• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      @voiceofjanata

      June 20, 2026
      0
      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ
      0
      SHARES
      63
      VIEWS
      Share on FacebookShare on TwitterShare on whatsappShare on telegramShare on Mail

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಇಂಡಿ‌: ನಗರದಲ್ಲಿ ಬುಧವಾರ ಜು ೨೪ ರಂದು ನಡೆಯಲಿರುವ ಮೊಹರಂ ಪ್ರಸಿದ್ದ ಆಟವಿ ಖತಾಲ ಮತ್ತು ಗುರುವಾರ ೨೫ ರಂದು ನಡೆಯುವ ದೇವರ ಮೆರವಣೆಗೆ ಕುರಿತು ಇಂದು ಹುಸೇನ ಬಾಷಾ ದೇವಸ್ಥಾನಕ್ಕೆ ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಮೂರ್ತಿ ಮತ್ತು ವಿವಿಧ ಅಧಿಕಾರಿಗಳು ಭೇಟಿ ನೀಡಿ ಕುಡಿಯುವ ನೀರು ಮತ್ತು ಸ್ವಚ್ಚತೆ ವಿದ್ಯುತ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.

      ದೇವಸ್ಥಾನದ ಸುತ್ತ ಮುತ್ತ ಈಗಾಗಲೇ ನಗರಸಭೆಯಿಂದ ಸ್ವಚ್ಚತಾ ಕಾರ್ಯ ಮಾಡುತ್ತಿದ್ದು ಪ್ರತಿದಿನ ಎರಡು ಬಾರಿ ಸ್ವಚ್ಚತಾ ಸಿಬ್ಬಂದಿ ಸ್ವಚ್ಚತಾ ಕಾರ್ಯ ಮಾಡುತ್ತಿದೆ ಎಂದರು.
      ಅದಲ್ಲದೆ ಬುಧವಾರ ೨೪ ರಂದು ಅಂದಾಜು ಇಪ್ಪತ್ತು ಸಾವಿರಕ್ಕೂ ಹೆಚ್ಚು ಜನರು ನಗರಕ್ಕೆ ಹೊರಗಿನಿಂದ ಬರುವ ನಿರೀಕ್ಷೆ ಇದ್ದು ಅವರಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಟ್ಯಾಂಕರ ವ್ಯವಸ್ಥೆ ಮಾಡಲಾಗಿದೆ. ಮತ್ತು ಅಲ್ಲಿನ ನಿವಾಸಿಗಳ ಮನೆಯ ನಳ ೨೪ ಗಂಟೆ ಇರುವದು. ಅವರು ಸಹಕರಿಸಲು ನಿವಾಸಿಗಳಿಗೆ ವಿನಂತಿಸಿದರು.

      ವಿದ್ಯುತ್ ಇಲಾಖೆಯವರಿಗೆ ವಿದ್ಯುತ್ ತೊಂದರೆಯಾಗದAತೆ ಮತ್ತು ದೇವಸ್ಥಾನದಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ವ್ಯವಸ್ಥೆ ಇದ್ದು ಪೋಲಿಸ ಇಲಾಖೆ ಎರಡು ತುಕುಡಿಗಳು ದೇವಸ್ಥಾನದ ಸುತ್ತಲೂ ಶಾಂತಿ ಮತ್ತು ಸುವ್ಯವಸ್ಥೆಗೆ ಇರುವರು ಎಂದರು.
      ನಗರಸಭೆ ಆಯುಕ್ತ ಶಿವಾನಂದ ಪೂಜಾರಿ, ತಹಸೀಲ್ದಾರ ನಾಗೇಂದ್ರ ಕೋಳಶೆಟ್ಟಿ, ಸಿ.ಪಿ.ಐ ಪ್ರದೀಪ ಬಿಸೆ, ನಗರಸಭೆಯ ಸಂಗೀತಾ ಕೋಳಿ, ಹುಚ್ಚಪ್ಪ ಶಿವಶರಣ ಮತ್ತು ದೇವಸ್ಥಾನÀ ಸಮಿತಿಯ ಸದಸ್ಯರು ಇದ್ದರು.

      Tags: #indi / vijayapur#Muharram; Visit of the Municipal Commissioner on cleanliness#Public News#State News#Today News#Voice Of Janata#Voice Of Janata Desk News#Voiceofjanata.in#ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿdrinking water system and AC
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.