• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನಾಡಪ್ರಭು ಕೆಂಪೇಗೌಡರ 515ನೇ ಜಯಂತೋತ್ಸವ

      Voice of Janata

      July 26, 2024
      0
      ನಾಡಪ್ರಭು ಕೆಂಪೇಗೌಡರ 515ನೇ ಜಯಂತೋತ್ಸವ
      0
      SHARES
      434
      VIEWS
      Share on FacebookShare on TwitterShare on whatsappShare on telegramShare on Mail

       ನಾಡಪ್ರಭು ಕೆಂಪೇಗೌಡರ 515ನೇ ಜಯಂತೋತ್ಸವ

      ಹನೂರು : ಪಟ್ಟಣದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀ ನಾಡಪ್ರಭು ಕೆಂಪೇಗೌಡ ವೃತ್ತದಲ್ಲಿ ಕೆಂಪೇಗೌಡ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಬೆಳ್ಳಿರಥದಲ್ಲಿ ಕೂರಿಸಲಾಗಿದ್ದ ಶ್ರೀ ನಾಡಪ್ರಭು ಕೆಂಪೇಗೌಡ ಪುತ್ತಳಿಗೆ ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ಸಮಾಜದ ಹಿರಿಯ ಮುಖಂಡ ರು ಮಾಜಿ ಶಾಸಕ ಆರ್ ನರೇಂದ್ರ ರವರು ಶಾಸಕರಾದ ಎಂ ಆರ್ ಮಂಜುನಾಥ್ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

      ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮೇಶ್ವರ ನಾಥ ಸ್ವಾಮೀಜಿ ಮಾತನಾಡಿ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಜಯಂತಿ ದೇಶಾದ್ಯಂತ ಮೂಲೆ ಮೂಲೆಯಲ್ಲಿ ಆಚರಣೆ ಮಾಡುತ್ತಿದ್ದೇವೆ, ನಾಡಿನ ಜಯಂತಿಗಳು ನಡೆಯುತ್ತಿವೆ ಎಂದರೆ ಅದರ ಹಿಂದೆ ವಿಶೇಷವಾದ ಭಾವನೆಗಳು ಇರುತ್ತವೆ, ಮಹನೀಯರ ಜಯಂತಿ ಆಚರಣೆ ಮಾಡುವ ನಾವು ಅವರ ಬದುಕು ಅವರ ಹೋರಾಟವನ್ನು ನಾವು ಅನುಸರಿಸಬೇಕು, ನಮ್ಮ ಪೂರ್ವಿಕರು ಕೊಟ್ಟಿರುವಂತ ಹಬ್ಬಗಳು, ಜಯಂತಿ ಮಾಡುವುದರಿಂದ ಒಗ್ಗಟ್ಟು ಬೆಳೆಯುತ್ತದೆ, ಬುದ್ಧ, ಬಸವ ಅಂಬೇಡ್ಕರ್, ಕುವೆಂಪು ಎಲ್ಲಾ ನಾಯಕರುಗಳು ಕೂಡ ನಾಡಿಗೆ ಅತ್ಯಂತ ಮರೆಯಲಾಗದ ಕೊಡುಗೆಯನ್ನು ಕೊಟ್ಟಿದ್ದಾರೆ. ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ಅಂತ ಹೇಳಿದ್ದಾರೆ ಅದನ್ನು ಅನುಸರಿಸುತ್ತ ಕೆಂಪೇಗೌಡರು ಕಟ್ಟಿದ್ದ ಬೃಹತ್ ಬೆಂಗಳೂರು ಸರ್ವ ಜನಾಂಗದ ಜನರಿಂದ ಕಂಗೊಳಿಸುತ್ತಿದೆ.

      ನಮ್ಮ ಪೂರ್ವಿಕರು ಅವರದ್ದೇ ಆದ ವಿಶೇಷ ಕೊಡುಗೆಯನ್ನು ನಾಡಿಗೆ ಕೊಟ್ಟಿದ್ದಾರೆ. ಅದನ್ನು ನಾವು ಅನುಸರಣೆ ಮಾಡುವ ಮೂಲಕ ಉತ್ತಮ ಜಗತ್ತನ್ನು ನಿರ್ಮಾಣ ಮಾಡುವಂತವರಾಗಬೇಕು ನಮ್ಮ ಮಕ್ಕಳಿಗೆ ಎಲ್ಲಾ ಪೂರ್ವಿಕರ ಚರಿತ್ರೆಯನ್ನು ತಿಳಿಸುವ ಜೊತೆಗೆ ಜೀವನದಲ್ಲಿ ನಗು ನಗುತ ಬಾಳೋಣ ಭಗವಂತ ಕೊಟ್ಟಿರೋ ಜೀವನ ಅಮೂಲ್ಯವಾದದ್ದು ಅದನ್ನು ಉತ್ತಮ ಸಮಾಜ ಕಟ್ಟುವ ನಿಟ್ಟಿನಲ್ಲಿ ಸದಾ ಯೋಚನೆ ಮಾಡೋಣ ಮಾನವೀಯತೆಯನ್ನು ಜಗತ್ತಿಗೆ ಸಾರೋಣ ಎಂದು ತಿಳಿಸಿದರು.

      ಇನ್ನು ಕಳೆದ ಮೂರು ವರ್ಷಗಳಿಂದ ಹನೂರಿನ ಯುವಕರು ಒಳ್ಳೆಯ ಸಂಘಟಿತರಾಗಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಮಾಡುತ್ತಿರುವುದು ಸಂತಸದ ವಿಚಾರ ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಘಟಿತರಾಗಿ ಜಯಂತಿಗಳನ್ನು ಆಚರಣೆ ಮಾಡುವ ಮೂಲಕ ಅವರ ತತ್ವ ಆದರ್ಶಗಳನ್ನು ತಮ್ಮ ಮೈಗೂಡಿಸಿಕೊಳ್ಳಬೇಕು ಎಂದು ಯುವಕರಿಗೆ ಶುಭ ಹಾರೈಸಿದರು.

      ಮೆರವಣಿಗೆಯಲ್ಲಿ ಕೇರಳದ ಚಂಡಿ ವಾದ್ಯ, ಡೊಳ್ಳು ಕುಣಿತ ವೀರಗಾಸೆ, ಬೊಂಬೆ ಕುಣಿತ, ದೊಣ್ಣೆ ವರಸೆ, ಹಳ್ಳಿಕಾರ್ ಜೋಡ್ ಎತ್ತುಗಳು, ತಮಟೆ ವಾದ್ಯ ಮೇಳಗಳಿಂದ ನೋಡುಗರ ಕಣ್ಮನ ಸೆಳೆಯಿತು.

      ಶ್ರೀ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಚಾಮರಾಜನಗರ ಜಿಲ್ಲೆಯ ವಿವಿಧ ಗ್ರಾಮಗಳಿಂದ ಒಕ್ಕಲಿಗ ಸಮಾಜದವರು ಆಗಮಿಸಿದ್ದು ವಿಶೇಷವಾಗಿತ್ತು.

      ಈ ಕಾರ್ಯಕ್ರಮದಲ್ಲಿ ಶಾಸಕ ಎಂ ಆರ್ ಮಂಜುನಾಥ್, ಮಾಜಿ ಶಾಸಕರುಗಳಾದ ಆರ್ ನರೇಂದ್ರ,ಪರಿಮಳ ನಾಗಪ್ಪ , ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ದತ್ತೇಶ್ ಕುಮಾರ್, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಗಂಗಾಧರ್, ನಿರ್ದೇಶಕ ಮಂಜೇಗೌಡ, ಜಿಲ್ಲಾಧ್ಯಕ್ಷ ಎಲ್ ನಾಗೇಂದ್ರ, ವಿಶ್ವಮಾನವ ಒಕ್ಕಲಿಗರ ಸಂಘದ ಅಧ್ಯಕ್ಷ ಲಿಂಗರಾಜುಗೌಡ, ಎಂಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಪ್ರವೀಣ್ ಕುಮಾರ್, ಟಿ ಹೆಚ್ ಓ ಪ್ರಕಾಶ್, ಇ ಒ ಉಮೇಶ್, ಒಕ್ಕಲಿಗ ಮುಖಂಡರುಗಳು ಹಾಗೂ ಸಾವಿರಾರು ಕೆಂಪೇಗೌಡ ಅಭಿಮಾನಿಗಳು ಹಾಜರಿದ್ದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      April 30, 2026
      ಪತ್ನಿ ಹತ್ಯೆ ಬಳಿಕ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಸಾವು

      ಪತ್ನಿ ಹತ್ಯೆ ಬಳಿಕ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಸಾವು

      April 30, 2026
      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      April 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.