• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪುರಸಭೆ ಅಧಿಕಾರಿಗಳು ನಿವಾಸಿಗಳಿಗೆ ಉತಾರ ನೀಡಿಕೆಗೆ ಲಿಖಿತ ಭರವಸೆ: ಧರಣಿ ಸತ್ಯಾಗ್ರಹ ಅಂತ್ಯ

      Voiceofjanata.in

      January 1, 2026
      0
      0
      SHARES
      54
      VIEWS
      Share on FacebookShare on TwitterShare on whatsappShare on telegramShare on Mail

      ಪುರಸಭೆ ಅಧಿಕಾರಿಗಳು ನಿವಾಸಿಗಳಿಗೆ ಉತಾರ ನೀಡಿಕೆಗೆ ಲಿಖಿತ ಭರವಸೆ: ಧರಣಿ ಸತ್ಯಾಗ್ರಹ ಅಂತ್ಯ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಇಂದಿರಾನಗರ ಬಡಾವಣೆಯ
      ನಿವಾಸಿಗಳಿಗೆ ಉತ್ತಾರೆ ಪೂರೈಸುವ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಡಿ.24 ರಿಂದ ಕಚೇರಿ ಅವಧಿಯಲ್ಲಿ ನಡೆಸುತ್ತಿದ್ದ 5 ದಿನಗಳ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಎಇಇ ಪ್ರಲಾದ ಪಾಟೀಲ ಹಾಗೂ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಅವರು ನೀಡಿದ ಜಂಟಿ ಲಿಖಿತ ಭರವಸೆ ನೀಡಿದ ಮೇರೆಗೆ ತಹಶೀಲ್ದಾರ್‌ಕೀರ್ತಿ ಚಾಲಕ್, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಇವರ ಉಪಸ್ಥಿತಿಯಲ್ಲಿ ಬುಧವಾರ ಸಂಜೆ ಧರಣಿ ಸತ್ಯಾಗ್ರಹ ಅಂತ್ಯಗೊಂಡಿತು.
      ಬಡಾವಣೆ ಆಸ್ತಿಗಳಿಗೆ ಉತಾರ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಇಂದಿರಾನಗರದ ಸರ್ವೇ ನಂ. 57ರಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ ಶೇಡ್ಡುಗಳನ್ನು ತೆರವುಗೊಳಿಸಲಾಗಿತ್ತು. ಈ ಬಗ್ಗೆ ಕಲಬುರಗಿ ಹೈಕೋರ್ಟ ಪೀಠದಲ್ಲಿ ಎರಡು ಪ್ರತ್ಯೇಕ ರಿಟ್ ಪಿಟೀಷನ್ ದಾಖಲಾಗಿದ್ದವು.
      ಇದರಿಂದಾಗಿ ಪುರಸಭೆ ಅಧ್ಯಕ್ಷ ಮುಖ್ಯಾಧಿಕಾರಿ ಮೇಲೆ ಕಂಟೆಂಪ್ಟ್ ಆಫ್ ಕೋರ್ಟ ದಾಖಲಾಗಿದ್ದು ಜುಲೈ ತಿಂಗಳಲ್ಲಿ ಮುಕ್ತಾಯಗೊಂಡಿವೆ. ಆದರೆ ನ್ಯಾಯಾಲಯ ಆದೇಶ ಅನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿತ್ತು. ಉತಾರ ನೀಡುವ ಕುರಿತು ಮಂಡಳಿ ಅಧಿಕಾರಿಗಳಿಂದ ಸರ್ವೇ ಮಾಡಿರುವ ಮಾಹಿತಿ ತರಿಸಿಕೊಂಡು ಹಾಗೂ ಪುರಸಭೆ ಅಧಿಕಾರಿಗಳು ಜಂಟಿಯಾಗಿ ಅಂದಾಜು
      3-4 ತಿಂಗಳ ಒಳಗಾಗಿ ಪುರಸಭೆ ಸಾಮಾನ್ಯ ಸಭೆಯಲ್ಲಿ ಮಂಡಿಸಿ ಉತರ ನೀಡಲು ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರದಲ್ಲಿ ತಿಳಿಸಲಾಗಿದೆ.
      ಇದಕ್ಕೂ ಮುನ್ನ ತಾಲೂಕು ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ತಾಪಂ ಮಾಜಿ ಅಧ್ಯಕ್ಷ ವೈ.ಎಚ್.ವಿಜಯಕರ್ ಧರಣಿ ನಿರತರ ಪರವಾಗಿ ಮಾತನಾಡಿ, ಬೇಡಿಕೆ ಈಡೇರಿಸುವ ಕುರಿತು ಅಧಿಕಾರಿಗಳ ಮೇಲೆ ಒತ್ತಡ ಹೇರಿದರು.
      ಧರಣಿ ನಿರತರಾಗಿದ್ದ ಬಸವರಾಜ ಕೋಳೂರ, ಅಂಬರೀಷ ಉಪ್ಪಲದಿನ್ನಿ. ಮಂಜು ಚಲವಾದಿ,ಆಸಿಫ್ ನಿಡಗುಂದಿ, ಬಾಬು ಬಳಗಾನೂರ, ರಿಯಾಜ್ ಉಣ್ಣಿಬಾವಿ, ನಾರಾಯಣ ಮಿರಜಕರ, ವಿಷ್ಣು ಗಂಗಾಪೂರ,ಕೃಷ್ಣಪ್ಪ ಮಾಲಿಂಗಪೂರ, ಸಿದ್ದಯ್ಯ ಹಿರೇಮಠ,ತಾಸೀಪ್ ಬೀಳಗಿ, ಲಾಲಾಸಾಬ ಕಸಾಬ,ಮಹಿಬೂಬ ಪಡೇಕನೂರ, ಅಲ್ಲಾಭಕ್ಷ ನಿಡಗುಂದಿ, ಮಹಿಬೂಬ ಮುಲ್ಲಾ ಬುಡ್ಡಾಮುಲ್ಲಾ, ವಿಷ್ಣು ಗಂಗಾಪೂರ, ಸುಧಾ ಸಿಂಧೆ, ಗಂಗವ್ವ ಭೀಮವ್ವ ಹಾಲವಾರ,  ನ್ಯಾಯವಾದಿ ರವಿ ನಾಲತವಾಡ ಸೇರಿ ಸೇರಿದಂತೆ ಉಪಸ್ಥಿತರಿದ್ದರು.
      ಏತನ್ಮಧ್ಯೆ ಸಂಧಾನಕ್ಕೆ ಬಂದಿದ್ದ ತಹಶೀಲ್ದಾರ್ ಎದುರೇ ಮುಖ್ಯಾಧಿಕಾರಿ, ಮಂಡಳಿ ಅಧಿಕಾರಿಗಳೊಂದಿಗೆ ಧರಣಿ ನಿರತರು ವಾಗ್ವಾದ ನಡೆಸಿದರು. ಈ ವೇಳೆ ಮಾತಿನ ಚಕಮಕಿಯೂ ನಡೆಯಿತು. ಇನ್ನೊಂದು ಬೇಡಿಕೆಯಾಗಿದ್ದ ಬಡಾವಣೆ ಮತದಾರರ ಪಟ್ಟಿಯಲ್ಲಿ ಬೇರೆ ಬಡಾವಣೆ, ಊರಿನವರ ಹೆಸರು ಸೇರ್ಪಡೆಯಾಗಿದ್ದು ತನಿಖೆ ನಡೆಸಿ ವಾರ್ಡಗೆ ಸಂಬಂಧಪಡದ ಮತದಾರರನ್ನು ಪಟ್ಟಿಯಿಂದ ಕೈಬಿಡಬೇಕು ಎನ್ನುವ ವಿಷಯಕ್ಕೆ ಸೂಕ್ತ ಸ್ಪಂದನೆ ಸಿಗಲಿಲ್ಲ.
      Tags: #indi / vijayapur#Municipal officials give written promise to issue Utar to residents: End of sit-in satyagraha#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಪುರಸಭೆ ಅಧಿಕಾರಿಗಳು ನಿವಾಸಿಗಳಿಗೆ ಉತಾರ ನೀಡಿಕೆಗೆ ಲಿಖಿತ ಭರವಸೆ: ಧರಣಿ ಸತ್ಯಾಗ್ರಹ ಅಂತ್ಯ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.