• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮುದ್ದೇಬಿಹಾಳ ಅಂಜುಮನ್ ಎ ಇಸ್ಲಾಂ ಸಂಸ್ಥೆಯ ಚುನಾವಣೆ ತ್ವರಿತವಾಗಿ ನಡೆಸುವಂತೆ ಆಗ್ರಹಿಸಿ ಮನವಿ

      Voiceofjanata.in

      September 4, 2025
      0
      ಮುದ್ದೇಬಿಹಾಳ ಅಂಜುಮನ್ ಎ ಇಸ್ಲಾಂ ಸಂಸ್ಥೆಯ ಚುನಾವಣೆ ತ್ವರಿತವಾಗಿ ನಡೆಸುವಂತೆ ಆಗ್ರಹಿಸಿ ಮನವಿ
      0
      SHARES
      24
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ ಅಂಜುಮನ್ ಎ ಇಸ್ಲಾಂ ಸಂಸ್ಥೆಯ ಚುನಾವಣೆ ತ್ವರಿತವಾಗಿ ನಡೆಸುವಂತೆ ಆಗ್ರಹಿಸಿ ಮನವಿ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ ; ಮುದ್ದೇಬಿಹಾಳ ಅಂಜುಮನ್ ಎ ಇಸ್ಲಾಂ ಸಂಸ್ಥೆಯ ಚುನಾವಣೆ ತ್ವರಿತವಾಗಿ ನಡೆಸುವಂತೆ ಆಗ್ರಹಿಸಿ ತಹಶಿಲ್ದಾರ ಅವರಿಗೆ ಮನವಿ ಸಲ್ಲಿಸಲಾಗಿತ್ತು ಚುನಾವಣೆ ಪ್ರಕ್ರಿಯೆ ಮಾಡದ ಕಾರಣ ಅ29 ರಿಂದ ತಹಶಿಲ್ದಾರ ಕಚೇರಿ ಆವರಣದಲ್ಲಿ ಮುದ್ದೇಬಿಹಾಳ ಅಂಜುಮನ್ ಎ ಇಸ್ಲಾಂ ಕಮಿಟಿ ಚುನಾವಣೆ ವಿಳಂಬ ವಿರುದ್ಧ ಧರಣಿ‌ ಸತ್ಯಾಗ್ರಹ ಆರಂಭಿಸಲಾಗಿತ್ತು .
      ಸೆ 1 ರಂದು ಧರಣಿ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ಶಾಸಕ ಸಿ.ಎಸ್ ನಾಡಗೌಡ ಅಪ್ಪಾಜಿ ಹಾಗೂ ತಹಶಿಲ್ದಾರ ಕೀರ್ತಿ ಚಾಲಕ ಭೇಟಿ ನೀಡಿ ಹೋರಾಟಗಾರರಿಗೆ ಒಂದು ತಿಂಗಳೂಳಗೆ ಚುನಾವಣೆ ಮಾಡುವ ಭರವಸೆ ನೀಡಿದ ಹಿನ್ನೆಲೆ ಹೋರಾಟ ಹಿಂದಕ್ಕೆ ಪಡೆಯಲಾಯಿತು.
      ಈ ವೇಳೆ ಕೆಎಸ್ಡಿ ನಿಗಮ‌ ಅಧ್ಯಕ್ಷ ಸಿ.ಎಸ್ ನಾಡಗೌಡ ಅಪ್ಪಾಜಿ  ಮಾತನಾಡಿ ವಸತಿ ಮತ್ತು ವಕ್ಪ ಅಲ್ಪಸಂಖ್ಯಾತರ ಕಲ್ಯಾಣ ಸಚಿವರೂಂದಿಗೆ‌ ಮಾತನಾಡಿ ಮುದ್ದೇಬಿಹಾಳ ಅಂಜುಮನ್ ಇಸ್ಲಾಂ ಸಂಸ್ಥೆ ಚುನಾವಣೆ ಪ್ರಕ್ರಿಯೆ ಕುರಿತು ಮಾತನಾಡುವುದಾಗಿ ಹೇಳಿದರು.
      ತಹಶಿಲ್ದಾರ ಕೀರ್ತಿ ಚಾಲಕ ಮಾತನಾಡಿ ವಿಜಯಪುರ ವಕ್ಪ ಅಲ್ಪಸಂಖ್ಯಾತರ ಅಧಿಕಾರಿ ಮುದ್ದೇಬಿಹಾಳ ಅಂಜುಮನ್ ಇಸ್ಲಾಂ ಕಮಿಟಿಯ ಆಡಳಿತ ಅಧಿಕಾರಿ ಚುನಾವಣೆ ಕುರಿತು ಒಂದು ತಿಂಗಳು ಕಾಲಾವಕಾಶ ಕೂರಿದ್ದಾರೆ ಒಂದು ತಿಂಗಳ ಒಳಗೆ ಚುನಾವಣೆ ನಡೆಸುವ ಬಗ್ಗೆ ಭರವಸೆಯನ್ನು ನೀಡಿದರು ಈ ಹಿನ್ನೆಲೆ ಧರಣಿ ನಿರತರು ಸತ್ಯಾಗ್ರಹ ಹಿಂದಕ್ಕೆ ಪಡೆದರು.
      ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಕಾಂಗ್ರೆಸ್ ಪಕ್ಷದ ಮುಖಂಡ ಸಿ.ಬಿ ಅಸ್ಕಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಹಾಗೂ ಇಸ್ಲಾಂ ಕಮಿಟಿಯ  ಮಹೆಬೂಬ ಅತ್ತಾರ, ಜಬ್ಬಾರ ಗೋಲಂದಾಜ, ಅಲ್ಲಾಭಕ್ಷ ನಾಯ್ಕೋಡಿ, ಹುಸೇನಭಾಷಾ ಸಾಲಿಮನಿ, ಹುಸೇನ್ ಮುಲ್ಲಾ, ಮಹಮ್ಮದ ಇಸಾಕ ಮಕಾನದಾರ, ಇರ್ಫಾನ್ ಕೂಡಗಿ, ಯಾಸೀನ್ ಅತ್ತಾರ, ಸೂಫಿಯಾನ್ ಮೂಮೀನ್ ಮಲ್ಲಿಕ್ ನಧಾಪ, ಸುಲೇಮಾನ ಮಮದಾಪೂರ ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#Muddebiha's Anjuman A Islamist#Public News#State News#Today News#Voice Of Janata#Voiceofjanata.in#ಮುದ್ದೇಬಿಹಾಳ ಅಂಜುಮನ್ ಎ ಇಸ್ಲಾಂ ಸಂಸ್ಥೆಯ ಚುನಾವಣೆ ತ್ವರಿತವಾಗಿ ನಡೆಸುವಂತೆ ಆಗ್ರಹಿಸಿ ಮನವಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.