದಲ್ಲಿ ಅವರಿಗೆ ಹಸ್ತಾಂತರಿಸುತ್ತೇವೆ.
      
      -ಸಂಗಯ್ಯ ಸಾರಂಗಮಠ
      
      ಅಧ್ಯಕ್ಷರು, ಕರವೇ ಸ್ವಾಭಿಮಾನಿ ಬಣ, ಮುದ್ದೇಬಿಹಾಳ.
      ಮುದ್ದೇಬಿಹಾಳ: ಬೃಹತ್ ಟಿಪ್ಪರ್‌ನಲ್ಲಿ ನದಿ ದಂಡೆಯ ಫಲವತ್ತಾದ ಕಪ್ಪು ಮಣ್ಣನ್ನು ಸಾಗಿಸಲಾಗುತ್ತಿದೆ.
      ಪೋಟೋ 5-4 ಸಂಗಯ್ಯ ಸಾರಂಗಮಠ
      Tags: #indi / vijayapur#Muddebiha | Insertion to prevent illegal soil#Public News#State News#Today News#Voice Of Janata#Voiceofjanata.in#ಮುದ್ದೇಬಿಹಾಳ| ಅಕ್ರಮ ಮಣ್ಣು ದಂಧೆಯನ್ನು ತಡೆಗಟ್ಟಲು ಆಗ್ರಹ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.