• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮುದ್ದೇಬಿಹಾಳ: ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 1,133 ಪ್ರಕರಣಗಳ ಸೌಹಾರ್ದಯುತ ಇತ್ಯರ್ಥ

      Voiceofjanta.in

      March 15, 2026
      0
      ಮುದ್ದೇಬಿಹಾಳ: ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 1,133 ಪ್ರಕರಣಗಳ ಸೌಹಾರ್ದಯುತ ಇತ್ಯರ್ಥ
      0
      SHARES
      30
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ: ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 1,133 ಪ್ರಕರಣಗಳ ಸೌಹಾರ್ದಯುತ ಇತ್ಯರ್ಥ

      ​

      ​ಕಾನೂನು ಸಮರಕ್ಕೆ ರಾಜಿ ಸಂಧಾನದ ಮುಕ್ತಿ: ಮುದ್ದೇಬಿಹಾಳದಲ್ಲಿ ಯಶಸ್ವಿಯಾಗಿ ಜರುಗಿದ ಲೋಕ ಅದಾಲತ್

      ಮುದ್ದೇಬಿಹಾಳ: ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 1100ಕ್ಕೂ ಹೆಚ್ಚು ಪ್ರಕರಣಗಳ ರಾಜಿ ಸಂಧಾನ

      ​ಮುದ್ದೇಬಿಹಾಳ: ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಶನಿವಾರ ಪಟ್ಟಣದ ನ್ಯಾಯಾಲಯದ ಸಂಕೀರ್ಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 1133 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಯಶಸ್ವಿಯಾಗಿ ಇತ್ಯರ್ಥಪಡಿಸಲಾಯಿತು.
      ​ಪ್ರಕರಣಗಳ ವಿವರ
      ​ನ್ಯಾಯಾಲಯದಲ್ಲಿ ಬಾಕಿ ಇದ್ದ ಒಟ್ಟು 7110 ಪ್ರಕರಣಗಳ ಪೈಕಿ 1828 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಇದರಲ್ಲಿ 839 ಪ್ರಕರಣಗಳು ಇತ್ಯರ್ಥಗೊಂಡವು. ಇದರಲ್ಲಿ
      ಪ್ರಮುಖವಾಗಿ: ​ಅಪರಾಧ ಪ್ರಕರಣಗಳು, ಚೆಕ್ ಬೌನ್ಸ್ ಹಾಗೂ ಎಂವಿಸಿ ಪ್ರಕರಣಗಳು.
      ​ಪಾಲು ವಾಟ್ನಿ ದಾವೆಗಳು, ಮೆಂಟೇನೆನ್ಸ್ ಹಾಗೂ ಎಲ್‌ಎಸಿ ಇಪಿ ಪ್ರಕರಣಗಳು. ​ಇದಲ್ಲದೆ, ಪೂರ್ವ ದಾವೆ (PLC) ಪ್ರಕರಣಗಳಾದ ಕಂದಾಯ ಇಲಾಖೆಯ ಅದಾಲತ್ ಪ್ರಕರಣಗಳು, ಬಿಎಸ್‌ಎನ್‌ಎಲ್‌ ಹಾಗೂ ಬ್ಯಾಂಕ್ ಸಾಲದ ಒಟ್ಟು 1002 ಪ್ರಕರಣಗಳಲ್ಲಿ 294 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.
      ​ನ್ಯಾಯಾಧೀಶರ ಮಾರ್ಗದರ್ಶನ
      ​ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು ಹಾಗೂ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಸಚಿನ್ ಕೌಸಿಕ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ರವೀಂದ್ರಕುಮಾರ ಬಿ. ಕಟ್ಟಿಮನಿ ಹಾಗೂ ಸದಸ್ಯ ಕಾರ್ಯದರ್ಶಿ ಮತ್ತು ಸಿವಿಲ್ ನ್ಯಾಯಾಧೀಶರಾದ ಶ್ರೀ ರಾಮಮೂರ್ತಿ ಎನ್. ಅವರುಗಳು ರಾಜೀಸಂಧಾನ ನಡೆಸಿ ಪ್ರಕರಣಗಳನ್ನು ಇತ್ಯರ್ಥಗೊಳಿಸಿದರು.
      ​ಸಂಧಾನಕಾರರಾಗಿ ವಕೀಲರಾದ ಆರ್. ವೈ. ನಾಲತವಾಡ, ಎಚ್. ಜಿ. ನಾಗೋಡ ಹಾಗೂ ಎಮ್. ಆರ್. ಮುಜಾವರ ಕಾರ್ಯನಿರ್ವಹಿಸಿದರು.
      ​ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ, ಕಾನೂನು ಸೇವಾ ಸಮಿತಿಯ ಆಡಳಿತ ಸಹಾಯಕ ಅರವಿಂದ ಕುಂಬಾರ, ಶಿರಸ್ತೇದಾರರಾದ ವಾಯ್. ಎಮ್. ತಳವಾರ, ಜ್ಯೋತಿ ಹಕಾರಿ, ಸುರೇಶ ಬಳಗಾನೂರ, ಎಸ್. ಎಮ್. ಪೂಜಾರಿ ಉಪಸ್ಥಿತರಿದ್ದರು.
      ​ನ್ಯಾಯಾಲಯದ ಸಿಬ್ಬಂದಿಗಳಾದ ಜ್ಯೋತಿ ಹೆಬ್ಬಾಳ, ನೀಲಮ್ಮ ಇಲಕಲ್ಲ, ಬಸವರಾಜ ಬೂದಿಹಾಳ, ಐ.ಆರ್. ಹಿರೇಮಠ, ಪ್ರಸನ್ನ, ಅನಸೂಯಾ ಕರಡಿ, ರಾಮಣ್ಣ ಕಮ್ಮಾರ ಸೇರಿದಂತೆ ಹಲವರು ಹಾಗೂ ಬ್ಯಾಂಕ್ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿಗಳಾದ ಅರ್ಜುನ್ ಚವಾಣ್ ಮತ್ತು ಚಪ್ಪರಬಂಧ ಅವರು ಪಾಲ್ಗೊಂಡಿದ್ದರು.
      ​ವಕೀಲರಾದ ವಿ. ಎಮ್. ನಾಗಠಾಣ, ಜೆ. ಎ. ಚೀನಿವಾರ, ಎಸ್. ಆರ್. ಸಜ್ಜನ, ಎನ್. ಜಿ. ಕುಲಕರ್ಣಿ, ಎನ್. ಆರ್. ಮೋಕಾಶಿ, ಎಮ್. ಆರ್. ಪಾಟೀಲ ಸೇರಿದಂತೆ ಹಿರಿಯ ಹಾಗೂ ಕಿರಿಯ ನ್ಯಾಯವಾದಿಗಳು ಲೋಕ ಅದಾಲತ್‌ನ ಯಶಸ್ಸಿಗೆ ಸಹಕರಿಸಿದರು.
      Tags: #indi / vijayapur#Muddebihal: Amicable settlement of 1#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಮುದ್ದೇಬಿಹಾಳ: ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 1133 cases in Rashtriya Lok Adalat133 ಪ್ರಕರಣಗಳ ಸೌಹಾರ್ದಯುತ ಇತ್ಯರ್ಥ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.