• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮುದ್ದೇಬಿಹಾಳ | ಭಯೋತ್ಪಾದಕ ಕೃತ್ಯ, ಹಿಂದುಗಳ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ..!

      Voiceofjanata.in

      April 25, 2025
      0
      ಮುದ್ದೇಬಿಹಾಳ | ಭಯೋತ್ಪಾದಕ ಕೃತ್ಯ, ಹಿಂದುಗಳ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ..!
      0
      SHARES
      83
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ | ಭಯೋತ್ಪಾದಕ ಕೃತ್ಯ, ಹಿಂದುಗಳ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ..!

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ದೇಶದ ೧೨೦ ಕೋಟಿ ಹಿಂದುಗಳು ಒಂದಾಗಿ ಕೈಯಲ್ಲಿ ಬಡಿಗೆ ಹಿಡಿದು ಹೊರಟರೆ ಉಗ್ರರ, ಉಗ್ರವಾದ ಪೋಷಿಸುವವರ ಪರಿಸ್ಥಿತಿ ಏನಾಗಬಹುದು ಎನ್ನುವುದನ್ನು ಊಹಿಸುವುದೂ ಅಸಾಧ್ಯ. ದೇಶದ ಹಿಂದುಗಳೆಲ್ಲ ಒಂದಾಗಿ ಭಯೋತ್ಪಾದನೆ ಬುಡಸಮೇತ ನಿರ್ಮೂಲನೆಗೊಳಿಸಲು ಪ್ರಧಾನಿ ನರೇಂದ್ರ ಮೋದಿಜಿ, ಕೇಂದ್ರ ಗೃಹಮಂತ್ರಿ ಅಮಿತ್‌ಶಾಜಿ ಅವರಿಗೆ ಶಕ್ತಿ ತುಂಬುವ ಕಾಲ ಬಂದಿದೆ ಎಂದು ಮಾಜಿ ಶಾಸಕ, ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
      ಇಲ್ಲಿನ ಬಜಾರ ಮಾರುತೇಶ್ವರ ದೇವಸ್ಥಾನದಲ್ಲಿ ಬುಧವಾರ ಸಂಜೆ ಪೆಹಲ್ಗಾಮ್ ಘಟನೆ ಖಂಡಿಸಿ ಕ್ಯಾಂಡಲ್ ಮಾರ್ಚಗೂ ಮುನ್ನ ನಡೆದ ಸಭೆಯಲ್ಲಿ ಜಮ್ಮು ಕಾಶ್ಮೀರದ ಪುಲಗಾಮ್‌ನಲ್ಲಿ ನಡೆದ ಭಯೋತ್ಪಾದಕ ಕೃತ್ಯ, ಹಿಂದುಗಳ ಹತ್ಯೆ ಖಂಡಿಸಿ ಮಾತನಾಡಿದ ಅವರು, ಭಯೋತ್ಪಾದನೆ ಇವತ್ತು ಬೇರೆ ಊರಲ್ಲಿ ನಡೆದಿದೆ, ನಾಳೆ ನಮ್ಮೂರಿಗೆ, ಮುಂದಿನ ದಿನ ನಮ್ಮ ಮನೆಗೂ ಭಯೋತ್ಪಾದಕ ಉಗ್ರರು ಬರಬಹುದು. ಈಗಲೇ ಹಿಂದುಗಳು ಜಾಗ್ರತರಾಗಬೇಕು. ನಮ್ಮ ಸಹನೆಯನ್ನು ದೌರ್ಬಲ್ಯವಾಗಿಸಬಾರದು. ಮೋದಿ ಅವರಂತಹ ಸಮರ್ಥ ಆಡಳಿತಗಾರರ ಕೈ ಬಲಪಡಿಸಬೇಕು ಎಂದರು.
      ಶ್ರೀ ಗುರು ರಾಘವೇಂದ್ರ ರಾಯರ ಬೃಂದಾವನ ಸನ್ನಿಧಿಯ ಆವರಣದಲ್ಲಿ ನಡೆದ ಕ್ಯಾಂಡಲ್ ಮಾರ್ಚ ಸಮಾರೋಪ, ಶ್ರದ್ಧಾಂಜಲಿ ಸಭೆಯಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಇಬ್ಬರು ಕನ್ನಡಿಗರೂ ಸೇರಿದಂತೆ ಎಲ್ಲರ ಎಲ್ಲರ ಆತ್ಮಕ್ಕೂ ಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸುವ ಸಭೆಯಲ್ಲಿ ಆರ್‌ಎಸ್‌ಎಸ್‌ನ ಪ್ರಾಂತ ಕಾರ್ಯವಾಹ ದಾಮೋದರ್‌ಜಿ ಅವರು ಮಾತನಾಡಿ, ಗಡಿಗಿಂತ ಒಳಗಿನ ಸುರಕ್ಷತೆ ಭಯಾನಕವಾಗಿದೆ. ಹಿಂದು, ಮುಸಲ್ಮಾನ ಎಂದು ಪ್ರತ್ಯೇಕಿಸಿ ಹಿಂದುಗಳ ಮೇಲೆ ಗುಂಡು ಹಾರಿಸಿರುವುದರ ಹಿಂದಿನ ಉದ್ದೇಶ ಸ್ಪಷ್ಟವಾಗಿದೆ. ಇದನ್ನು ಹಿಂದುಗಳು ಅರಿತುಕೊಳ್ಳಬೇಕು. ಹಿಂದುಗಳೆಲ್ಲ ಒಟ್ಟಾದರೆ ಏನಾಗುತ್ತದೆ ಎನ್ನುವ ಶಕ್ತಿ ತೋರಿಸಬೇಕು. ಹಿಂದಿನ ಸರ್ಕಾರದಲ್ಲಿ ಸೈನಿಕ ಶಕ್ತಿ ದುರ್ಬಲವಾಗಿತ್ತು. ಮೋದಿ ಅವರು ಪ್ರಧಾನಿಯಾದ ನಂತರ ಸೈನಿಕರ ಶಕ್ತಿ ಬಲ ಹೆಚ್ಚಾಗಿದೆ ಎಂದರು.

      ಕ್ಯಾಂಡಲ್ ಮಾರ್ಚ-ಶ್ರದ್ಧಾಂಜಲಿ

      ಬಿಜೆಪಿ ಮಂಡಲದಿಂದ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಅವರ ನೇತೃತ್ವದಲ್ಲಿ ಹಿಂದು ಪರ, ಮಾಜಿ ಸೈನಿಕರ, ದಲಿತಪರ ಸಂಘಟನೆಗಳ ಸದಸ್ಯರು, ದೇಶಾಭಿಮಾನಿಗಳು ಜಮ್ಮು ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಹಿಂದುಗಳನ್ನೇ ಗುರಿಯಾಗಿಸಿಕೊಂಡು ನಡೆದ ಉಗ್ರರ ದಾಳಿ ಖಂಡಿಸಿ ಮತ್ತು ಘಟನೆಯಲ್ಲಿ ಮೃತರಾದ ಹಿಂದುಗಳಿಗೆ ಶ್ರದ್ಧಾಂಜಲಿ ಕೋರಿ ರಾಷ್ಟçಧ್ವಜ, ಭಗವಾಧ್ವಜ, ಮೊಂಬತ್ತಿ ಹಿಡಿದು ಮೆರವಣಿಗೆ ನಡೆಸಿದರು. ದೇವಸ್ಥಾನದಲ್ಲಿ ಮಾರುತೇಶ್ವರನಿಗೆ ಹಚ್ಚಿದ್ದ ದೀಪದಿಂದ ಮೊಂಬತ್ತಿ ಬೆಳಗಿಸಿಕೊಂಡು ಮುಖ್ಯ ಬಜಾರ್, ಮಹಾತ್ಮಾಗಾಂಧಿ, ಬಸವೇಶ್ವರ, ರಾಣಿ ಚನ್ನಮ್ಮ, ಅಂಬೇಡ್ಕರ್ ವೃತ್ತ ಮಾರ್ಗವಾಗಿ ರಾಯರ ಬೃಂದಾವನ ಸನ್ನಿಧಿಯವರೆಗೂ ಅಂದಾಜು ಎರಡು ಕಿಮಿ ಕಾಲ್ನಡಿಗೆ ಮೂಲಕ ಕ್ಯಾಂಡಲ್ ಮಾರ್ಚ ನಡೆಸಿದರು.
      ಒಂದಾಗಿ ಒಂದಾಗಿ ಹಿಂದುಗಳೆಲ್ಲ ಒಂದಾಗಿ, ಪ್ರಧಾನಿ ಮೋದಿಜಿ ಮುನ್ನುಗ್ಗಿ ಉಗ್ರರ ಸದೆಬಡಿಯಿರಿ, ಉಗ್ರರಿಗೆ ಧಿಕ್ಕಾರ, ಉಗ್ರತ್ವ ಬುಡಸಮೇತ ಕಿತ್ತಿಹಾಕಬೇಕು ಇತ್ಯಾದಿ ಘೋಷಣೆ ಕೂಗಿದರು.
      ಪ್ರಮುಖರಾದ ಬಿ.ಪಿ.ಕುಲಕರ್ಣಿ, ಮುನ್ನಾಧಣಿ ನಾಡಗೌಡ, ಚನ್ನಪ್ಪ ಕಂಠಿ, ಸಿದ್ದರಾಜ ಹೊಳಿ, ಸೋಮನಗೌಡ ಮೇಟಿ, ಸಂಜು ಬಾಗೇವಾಡಿ, ನಾನಪ್ಪ ನಾಯಕ, ಶ್ರೀಶೈಲ ದೊಡಮನಿ, ವಾಸು ಶಾಸ್ತಿç, ಮಾಣಿಕಚಂದ ದಂಡಾವತಿ, ಎಲ್.ಎಸ್.ದೇಶಪಾಂಡೆ, ವಿಲಾಸ ದೇಶಪಾಂಡೆ, ಗೌರಮ್ಮ ಹುನಗುಂದ, ಸಂಗಮ್ಮ ದೇವರಳ್ಳಿ, ಸಹನಾ ಬಡಿಗೇರ, ಅನೀಲ ರಾಠೋಡ, ಶಿವಾನಂದ ರಾಠೋಡ, ಅಶೋಕ ರಾಠೋಡ, ವಿಕ್ರಮ್ ಓಸ್ವಾಲ, ಹರೀಶ ನಾಟೀಕಾರ, ಗಿರೀಶಗೌಡ ಪಾಟೀಲ ಹಿರೇಮುರಾಳ, ಜಗದೀಶ ಪಂಪಣ್ಣವರ್, ಲಕ್ಷö್ಮಣ ಬಿಜ್ಜೂರ, ಸಂಗಮೇಶ ಕರಭಂಟನಾಳ, ರಾಜು ಬಳ್ಳೊಳ್ಳಿ, ಮಲಕೇಂದ್ರಗೌಡ ಪಾಟೀಲ, ಆನಂದ ತುಪ್ಪದ, ರೇಖಾ ಕೊಂಡಗೂಳಿ, ಕಾವೇರಿ ಕಂಬಾರ, ಪ್ರೀತಿ ಕಂಬಾರ, ಸಂತೋಷ ಬಾದರಬಂಡಿ, ಬಸನಗೌಡ ಪಾಟೀಲ ಸರೂರ, ಹಿಂದುಪರ ಸಂಘಟನೆಗಳ ಸದಸ್ಯರು ಸೇರಿ ಅನೇಕರು ಪಾಲ್ಗೊಂಡಿದ್ದರು.
      ದೇಶವಾಸಿಗಳಿಗೆ ಮಾನಸಿಕ ನೆಮ್ಮದಿ ಸಿಗಲು ನಾಯಕತ್ವ, ದೇಶದ ನೇತೃತ್ವ ಬಲಿಷ್ಠವಾಗಿರಬೇಕು. ಅದನ್ನು ನಾವು ಪ್ರಧಾನಿ ನರೇಂದ್ರ ಮೋದಿಜಿ ಅವರಲ್ಲಿ ನೋಡುತ್ತೇವೆ. ಪೆಹಲ್ಗಾಮ್ ಘಟನೆಯನ್ನು ಎಲ್ಲರೂ ಉಗ್ರವಾಗಿ ಖಂಡಿಸೋಣ. ಉಗ್ರರಿಗೆ ತಕ್ಕ ಶಾಸ್ತಿ ಮಾಡಲು ಭಾರತದ ಸೈನ್ಯ ಸಮರ್ಥವಾಗಿದೆ.

      –ದಾಮೋದರಜಿ, ಆರ್‌ಎಸ್‌ಎಸ್ ಪ್ರಾಂತ ಕಾರ್ಯವಾಹ.

      ಮುದ್ದೇಬಿಹಾಳ: ಬಜಾರ ಮಾರುತೇಶ್ವರ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಎ.ಎಸ್.ಪಾಟೀಲ ನಡಹಳ್ಳಿಯವರು ಮಾತನಾಡಿದರು. ಮುಖಂಡರು, ಹಿಂದುಪರ ಸಂಘಟನೆಗಳ ಸದಸ್ಯರು ಇದ್ದಾರೆ.
       ಮುದ್ದೇಬಿಹಾಳ: ಪೆಹಲ್ಗಾಮ್‌ನಲ್ಲಿ ಉಗ್ರರ ದಾಳಿ, ಹಿಂದುಗಳ ಹತ್ಯೆ ಖಂಡಿಸಿ, ಮೃತರಿಗೆ ಶ್ರದ್ಧಾಂಜಲಿ ಕೋರಿ ರಾಷ್ಟçಧ್ವಜ, ಭಗವಾಧ್ವಜ, ಮೊಂಬತ್ತಿ ಹಿಡಿದು ಕ್ಯಾಂಡಲ್ ಮಾರ್ಚ ನಡೆಸಲಾಯಿತು.
      Tags: #indi / vijayapur#Muddebiha | Terrorist acts#Public News#State News#Today News#Voice Of Janata#Voiceofjanata.in#ಮುದ್ದೇಬಿಹಾಳ | ಭಯೋತ್ಪಾದಕ ಕೃತ್ಯhuge protests condemning the assassination of Hindusಹಿಂದುಗಳ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.