• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮುದ್ದೇಬಿಹಾಳ| ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಅದರ ಬೆತ್ತಲೆಯಾಗಿ ತಮಟೆ ಚಳುವಳಿ

      Voiceofjanata.in

      July 23, 2025
      0
      ಮುದ್ದೇಬಿಹಾಳ| ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಅದರ ಬೆತ್ತಲೆಯಾಗಿ ತಮಟೆ ಚಳುವಳಿ
      0
      SHARES
      66
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ| ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಅದರ ಬೆತ್ತಲೆಯಾಗಿ ತಮಟೆ ಚಳುವಳಿ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ ; ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ ಅವರು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹರೀಶ ನಾಟಿಕಾರ ಅವರು ಗ್ರಾಮದೇವತೆ ಜಾತ್ರಾ ಕಮಿಟಿಯಿಂದ  ೫ ಲಕ್ಷ್ಮ ರೂ ಬೇಡಿಕೆ‌ ಇಟ್ಟಿದ್ದಾರೆಂದು ಸುಳ್ಳು ಆರೋಪ ಮಾಡಿದ್ದು ಇದನ್ನು ಸಾಬೀತು ಪಡಿಸಬೇಕೆಂದು ಆಗ್ರಹಿಸಿ ಪಟ್ಟಣದ ತಾಪಂ ಕಚೇರಿ ಆವರಣದಿಂದ ಪುರಸಭೆಯವರಗೆ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಅದರ ಬೆತ್ತಲೆಯಾಗಿ ತಮಟೆ ಚಳುವಳಿ ಮಾಡಿದರು.
      ಈ ವೇಳೆ‌ ಮಾತನಾಡಿದ ದಲಿತ ಮುಖಂಡ ಹರೀಶ ನಾಟಿಕಾರ ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ ಅವರು ನನ್ನ ವಿರುದ್ಧ ೫ ಲಕ್ಷ ರೂ ಬೇಡಿಕೆ ಸುಳ್ಳು ಆರೋಪ ಮಾಧ್ಯಮಗಳ ಮೂಲಕ ಮಾಡಿದ್ದು ಅದನ್ನು ಅವರು ಸಾಬೀತು ಪಡಿಸಬೇಕು ೩೫ ವರ್ಷಗಳ ಹೋರಾಟದ ನನ್ನ ಜೀವನದಲ್ಲಿ ನ್ಯಾಯಯುತ ಹೋರಾಟ ಮಾಡಿದ್ದೇನೆ ನಾನು ಹಣಕ್ಕೆ ಬೇಡಿಕೆ ಇಟ್ಟಿರುವುದಕ್ಕೆ ದಾಖಲೆಗಳನ್ನು ಬಿಡುಗಡೆ ಮಾಡಬೇಕು ಸುಳ್ಳು ಅರೋಪದ ಮೂಲಕ ತೇಜೋವದೆ ಮಾಡಿದ ಗೊಳಸಂಗಿ ಪುರಸಭೆ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಯುವರಗೆ ನಿರಂತರ ಹೋರಾಟ ಮಾಡುತ್ತೇವೆ ,ಇಂದಿರಾ ನಗರದ ದಲಿತರ ಶೆಡ್ ತೆರವು ಮಾಡಿ ದೌರ್ಜನ್ಯ ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
      ಈ ವೇಳೆ ದಲಿತಪರ ಮುಖಂಡರಾದ ಪ್ರಕಾಶ ಚಲವಾದಿ ಸರೂರ, ಶಿವು ಕನ್ನೂಳ್ಳಿ, ನ್ಯಾಯವಾದಿ ಆನಂದ‌ ಮುದೂರ, ಬಾಲಚಂದ್ರ ಹುಲ್ಲೂರ ಪರಶುರಾಮ ಬಸರಕೋಡ ಮಾತನಾಡಿ ದಲಿತ ಮುಖಂಡರು ೫ ಲಕ್ಷ ರೂ ಬೇಡಿಕೆ ಇಟ್ಟಿದ್ದಾರೆ ಎಂಬ ಸುಳ್ಳು ಆರೋಪ ದಲಿತಪರ ಸಂಘಟನೆಗಳ ಸ್ವಾಭಿಮಾನಕ್ಕೆ ದಕ್ಕೆಯಾಗಿದೆ ಮತ್ತು ಅಂಬೇಡ್ಕರ್ ಹೆಸರಿನಲ್ಲಿ ವಿವಿಧ ಸರಕಾರಿ ಇಲಾಖೆಗಳಿಂದ ಹಪ್ತಾವಸೂಲಿ ಮಾಡುತ್ತಾರೆ ಎಂಬ ಆರೋಪ ಪುರಸಭೆ ಅಧ್ಯಕ್ಷರು ಸಾಬೀತು ಪಡಿಸಬೇಕು ಈ ನಿರಾಧಾರ ಆರೋಪದಿಂದ ದಲಿತಸಂಘನೆಗಳಿಗೆ ಅವಮಾನವಾಗಿದೆ ಅವಮಾನವಾಗಿದೆ ಎಂದರು
      ಮನವಿ ಪತ್ರವನ್ನು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಅವರಿಗೆ ಸಲ್ಲಿಸಿದರು
      ಈ ವೇಳೆ ಮಹಾಂತೇಶ ಬಾಗಲಕೋಟ, ಬಸವರಾಜ ಸರೂರ, ಪ್ರಶಾಂತ ಕಾಳೆ, ಬಸವರಾಜ ಚಲವಾದಿ, ಮುತ್ತು ಚಲವಾದಿ, ಪರಶುರಾಮ ನಾಲತವಾಡ, ಸಂಜಯ ಬಾಗೇಬಾಡಿ, ರೇವಣಸಿದ್ದಪ್ಪ ನಾಯಕ, ಆನಂದ‌ ಹೂಸಮನಿ, ಸಿದ್ದು ಬಿದರಕುಂದಿ, ಬಲಬೀಮ ನಾಯಕಮಕ್ಕಳ,ಶರತ್ ಚೂಂಡಿ,ಶಂಕರ ಅಜಮನಿ, ಸಿದ್ದು ತಳ್ಳಳ್ಳಿ, ಅಮರೇಶ ಉಪ್ಪಲದಿನ್ನಿ, ಪುನಿತ ಹಿಪ್ಪರಗಿ ಸೇರಿದಂತೆ ಅನೇಕ ದಲಿತಪರ ಮುಖಂಡರು ಭಾಗವಹಿಸಿದ್ದರು.
      ಬಾಕ್ಸ್; ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ ಅವರ ಮೇಲೆ ಅನೇಕ ಪ್ರಕರಣಗಳು ದಾಖಲು ಇವೆ ನ್ಯಾಯಾಂಗ ನಿಂದನೆ ಕೇಸ್ ಸೇರಿದಂತೆ ಅನೇಕ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಹಾಗೂ ಪುರಸಭೆ ಪೌರ ಕಾರ್ಮಿಕರಿಗೆ ಜಾತಿನಿಂದನೆ ಕಿರುಕುಳ ನೀಡುತ್ತಿದ್ದಾರೆ ,ಇದು ಮೊದಲ ಹಂತದ ಹೋರಾಟವಾಗಿದ್ದು ಎರಡನೇ ಹಂತದ ಹೋರಾಟ ಉಗ್ರವಾಗಿರುತ್ತದೆ ಹರೀಶ ನಾಟಿಕಾರ ದಲಿತ ಮುಖಂಡ
      Tags: #indi / vijayapur#Muddebiha | The tamate movement as its naked by the union of various Dalit organizations#Public News#State News#Today News#Voice Of Janata#Voiceofjanata.in#ಮುದ್ದೇಬಿಹಾಳ| ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಅದರ ಬೆತ್ತಲೆಯಾಗಿ ತಮಟೆ ಚಳುವಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      June 21, 2026
      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      June 21, 2026
      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      June 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.