• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮುದ್ದೇಬಿಹಾಳ | ಕೃಷ್ಣ ಜನ್ಮಾಷ್ಟಮೀ ಸಂಭ್ರಮೋತ್ಸವ

      Voiceofjanata.in

      August 19, 2025
      0
      ಮುದ್ದೇಬಿಹಾಳ | ಕೃಷ್ಣ ಜನ್ಮಾಷ್ಟಮೀ ಸಂಭ್ರಮೋತ್ಸವ
      0
      SHARES
      46
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ | ಕೃಷ್ಣ ಜನ್ಮಾಷ್ಟಮೀ ಸಂಭ್ರಮೋತ್ಸವ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ನ್ಯಾಯ ಮತ್ತು ಧರ್ಮ ಪ್ರಧಾನವೇ ಹೊರತು ಸಂಖ್ಯಾಬಲವಲ್ಲ ಎಂದು ನಿವೃತ್ತ ಪ್ರೌಢ ಶಾಲಾ ಮುಖ್ಯಗುರು ಎಸ್.ಎಚ್.ಮುದ್ನಾಳ ಹೇಳಿದರು.
      ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಆಯೋಜಿಸಿರುವ ಕೃಷ್ಣ ಜನ್ಮಾಷ್ಟಮೀ ಸಂಭ್ರಮೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿ ಸ್ಥಾನ ವಹಿಸಿ ಮಾತನಾಡಿದರು. ನ್ಯಾಯ ಮತ್ತು ಧರ್ಮದ ಮಾರ್ಗವನ್ನು ಚಿಕ್ಕವಯಸ್ಸಿನಲ್ಲಿಯೇ ರೂಢಿಸಿಕೊಳ್ಳಬೇಕಾಗಿದೆ. ಧರ್ಮಕ್ಕೆ ಜಯ ಕಟ್ಟಿಟ್ಟ ಬುತ್ತಿ. ಎದೆಗುಂದಿಕೆ ಬೇಡ. ಸ್ಷಷ್ಠ ನಿದರ್ಶನವೆಂದರೆ ಮಹಾಭಾರತವೇ ಸಾಕ್ಷಿ.  ದೊಡ್ಡ  ಸೈನ್ಯ ಮತ್ತು ಹೆಚ್ಚು ಸಹೋದರರ ಸಂಖ್ಯೆಹೊಂದಿದ್ದ ಅಧರ್ಮ ಮಾರ್ಗದಲ್ಲಿ ಸಾಗಿದ ಕೌರವ ಸಂಪೂರ್ಣ ವಿನಾಶವನ್ನೆ ಕಂಡ. ಕೃಷ್ಣನನ್ನು ನಂಬಿ ಧರ್ಮದ ಆಶ್ರಯದಲ್ಲಿ ಬದುಕಿದ ಪಾಂಡವರು ಜಯವನ್ನೆ ಸಾಧಿಸಿದರು ಎಂದು ಹೇಳಿದರು.
      ಪ್ರೌಢ ಶಾಲಾ ಮುಖ್ಯಗುರು ರಾಮಚಂದ್ರ ಹೆಗಡೆ ಮಾತನಾಡಿ ಧರ್ಮದ ಹಾದಿಯಲ್ಲಿ ನಾವು ನಡೆಯುತ್ತಾ ನಮ್ಮ ಮಕ್ಕಳನ್ನು ಅದೆ ರೀತಿ ನಡೆಯುವ ಹಾಗೆ ಮಾಡಬೇಕಾಗಿದೆ. ಮಕ್ಕಳಿಗೆ ಕೃಷ್ಣ ರಾಧೆಯಂತಹ ಛದ್ಮವೇಷ ಹಾಕಿ ಖುಷಿಪಡುವದರೊಂದಿಗೆ ಅವರನ್ನು ಸತ್ಪ್ರಜೆಯನ್ನಾಗಿ ಮಾಡುವ ಕೆಲಸಮಾಡಬೇಕಾಗಿದೆ ಎಂದು ಹೇಳಿದರು.
      ಸಂಸ್ಥೆಯ ಅಧ್ಯಕ್ಷ ಬಿ.ಪಿ.ಕುಲಕರ್ಣಿ ಜನ್ಮಾಷ್ಟಮೀಯ ವೃತ್ತಾಂತದ ಕುರಿತು ಮಾತನಾಡಿದರು.
       ಈ ಸಂದರ್ಭದಲ್ಲಿ ಪದವಿ ಪ್ರಾಚಾರ್ಯ ಎ.ಕೆ.ಹುನಗುಂದ, ಪ್ರಾಥಮಿಕ ವಿಭಾಗದ ಮುಖ್ಯ ಗುರುಮಾತೆ ಸರಸ್ವತಿ ಮಡಿವಾಳರ, ಆಂಗ್ಲ ಮಾಧ್ಯಮ ವಿಭಾಗದ  ಮುಖ್ಯ ಗುರುಮಾತೆ ರಂಜಿತಾ ಭಟ್ಟ, ಪಾಲಕ ವೃಂದದವರು ಸೇರಿದಂತೆ  ಇತರರು ಹಾಜರಿದ್ದರು.
      ಶಿಕ್ಷಕಿ ಅನ್ನಪೂರ್ಣಾ ನಾಗರಾಳ ಸ್ವಾಗತಿಸಿದರು.  ಗೀತ ಗಾಯನ ತಂಡದ ವಿದ್ಯಾರ್ಥಿನಿಯರು ಭಗವದ್ಗೀತೆ ಪಠಿಸಿದರು. ಶಿಕ್ಷಕಿ ತ್ರಿವೇಣಿ ಕುಲಕರ್ಣಿ ಪ್ರಾರ್ಥಿಸಿದರು.  ಶಿಕ್ಷಕ ಎಸ್.ಎಸ್.ಹಂಜಗಿ ನಿರೂಪಿಸಿದರು. ರಾಧಾ ಕೋಲಕಾರ ವಂದಿಸಿದರು.  ಮಕ್ಕಳು ಕೃಷ್ಣರಾಧೆಯರ ಛದ್ಮ ವೇಷದೊಂದಿಗೆ ಸಾಂಸ್ಕೃತಿಕ  ಸಿಂಚನ ನೀಡಿದರು.
      Tags: #indi / vijayapur#Muddebiha | Krishna Janmashtami Celebration#Public News#Today News#Voice Of Janata#Voiceofjanata.in#ಮುದ್ದೇಬಿಹಾಳ | ಕೃಷ್ಣ ಜನ್ಮಾಷ್ಟಮೀ ಸಂಭ್ರಮೋತ್ಸವ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.