• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜನಾಕ್ರೋಶ ಯಾತ್ರೆಗೆ ಮುದ್ದೇಬಿಹಾಳ ಮತಕ್ಷೇತ್ರದಿಂದ 10 ಸಾವಿರ ಬಿಜೆಪಿ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ..!

      Voiceofjanata.in

      April 16, 2025
      0
      ಜನಾಕ್ರೋಶ ಯಾತ್ರೆಗೆ ಮುದ್ದೇಬಿಹಾಳ ಮತಕ್ಷೇತ್ರದಿಂದ 10 ಸಾವಿರ ಬಿಜೆಪಿ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ..!
      0
      SHARES
      55
      VIEWS
      Share on FacebookShare on TwitterShare on whatsappShare on telegramShare on Mail

      ಕಾಂಗ್ರೆಸ್ ಸರಕಾರ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಬೆಲೆ ಏರಿಕೆ ಮಾಡಿ ಜನರ ಬದುಕು ದುಸ್ತರಮಾಡಿದ್ದಕ್ಕಾಗಿ ಈ ಜನಾಕ್ರೋಶ ಯಾತ್ರೆ.

      ಜನಾಕ್ರೋಶ ಯಾತ್ರೆಗೆ ಮುದ್ದೇಬಿಹಾಳ ಮತಕ್ಷೇತ್ರದಿಂದ 10 ಸಾವಿರ ಬಿಜೆಪಿ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ..!

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ ;ಬಿಜೆಪಿ ಜನಾಕ್ರೋಶ ಯಾತ್ರೆಯ ಎರಡನೇ ಹಂತಹ ಹೋರಾಟ ವಿಜಯಪುರ ಜಿಲ್ಲೆಯಲ್ಲಿ ಏ 17 ಗುರುವಾರದಂದು  ನಡೆಯಲಿದ್ದು ಈ ಜನಾಕ್ರೋಶ ಯಾತ್ರೆಗೆ ಮುದ್ದೇಬಿಹಾಳ ಮತಕ್ಷೇತ್ರದಿಂದ 10 ಸಾವಿರ ಬಿಜೆಪಿ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಮಾಜಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಹೇಳಿದರು ಶನಿವಾರ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು ಈ ಯಾತ್ರೆ ಯಾವ ರಾಜಕೀಯ ದುರುದ್ದೇಶದಿಂದ ಮಾಡುತ್ತಿಲ್ಲ ಕಾಂಗ್ರೆಸ್ ಸರಕಾರ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಬೆಲೆ ಏರಿಕೆ ಮಾಡಿ ಜನರ ಬದುಕು ದುಸ್ತರಮಾಡಿದ್ದಕ್ಕಾಗಿ ಈ ಜನಾಕ್ರೋಶ ಯಾತ್ರೆ ಮಾಡಲಾಗುತ್ತಿದೆ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಜನಾಕ್ರೋಶ ಯಾತ್ರೆ ಯಶಸ್ವಿಯಾಗಲಿದೆ ಈ ಜನಾಕ್ರೋಶ ಯಾತ್ರೆ ಮುಗಿಯುವದರೂಳಗೆ ರಾಜ್ಯ ಕಾಂಗ್ರೆಸ್ ಸರಕಾರ ಪತನವಾಗಲಿದೆ ಕಾಂಗ್ರೆಸ್ ಅಧಿಕಾರದ ಕುರ್ಚಿ ಅಲುಗಾಡಲಿದೆ ಎಂದರು.
      ಬಿಜೆಪಿ ಪಕ್ಷ ಅತ್ಯಂತ ಬಲಿಷ್ಠ ಪಕ್ಷವಾಗಿದೆ ಜಿಲ್ಲೆಯ ಪ್ರತಿ ಭೂತಮಟ್ಟದ ಒಟ್ಟು ಪದಾಧಿಕಾರಿಗಳು 20 ಸಾವಿರ ಜನರಿದ್ದಾರೆ ಈ 20 ಸಾವಿರ ಪದಾಧಿಕಾರಿಗಳು ಪ್ರತಿಯೊಬ್ಬರು 5 ಜನರನ್ನು ಓರ್ವ ಮಹಿಳೆ, ದಲಿತ ಹಿಂದುಳಿದ, ರೈತ ಹಾಗೂ ಓರ್ವ ಯುವಕನನ್ನು ಕರೆತರಬೇಕು ಇದು ಪಕ್ಷದ ಆದೇಶವಾಗಿದೆ  ಎಂದು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದರು.
      ರಾಜ್ಯ ಕಾಂಗ್ರೆಸ್ ಸರಕಾರ ಪೂಳ್ಳು ಭರವಸೆ ನೀಡಿದೆ ಅಂಗನವಾಡಿ, ಆಶಾ ಕಾರ್ಯಕರ್ತೆರಿಗೆ ನೀಡಿದ ಭರವಸೆ ಈಡೇರಿಸಿಲ್ಲಾ ನೀರಾವರಿ, ಬಿತ್ತನೆ ಬೀಜ ದುಬಾರಿ, ಕಿಸಾನ್ ಸನ್ಮಾನ ರಾಜ್ಯ, ಯೋಜನೆ ರದ್ದು, ವಿದ್ಯುತ್ ದರ ಏರಿಕೆ, ಜನನ ಮರಣ ಪತ್ರ, ಡಿಸೆಲ್ ಪೆಟೋಲ್, ಹಾಲು, ಸರಾಯಿ, ರೇಷನ್ ಕಾರ್ಡ್ ರದ್ದತಿ ಸೇರಿದಂತೆ ಕಾಂಗ್ರೆಸ್ ಸರಕಾರ ಎಲ್ಲದರ ಮೇಲೆ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಬದುಕ ನಾಶಮಾಡಿದೆ ಟ್ಯಾಕ್ಸ್ ವಿಧಿಸುವುದನ್ನು ಕೈ ಬಿಟ್ಟಿಲ್ಲವೆಂದು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬೆಲೆ ಏರಿಕೆ ವಿರುದ್ಧ ವಾಗ್ದಾಳಿ ನಡೆಸಿದರು.
      ಈ ಹಿಂದೆ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ೪೦% ಸರಕಾರದ ಆರೋಪ ಕುರಿತು ತನಿಖೆಯಲ್ಲಿ ಈ ಆರೋಪದಲ್ಲಿ ಹುರುಳಿಲ್ಲವೆಂಬ ಸತ್ಯ ಬಹಿರಂಗಗೂಂಡಿದೆ ರಾಜ್ಯ ಕಾಂಗ್ರೆಸ್ ಸರಕಾರ ವಿರುದ್ಧ ಕಾಂಗ್ರೆಸ್ ಪಕ್ಷದ ಶಾಸಕರೇ ಧ್ವನಿ ಎತ್ತುತ್ತಿದ್ದಾರೆ ರಾಜು ಕಾಗೆ ಅನುದಾನ ನೀಡದೆ ಇದ್ದರೆ ವಿಧಾನ ಸಭೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಹೇಳಿಕೆ ನೀಡಿದರು ಮುದ್ದೇಬಿಹಾಳ ಶಾಸಕ ನಾಡಗೌಡರು ಅಭಿವೃದ್ಧಿ ಗೆ ಅನುದಾನ ನೀಡದೆ ಇದ್ದರೆ ರಾಜಕೀಯದಿಂದ ದೂರವಾಗುವ ಹೇಳಿಕೆ ನೀಡಿದರು  ಅದರಂತೆ ಬಿ ಆರ್ ಪಾಟೀಲ್ ಹೇಳಿಕೆ ನೀಡಿದರು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ರಾಜ್ಯ ಸರಕಾರದಲ್ಲಿ ಭ್ರಷ್ಟಾಚಾರ ನಂ೧ ರಲ್ಲಿ ಇದೆ ಎಂದು ಹೇಳಿಕೆ ನೀಡಿದ್ದಾರೆ; ಎ.ಎಸ್ ಪಾಟೀಲ್ ನಡಹಳ್ಳಿ ಮಾಜಿ ಶಾಸಕರು.
      ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಡಲ ತಾಲೂಕಾ ಅಧ್ಯಕ್ಷ ಜಗದೀಶ್ ಪಂಪಣ್ಣವರ, ಬಿಜೆಪಿ ಹಿರಿಯ ಮುಖಂಡರಾದ ಹೇಮರೆಡ್ಡಿ ಮೇಟಿ,ಎಂ ಎಸ್ ಪಾಟೀಲ್ , ಗಂಗಾಧರರಾವ ನಾಡಗೌಡ, ಕೆಂಚಪ್ಪ ಬಿರಾದಾರ,  ಮಲಕೇಂದ್ರಗೌಡ ಪಾಟೀಲ್, ಬಿ ಆರ್ ಪಾಟೀಲ್,  ಶಂಕರಗೌಡ ಶಿವಣಗಿ, ಪ್ರೇಮಸಿಂಗ್ ಚವ್ಹಾಣ, ಮಲ್ಲಿಕಾರ್ಜುನ ತಂಗಡಗಿ, ಜಗದೀಶ್ ಪಂಪಣ್ಣನವರ ಸೋಮನಗೌಡ ಬಿರಾದಾರ ಕವಡಿಮಟ್ಟಿ,
      ಪುರಸಭೆ ಸದಸ್ಯರಾದ ಚನ್ನಪ್ಪ ಕಂಠಿ,ಸಂಗಮ್ಮ ದೇವರಳ್ಳಿ,
      ಗಿರೀಶಗೌಡ ಪಾಟೀಲ್ ಮುರಾಳ, ಸಿದ್ದರಾಜ ಹೊಳಿ,
      ರಾಜಶೇಖರ ಹೊಳಿ, ವಿಜಯಕುಮಾರ್ ಬಡಿಗೇರ, ಎಂ‌ ಎಸ್ ಮುದ್ನೂರ, ಶ್ರೀ ಶೈಲ್ ರೂಡಗಿ, ಸಂಜಯ ಬಾಗೇವಾಡಿ, ಸುಭಾಷ್ ಕಾಳಗಿ, ರೇಖಾ ಕೊಂಡಗೂಳಿ, ಸೇರಿದಂತೆ ಪುರಸಭೆ ಸದಸ್ಯರು  ಬಿಜೆಪಿ ಪಕ್ಷದ ವಿವಿಧ ಮೋರ್ಚಾದ ಪದಾಧಿಕಾರಿಗಳು ಭಾಗವಹಿಸಿದ್ದರು.
      ಬಿಜೆಪಿ ಜನಾಕ್ರೋಶ ಯಾತ್ರೆಯ ಎರಡನೇ ಹಂತಹ ಹೋರಾಟ ವಿಜಯಪುರ ಜಿಲ್ಲೆಯಲ್ಲಿ ಏ 17 ಗುರುವಾರದಂದು  ನಡೆಯಲಿದ್ದು, ಈ ಜನಾಕ್ರೋಶ ಯಾತ್ರೆಗೆ ಮುದ್ದೇಬಿಹಾಳ ಮತಕ್ಷೇತ್ರದಿಂದ 10 ಸಾವಿರ ಬಿಜೆಪಿ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಿಜೆಪಿ ರೈತಮೋರ್ಚಾ ರಾಜ್ಯಧ್ಯಕ್ಷೆ,ಮಾಜಿ ಶಾಸಕ ಎ ಎಸ್ ಪಾಟೀಲ ನಡಹಳ್ಳಿ ಅವರು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.