• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಶ್ವ ವಿಖ್ಯಾತ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಕರ್ನಾಟಕದಲ್ಲಿ ಕಾರ್ಖಾನೆ ಪ್ರಾರಂಭ..ಎಲ್ಲಿ ..? ಯಾವ ಕಾರ್ಖಾನೆ..?

      ಚಾಮರಾಜನಗರ

      August 16, 2023
      0
      ವಿಶ್ವ ವಿಖ್ಯಾತ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಕರ್ನಾಟಕದಲ್ಲಿ ಕಾರ್ಖಾನೆ ಪ್ರಾರಂಭ..ಎಲ್ಲಿ ..? ಯಾವ ಕಾರ್ಖಾನೆ..?
      0
      SHARES
      228
      VIEWS
      Share on FacebookShare on TwitterShare on whatsappShare on telegramShare on Mail

      ವಿಶ್ವ ವಿಖ್ಯಾತ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಕರ್ನಾಟಕದಲ್ಲಿ ಕಾರ್ಖಾನೆ ಪ್ರಾರಂಭ..ಎಲ್ಲಿ ..? ಯಾವ ಕಾರ್ಖಾನೆ..?

      ಚಾಮರಾಜನಗರ : ಶ್ರೀಲಂಕಾದ ವಿಶ್ವ ವಿಖ್ಯಾತ ಕ್ರಿಕೆಟಿಗ, ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಕೈಗಾರಿಕೋದ್ಯಮಿಯಾಗುತ್ತಿದ್ದಾರೆ. ತಮ್ಮ ಉದ್ಯಮವನ್ನು ಕರ್ನಾಟದ ಚಾಮರಾಜನಗರದಲ್ಲಿ ಆರಂಭಿಸುತ್ತಿದ್ದಾರೆ. ಇಲ್ಲಿ ಕಾರ್ಖಾನೆ ಸ್ಥಾಪನೆಗೆ ಮುಂದಾಗಿದ್ದು ಲಂಕಾ ಕ್ರಿಕೆಟಿಗ ಹೌದು ! ಗಡಿಜಿಲ್ಲೆ ಚಾಮರಾಜನಗರದ ಬದನಗುಪ್ಪೆ- ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸಾಫ್ಟ್ ಡ್ರಿಂಕ್ ಕಾರ್ಖಾನೆಯನ್ನು ಆರಂಭಿಸುತ್ತಿದ್ದು, 46 ಎಕರೆ ಪ್ರದೇಶವನ್ನು ಖರೀದಿಸಿದ್ದಾರೆ. ಸರ್ಕಾರದಿಂದ ಪಡೆಯಬೇಕಾದ ಆಡಳಿತಾತ್ಮಕವಾದ ಎಲ್ಲಾ ಹಂತಗಳನ್ನೂ ಮುಗಿಸಿ ಕಾರ್ಖಾನೆಯ ನಿರ್ಮಾಣದ ಕಾರ್ಯ ಆರಂಭಿಸಿದ್ದಾರೆ. ಮುತ್ತಯ್ಯ ಬೆವರೇಜಸ್ ಹೆಸರಿನಲ್ಲಿ ಸಾಫ್ಟ್ ಡ್ರಿಂಕ್, ಕೂಲ್ ಡ್ರಿಂಕ್, ಸುವಾಸಿತ ಹಾಲನ್ನು ಕ್ಯಾನ್​ಗಳಲ್ಲಿ ಮಾರಾಟ ಮಾಡಲಿದ್ದು ಚಾಮರಾಜನಗರದಲ್ಲಿ ಸಾಪ್ಟ್ ಡ್ರಿಂಕ್ ಹಾಗೂ ನಾನ್ ಆಲ್ಕೊಹಾಲಿಕ್ ಡ್ರಿಂಕ್​ಗಳು ತಯಾರಾಗಲಿದೆ ಎಂದು ತಿಳಿದು ಬಂದಿದೆ.250 ಕೋಟಿಗೂ ಅಧಿಕ ಮೊತ್ತದ ಹಣವನ್ನು ಚಾಮರಾಜನಗರದಲ್ಲಿ ಹೂಡಿಕೆ ಮಾಡುತ್ತಿದ್ದು ಸ್ಥಳೀಯವಾಗಿ 500 – 800 ಮಂದಿಗೆ ನೌಕರಿ ಸಿಗಲಿದೆ, ಪರೋಕ್ಷವಾಗಿ ನೂರಾರು ಮಂದಿ ಕಾರ್ಖಾನೆಯಿಂದ ಸಹಾಯವಾಗಾಲಿದೆ.

      ಖ್ಯಾತ ಕ್ರಿಕೆಟಿಗ ಚಾಮರಾಜನಗರದಲ್ಲಿ ಕಾರ್ಖಾನೆ ಆರಂಭಿಸುವುದರಿಂದ ಮತ್ತಷ್ಟು ಕೈಗಾರಿಕೆಗಳನ್ನು ಸೆಳೆಯಲು ಅನುಕೂಲವಾಗಲಿದೆ. ಈಗಾಗಲೇ ಬಿರ್ಲಾ ಗ್ರೂಪಿನಿಂದ ಪರಿಸರಸ್ನೇಹಿ ಬಣ್ಣದ ಕಾರ್ಖಾನೆ ಕೂಡ ನಿರ್ಮಾಣವಾಗುತ್ತಿದ್ದು, ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಗುಂಡ್ಲುಪೇಟೆಯಲ್ಲಿ ಭೂಮಿ ಖರೀದಿಸಿ ಕೃಷಿ ಚಟುವಟಿಕೆ ನಡೆಸುತ್ತಿದ್ದರೇ ಮುತ್ತಯ್ಯ ಕೈಗಾರಿಕೋದ್ಯಮಿಯಾಗಿ ಚಾಮರಾಜನಗರಕ್ಕೆ ಎಂಟ್ರಿ ಕೊಡುತ್ತಿದ್ದಾರೆ‌. ಒಟ್ಟಿನಲ್ಲಿ ಖ್ಯಾತ ಕ್ರಿಕೆಟಿಗ ಕರ್ನಾಟಕದಲ್ಲಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭ ಮಾಡಿರುವುದು ಸಂತೋಷದಾಯಕ ಬೆಳವಣಿಗೆಯಾಗಿದೆ.

      ಮುತ್ತಯ್ಯ ಮುರಳೀಧರನ್ ಶ್ರೀಲಂಕಾದ ಸಿಲೋನ್ ಬೆವರೇಜ್ ಕ್ಯಾನ್ (ಪ್ರೈ) ಲಿಮಿಟೆಡ್‌ನ ಸಹಯೋಗದಲ್ಲಿ ತಂಪು ಪಾನೀಯ ಉತ್ಪಾದನೆಯ ಬಗ್ಗೆ ವರದಿಯನ್ನು ಸಲ್ಲಿಸಿದರು. ಇದಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. 46.30 ಎಕರೆ ಭೂಮಿಯನ್ನು ಗುತ್ತಿಗೆಗೆ ನೀಡಲಾಗಿದೆ ಒಟ್ಟಾರೆ ಸಾರ್ವಜನಿಕರಿಗೆ ಅನೂಕೂಲರವಾದ ವಾತವರ್ಣ ಸೃಷ್ಟಿಯಾದರೆ ಸಂತೋಷದಾಯಕರವಾದ ಸಂದೇಶವಾಗುತ್ತದೆ .

      ವರದಿ : ಬಂಗಾರಪ್ಪ ಸಿ ಹನೂರು , ಚಾಮರಾಜನಗರ

      Tags: #chamarajnagara.#Company#Cricket#Muttayyi muralidharan#sports
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0

      ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ..!

      February 22, 2026
      ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜ್ ಕುಮಾರ್, ಬೆಳ್ಳಿ ಪರದೆಯ ಮೇಲೆ ಸಾರ್ಥಕ 4 ದಶಕಗಳ ಅಮೋಘ ಸೇವೆ

      ಗನ್ ತೋರಿಸಿ ಬಂಗಾರ ಅಂಗಡಿ ದೋಚಿದ ಖದೀಮರು ಅರೆಸ್ಟ್..!

      February 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.