• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮುದ್ದೇಬಿಹಾಳ : ಹಲವು ಧಾರ್ಮಿಕ ಕಾರ್ಯಕ್ರಮ..ಏನು ಗೊತ್ತಾ..?

      Voiceofjanata.in

      February 21, 2025
      0
      ಮುದ್ದೇಬಿಹಾಳ : ಹಲವು ಧಾರ್ಮಿಕ ಕಾರ್ಯಕ್ರಮ..ಏನು ಗೊತ್ತಾ..?
      0
      SHARES
      100
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ : ಹಲವು ಧಾರ್ಮಿಕ ಕಾರ್ಯಕ್ರಮ..ಏನು ಗೊತ್ತಾ..?

      ಮುದ್ದೇಬಿಹಾಳ:ಶ್ರೀ ೧೦೦೮ ಸತ್ಯಪ್ರಮೋದ ತೀರ್ಥರ ಕರಸಂಜಾತರಾದ ಶ್ರೀ ೧೦೦೮ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಮುದ್ದೇಬಿಹಾಳ ನಗರದಲ್ಲಿ ಪುರಪ್ರವೇಶ ಮಾಡಿ ಎರಡು ದಿನಗಳ ಕಾಲ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನ, ಶ್ರೀ ಚಿದಂಬರ ದೇವಸ್ಥಾನ, ಭಕ್ತಾದಿಗಳ ಮನೆಗೆ ಭೇಟಿ ನೀಡಿ ದಿಗ್ವಿಜಯ ಮೂಲ ರಾಮದೇವರ ಪೂಜೆ, ಪಾದಪೂಜೆ ಸೇರಿ ಹಲವು ಧಾರ್ಮಿಕ ಕಾರ್ಯಕ್ರಮ ನಡೆಸಿಕೊಟ್ಟರು. ಮಂಗಳವಾರ ಪುರಪ್ರವೇಶ ಮಾಡಿದ ಶ್ರೀಪಾದಂಗಳವರು ಬುಧವಾರ ವಿಜಯೇಂದ್ರ ಪಾಟೀಲ ಅವರ ನಿವಾಸದಲ್ಲಿ ಮೂಲ ರಾಮದೇವರ ಪೂಜೆ ನಡೆಸಿಕೊಟ್ಟರು. ಭಕ್ತರ ಮನೆಗೆ ತೆರಳಿ ಪಾದಪೂಜೆ ನೆರವೇರಿಸಿಕೊಂಡರು. ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಗೆ ಆಗಮಿಸಿ ಭಕ್ತರಿಗೆ ಮುದ್ರೆ ಆಶಿರ್ವಾದ ನೀಡಿದರು. ಚಿದಂಬರ ದೇವಸ್ಥಾನಕ್ಕೆ ಆಗಮಿಸಿ ಮಹಾಮಂಗಳಾರತಿ ನಡೆಸಿಕೊಟ್ಟರು.
      ವಿಪ್ರ ಬ್ರಾಹ್ಮಣ ಸಮಾಜದ ವಿ.ಜಿ.ಪಾಟೀಲ, ಎಸ್.ಆರ್.ಕುಲಕರ್ಣಿ, ಗುರುರಾಜ ದೊಡ್ಡಿಹಾಳ, ರಾಘವೇಂದ್ರ ದೊಡ್ಡಿಹಾಳ, ಶ್ರೀನಿವಾಸ ಗಜೇಂದ್ರಗಡ, ಅನೀಲ ಕುಲಕರ್ಣಿ, ವಾಸುದೇವ ಶಾಸ್ತ್ರೀ, ಸುರೇಶ ಕುಲಕರ್ಣಿ, ರಾಜು ಪದಕಿ, ರಾಘವೇಂದ್ರ ಕುಲಕರ್ಣಿ ರೂಢಗಿ, ಅರುಣಕುಮಾರ ಪದಕಿ, ಸುಭಾಷ ಕುಲಕರ್ಣಿ, ವಾಸುದೇವ ಸಾಲವಾಡಗಿ, ಪುಟು ಕುಲಕರ್ಣಿ ಶಿವಪೂರ, ಪ್ರಕಾಶ ಸರಾಫ, ಪುಟ್ಟು ಫ್ಲೋರಾ, ಪ್ರಕಾಶ ದೇಶಪಾಂಡೆ, ಬಾಳು ಗಿಂಡಿ, ರವಿ ಕುಲಕರ್ಣಿ, ಬಂಡು ಕೊಲ್ಹಾರ ಇನ್ನಿತರರು ಪಾಲ್ಗೊಂಡಿದ್ದರು. ಲಕ್ಷ್ಮೀ ಭಜನಾ ಮಂಡಳಿ, ಚಿದಂಬರ ಸೇನಾ ಭಜನಾ ಮಂಡಳಿಯವರು ಧಾರ್ಮಿಕ ಭಜನೆ ನಡೆಸಿಕೊಟ್ಟರು.
      ಮುದ್ದೇಬಿಹಾಳ: ಶ್ರೀ ೧೦೦೮ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ವಿಜಯೇಂದ್ರ ಪಾಟೀಲ ಅವರ ನಿವಾಸದಲ್ಲಿ ಮೂಲ ರಾಮದೇವರ ಪೂಜೆ ನೆರವೇರಿಸಿದರು.
      Tags: #indi / vijayapur#Muddebiha: Many religious programs .. Do you know what?#Public News#Today News#Voice Of Janata#Voiceofjanata.in#ಮುದ್ದೇಬಿಹಾಳ : ಹಲವು ಧಾರ್ಮಿಕ ಕಾರ್ಯಕ್ರಮ..ಏನು ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.