• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      Voiceofjanata.in

      March 8, 2026
      0
      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.
      0
      SHARES
      113
      VIEWS
      Share on FacebookShare on TwitterShare on whatsappShare on telegramShare on Mail

      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ

      ಲಿಂಗಸಗೂರು: ಲಿಂಗಸಗೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಯರಡೋಣ ನಿವಾಸಿಯಾದ ವಿಜಯಲಕ್ಷ್ಮೀ @ ಗಿರಿಜಮ್ಮ ಗಂಡ ಸೋಮಪ್ಪ ಬಿಂಗಿ ಈಕೆಯು ತನ್ನ ಗಂಡ ಮೃತಪಟ್ಟ ನಂತರ ತನ್ನ ತಾಯಿಯು ತವರು ಮನೆಯಾದ ಯರಡೋಣ ಗ್ರಾಮದಲ್ಲಿ ವಾಸವಾಗಿದ್ದು ಆಗ ಆರೋಪಿ ದೇವರಾಜ @ ದೇವಣ್ಣ ತಂದೆ ಯಲ್ಲಪ್ಪ ಅನ್ವರಿ ಸಾಕೀನ ಯರಡೋಣ ಈತನು ಆಕೆಯೊಂದಿಗೆ ಸಲುಗೆ ಬೆಳೆಸಿ ಅಕ್ರಮ ಸಂಬಂಧ ಹೊಂದಿದ್ದು ದಿನಾಂಕ:10-03-2024 ರಂದು ಅಮವಾಸ್ಯೆ ಇದ್ದ ಪ್ರಯುಕ್ತ ಆರೋಪಿತನು ಆಕೆಯೊಂದಿಗೆ ಛತ್ತರದ ಹನಮಪ್ಪ ದೇವರಿಗೆ ಹೋಗಿ ಮರಳಿ ಲಿಂಗಸುಗೂರಿಗೆ ಬಂದು ಲಿಂಗಸುಗೂರು ಬಸ್ ನಿಲ್ದಾಣದ ಹಿಂದೆ ಇರುವ ಹಳ್ಳದ ದಂಡೆಯ ಮೇಲೆ ಬೆಳೆದಿರುವ ಜಾಲಿಗಿಡಗಳ ಪೊದೆಯಲ್ಲಿ ಕರೆದುಕೊಂಡು ಹೋಗಿ ವಿಜಯಲಕ್ಷ್ಮಿಗೆ ತನ್ನೊಂದಿಗೆ ಮಲಗುವಂತೆ ಒತ್ತಾಯಿಸಿದಾಗ ಆಕೆಯು ಈ ದಿನ ಅಮವಾಸ್ಯೆ ಇದೆ ಬೇಡ ಅಂತಾ ಹೇಳಿ ನಿರಾಕರಿಸಿದ್ದಕ್ಕೆ ಆರೋಪಿಯು ಕೊಲೆ ಮಾಡುವ ಉದ್ದೇಶದಿಂದ ಆಕೆಯ ಕಪಾಳಕ್ಕೆ ಹೊಡೆದು, ನೆಲಕ್ಕೆ ಕೆಡವಿ ಕಲ್ಲಿನಿಂದ ಬಲ ಮಲಕಿಗೆ ಹೊಡೆದು ರಕ್ತಗಾಯಗೊಳಿಸಿ ಆಕೆಯು ಹುಟ್ಟುಕೊಂಡ ಸೀರೆಯಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿರುತ್ತಾನೆ. ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಈ ಪ್ರಕರಣದ ತನಿಖೆಯನ್ನು ಲಿಂಗಸಗೂರು ವೃತ್ತದ ಅಂದಿನ ತನಿಖಾಧಿಕಾರಿಗಳಾದ ಪುಂಡಲಿಕ ಪಟಾತಾರ ಸಿಪಿಐ ಪ್ರಕರಣದ ತನಿಖೆ ಕೈಗೊಂಡು ದೋಷಾರೋಪಣೆ ಪಟ್ಟಿ ಸಲ್ಲಿಸಿರುತ್ತಾರೆ.

      ವಾದ ವಿವಾದಗಳನ್ನು ಆಲಿಸಿದ ಮಾನ್ಯ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಲಯ ರಾಯಚೂರು, ಪೀಠಾಸಿನ ಲಿಂಗಸಗೂರು ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ ಜಕಾತಿ ರವರು ದಿನಾಂಕ:07-03-2026 ರಂದು ಆರೋಪಿತನಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ರೂ.50,000/- ದಂಡ ವಿಧಿಸಿ ತಿರ್ಪು ನೀಡಿರುತ್ತಾರೆ.

      ಸರ್ಕಾರದ ಪರವಾಗಿ ಮಂಜುನಾಥ ಬೇರ್ಗಿ (ಹುಳ್ಳಿಹಾಳ್‌) ಸರ್ಕಾರಿ ಅಭಿಯೋಜಕರು, ಲಿಂಗಸಗೂರು ರವರು ವಾದ ಮಂಡಿಸಿರುತ್ತಾರೆ ಹಾಗೂ ಶ್ರೀ ನಿಂಗಯ್ಯ ಪಿಸಿ ರವರು ಸಾಕ್ಷಿದಾರರನ್ನು ಸರಿಯಾದ ಸಮಯಕ್ಕೆ ಮಾನ್ಯ ನ್ಯಾಯಾಲಯದಲ್ಲಿ ಹಾಜರುಪಡಿಸಿರುತ್ತಾರೆ.

      Tags: #indi / vijayapur#Murder Accused Sentenced to Life Imprisonment; A fine of ₹ 50 thousand.#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      August 7, 2026
      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      August 7, 2026
      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      August 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.