• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಕ್ಫ್ ಅದಾಲತ್‍ನಲ್ಲಿ ಸಲ್ಲಿಕೆಯಾದ ಅರ್ಜಿಗಳಿಗೆ  ಶೀಘ್ರ ಪರಿಹಾರ – ಸಚಿವ ಜಮೀರ ಅಹ್ಮದ್‍ಖಾನ್

      ಮುತವಲ್ಲಿಗಳ ಸಮ್ಮೇಳನ - ವಕ್ಫ್  ಅದಾಲತ್ ಕಾರ್ಯಕ್ರಮ

      October 7, 2024
      0
      ವಕ್ಫ್ ಅದಾಲತ್‍ನಲ್ಲಿ ಸಲ್ಲಿಕೆಯಾದ ಅರ್ಜಿಗಳಿಗೆ  ಶೀಘ್ರ ಪರಿಹಾರ – ಸಚಿವ ಜಮೀರ ಅಹ್ಮದ್‍ಖಾನ್
      0
      SHARES
      178
      VIEWS
      Share on FacebookShare on TwitterShare on whatsappShare on telegramShare on Mail

      ಮುತವಲ್ಲಿಗಳ ಸಮ್ಮೇಳನ – ವಕ್ಫ್  ಅದಾಲತ್ ಕಾರ್ಯಕ್ರಮ

      ವಕ್ಫ್ ಅದಾಲತ್‍ನಲ್ಲಿ ಸಲ್ಲಿಕೆಯಾದ ಅರ್ಜಿಗಳಿಗೆ  ಶೀಘ್ರ ಪರಿಹಾರ – ಸಚಿವ ಜಮೀರ ಅಹ್ಮದ್‍ಖಾನ್
      –

      ವಿಜಯಪುರ, ಅಕ್ಟೋಬರ್,07 ; ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ನಮಗೆ ಒದಗಿಸಿದ ಸಂವಿಧಾನದಿಂದಲೇ ಇಂದು ನಾವು ಅತ್ಯಂತ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ. ಅದೇ ಸಂವಿಧಾನ ಪ್ರತಿಯೊಬ್ಬರಿಗೂ ತಮ್ಮ ಹಕ್ಕು ಪ್ರತಿಪಾದನೆ ಅವಕಾಶ ಒದಗಿಸಿದ್ದು, ವಕ್ಫ್ ಆಸ್ತಿ ಯಾವುದೇ ವೈಯಕ್ತಿಕ ಸ್ವತ್ತಲ್ಲ, ಇದು ದೇವರ ಆಸ್ತಿ ಇದರ ಸಂರಕ್ಷಣೆ ನಮ್ಮ ಹಕ್ಕು ಹಾಗೂ ಜವಾಬ್ದಾರಿಯಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಬಿ.ಜೆಡ್.ಜಮೀರ್‍ಅಹ್ಮದ ಖಾನ್ ಹೇಳಿದರು.

      ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ವಕ್ಫ್ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಸಹಯೋಗದಲ್ಲಿ ಜಿಲ್ಲೆಯ ಮುತ್ತವಲ್ಲಿಗಳ ಸಮ್ಮೇಳನ ಹಾಗೂ ವಕ್ಫ್ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ವಕ್ಫ ಆಸ್ತಿ ಸಂರಕ್ಷಣೆ ಹಾಗೂ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಈವರೆಗೆ ರಾಜ್ಯದಾದ್ಯಂತೆ 10 ಜಿಲ್ಲೆಗಳಲ್ಲಿ ವಕ್ಫ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಇಂದು ವಿಜಯಪುರದಲ್ಲಿ 11ನೇ ಅದಾಲತ್ ಹಮ್ಮಿಕೊಳ್ಳಲಾಗಿದೆ. ಕಳೆದ 10-15 ವರ್ಷಗಳಿಂದ ಬಾಕಿ ಉಳಿದ ವಖ್ಫ್ ಖಾತೆ ಬದಲಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾನು ಸಚಿವನಾದ ಮೇಲೆ 727 ಖಾತೆ ಬದಲಾವಣೆಗೆ ಕ್ರಮ ವಹಿಸಲಾಗಿದೆ ಎಂದು ಅವರು ಹೇಳಿದರು.

      ವಿಜಯಪುರದಲ್ಲಿ ಇಂದು ಹಮ್ಮಿಕೊಂಡ ಅದಾಲತ್‍ನಲ್ಲಿ ವಕ್ಫ್ ಆಸ್ತಿಗಳ ಅತಿಕ್ರಮಣದ 17 ಅರ್ಜಿಗಳು, ಖಬರಸ್ಥಾನ (ಸ್ಮಶಾನ)ಕ್ಕೆ ಸಂಬಂಧಿಸಿದ್ದು, ಖಾತೆ ಬದಲಾವಣೆಯ 81 ಅರ್ಜಿಗಳು, ಸರ್ವೇ ಕಾರ್ಯಕ್ಕಾಗಿ 25 ಅರ್ಜಿಗಳು ಸೇರಿದಂತೆ ಒಟ್ಟು 330 ಅರ್ಜಿಗಳು ಸಲ್ಲಿಕೆಯಾಗಿವೆ. ಇಲ್ಲಿ ಸಲ್ಲಿಕೆಯಾದ ಅರ್ಜಿಗಳು ಯಾವುದೇ ಕಾರಣಕ್ಕೂ ವ್ಯರ್ಥವಾಗುವುದಿಲ್ಲ, ಪ್ರತಿಯೊಂದು ಅರ್ಜಿಗಳಿಗೂ ಸ್ಪಂದಿಸಲಾಗುವುದು. ಸ್ವೀಕರಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ನಾಳೆಯೇ ಸಭೆ ನಡೆಸಿ, ಅಧಿಕಾರಿಗಳಿಗೆ ಒಂದು ತಿಂಗಳ ಕಾಲಾವಕಾಶ ಒದಗಿಸಿ ನಿಗದಿತ ಅವಧಿಯಲ್ಲಿಯೇ ಈ ಅರ್ಜಿಗಳ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.

      ರಾಜ್ಯದಲ್ಲಿಯೇ ವಿಜಯಪುರದಲ್ಲಿ ಅತಿ ಹೆಚ್ಚು ವಕ್ಫ್ ಆಸ್ತಿ ಹೊಂದಿದೆ. ವಕ್ಫ್ ಆಸ್ತಿಯ ಸದ್ಭಳಕೆ ಮಾಡಿಕೊಂಡು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೂರು ಕಲ್ಪಿಸುವ ಸದುದ್ದೇಶ ಹೊಂದಲಾಗಿದೆ. ರಾಜ್ಯದಲ್ಲಿ ಒಟ್ಟು 1.12 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 85 ಸಾವಿರ ಎಕರೆ ಅತಿಕ್ರಮಣವಾಗಿ ಕೇವಲ 23000 ಎಕರೆ ಮಾತ್ರ ಉಳಿದಿದೆ. ವಕ್ಫ್ ಆಸ್ತಿ ಕಬಳಿಕೆ- ಹಗರಣಕ್ಕೆ ಮುಂದಾಗಬಾರದು. ವಕ್ಫ್ ಆಸ್ತಿ ದೇವರ ಆಸ್ತಿ, ಇದರ ಸಂರಕ್ಷಣೆ ನಮ್ಮ ಜವಾಬ್ದಾರಿಯಾಗಿದ್ದು, ಪ್ರತಿಯೊಬ್ಬರು ವಕ್ಫ್ ಆಸ್ತಿ ಸಂರಕ್ಷಣೆಗೆ ಮುಂದಾಗಬೇಕು ಎಂದು ಅವರು ಕರೆ ನೀಡಿದರು.

      ಹಣಕಾಸು ಇಲಾಖೆಗೆ ಮರಳಿ ಹೋದ ವಕ್ಫ್ ಅನುದಾನವನ್ನು ನಾನು ಸಚಿವನಾದ ಮೇಲೆ ಮತ್ತೇ ಮರಳಿ ಪಡೆಯಲಾಗಿದೆ. ಯಾವುದೇ ಸಮಾಜದ ಅಭಿವೃದ್ದಿಯಾಗಬೇಕಾದರೆ ಶಿಕ್ಷಣ ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಈ ಅನುದಾನವನ್ನು ಬಳಸಿಕೊಂಡು ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ, ರಾಜ್ಯದ 15 ಜಿಲ್ಲೆಗಳಲ್ಲಿ ವಕ್ಫ್ ಮಂಡಳಿಯಿಂದ ಪಿಯು ಕಾಲೇಜ್ ನಿರ್ಮಾಣ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಕಾಲೇಜ್ ನಿರ್ಮಾಣದ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.

      ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ಅತಿ ಹೆಚ್ಚು ಶಿಕ್ಷಣಕ್ಕಾಗಿ ಒತ್ತು ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ಸ್ಥಗಿತಗೊಂಡಿದ್ದ ವಿದ್ಯಾರ್ಥಿವೇತನ ಪುನ ಒದಗಿಸಲಾಗುತ್ತಿದೆ. ಇಡೀ ದೇಶದಲ್ಲಿಯೇ ಮಾದರಿಯಾದ ಹಜ್ ಭವನ ಕರ್ನಾಟಕದಲ್ಲಿ ನಿರ್ಮಿಸಲಾಗಿದೆ. ಸಮಾಜದ ಮಕ್ಕಳು ಉನ್ನತ ಶಿಕ್ಷಣ ಪಡೆದು, ಉನ್ನತ ಹುದ್ದೆ ಪಡೆಯಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದಿಂದ 1300 ವಿದ್ಯಾರ್ಥಿಗಳಿಗೆ ನೆರವು ಒದಗಿಸಲಾಗಿದೆ. ವಿದೇಶದಲ್ಲಿ ವ್ಯಾಸಂಗಕ್ಕಾಗಿ ನೆರವು ಒದಗಿಸಲಾಗುತ್ತಿದೆ. ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ವಾಹನ ಖರೀದಿಗೆ ಸಬ್ಸಿಡಿ ಒದಗಿಸಲಾಗುತ್ತಿದೆ. ಮದರಸಾಗಳಲ್ಲಿ ಶಿಕ್ಷಕರನ್ನು ನೇಮಕ ಮಾಡಿ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ. ಹಜ್ ಭವನದಲ್ಲಿ 400 ವಿದ್ಯಾರ್ಥಿಗಳಿಗೆ ಐಎಎಸ್, ಐಪಿಎಸ್, ಕೆಎಎಸ್ ತರಬೇತಿ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

      ಕರ್ನಾಟಕ ಸಾಬೂನು-ಮಾರ್ಜಕ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕರಾದ ಸಿ.ಎಸ್. ನಾಡಗೌಡ ಅವರು ಮಾತನಾಡಿ, ವಕ್ಫ್ ಅದಾಲತ್‍ಗಳನ್ನು ಹಮ್ಮಿಕೊಳ್ಳುವ ಮೂಲಕ ಗ್ರಾಮ, ತಾಲೂಕಾ ಮಟ್ಟದ ಹಾಗೂ ಜಿಲ್ಲಾ ಮಟ್ಟದಲ್ಲಿರುವ ವಿವಿಧ ವಕ್ಫ್ ಸಮಸ್ಯೆ, ಸ್ಮಶಾನ ಜಾಗದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಅದಾಲತ್ ಹಮ್ಮಿಕೊಂಡು ಪರಿಹರಿಸಲಾಗುತ್ತಿರುವುದು ಅತ್ಯಂತ ಶ್ಲಾಘನೀಯವಾಗಿದೆ.
      ಸಮಾಜದಲ್ಲಿನ ಪ್ರತಿಯೊಂದು ಸಮಸ್ಯೆಗೆ ಪರಿಹಾರ ಕಲ್ಪಿಸಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಅಂಜುಮನ್ ಸಂಸ್ಥೆ ಸೇರಿದಂತೆ ಸಮಾಜದ ಮುಖಂಡರು, ಜನಪ್ರತಿನಿಧಿಗಳು ಮುಂದಾಗಬೇಕು. ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸಬೇಕು. ವಕ್ಫ್ ಆಸ್ತಿ ದೇವರ ಆಸ್ತಿ, ದೇವರ ಆಸ್ತಿಯಲ್ಲಿ ವೈಮನಸ್ಸು ಬರಬಾರದು. ಎಲ್ಲರೂ ಸಮನ್ವಯತೆಯಿಂದ, ಸಹೋದರಂತೆ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು, ತಿದ್ದಿಕೊಂಡು ಮುನ್ನಡೆಯಬೇಕು ಎಂದು ಅವರು ಕರೆ ನೀಡಿದರು.

      ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ ಜಬ್ಬಾರ, ಸಿಂದಗಿ ಶಾಸಕರಾದ ಅಶೋಕ ಮನಗೂಳಿ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಅನ್ವರಬಾಶಾ ಅವರು ಮಾತನಾಡಿದರು. ಮೌಲಾನಾ ತನ್ವೀರ ಪೀರಾ ಹಾಸ್ಮೀ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: #indi / vijayapur#Mutawallis Conference - Waqf Adalat Programme#Public News#State News#Today News#Voice Of Janata#Voiceofjanata.in#ಮುತವಲ್ಲಿಗಳ ಸಮ್ಮೇಳನ - ವಕ್ಫ್  ಅದಾಲತ್ ಕಾರ್ಯಕ್ರಮ#ವಕ್ಫ್ ಅದಾಲತ್‍ನಲ್ಲಿ ಸಲ್ಲಿಕೆಯಾದ ಅರ್ಜಿಗಳಿಗೆ  ಶೀಘ್ರ ಪರಿಹಾರ - ಸಚಿವ ಜಮೀರ ಅಹ್ಮದ್‍ಖಾನ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.