• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಉತ್ತರ ಕರ್ನಾಟಕ ನಾಗರ ಪಂಚಮಿ ವಿಶೇಷ ಏನು ಗೊತ್ತಾ..?

      ವರದಿ : ಬಸವರಾಜ ಈ ಕುಂಬಾರ, ಮುದ್ದೇಬಿಹಾಳ

      August 10, 2024
      0
      ಉತ್ತರ ಕರ್ನಾಟಕ ನಾಗರ ಪಂಚಮಿ ವಿಶೇಷ ಏನು ಗೊತ್ತಾ..?
      0
      SHARES
      150
      VIEWS
      Share on FacebookShare on TwitterShare on whatsappShare on telegramShare on Mail

      ಉತ್ತರ ಕರ್ನಾಟಕ ನಾಗರ ಪಂಚಮಿ ವಿಶೇಷ ಏನು ಗೊತ್ತಾ..?

      ಪಂಚಮಿ ಸ್ಪೆಷಲ್ ಜೋಕಾಲಿ ನಾಗರ ಪಂಚಮಿಯ ಮತ್ತೊಂದು ಸ್ಪೆಷಲ್ ಅಂದರೆ ಜೋಕಾಲಿ*

      ಗ್ರಾಮೀಣ ಭಾಗದಲ್ಲಿ ನಾಗರ ಪಂಚಮಿ ದಿನ, ಮನೆ ಮುಂದಿನ ದೊಡ್ಡ ದೊಡ್ಡ ಬೇವಿನ ಮರ ಜಾಲಿಗಿಡದ ಮರದ
      ಗಿಡಗಳಲ್ಲಿ ಜೋಕಾಲಿಗಳು ತೂಗುತ್ತಿರುತ್ತವೆ. ಎಲ್ಲರು ಜೋಕಾಲಿಯನ್ನು ಆಡಿ ಸಂಭ್ರಮಿಸುತ್ತಾರೆ. ಯಾರು ಎಷ್ಟು ದೂರ ಜೀಕುತ್ತಾರೆ ಎಂಬ ಸ್ಪರ್ಧೆಗಳು ಕೂಡಾ ನಡೆಯುತ್ತವೆ. ಇತ್ತ ಹೆಣ್ಣು ಮಕ್ಕಳು ಒಂದು ರೀತಿಯಿಂದ ಸಂಭ್ರಮಸಿದರೆ, ಅತ್ತ ಗಂಡು ಮಕ್ಕಳ ಸಂಭ್ರಮ ಕೂಡಾ ಜೋರಾಗಿರುತ್ತದೆ.

      ಕೊಬ್ಬರಿ ಕುಬ್ಬಸ ನೀಡುವ ವಾಡಿಕೆ ಹಬ್ಬದ ನಂತರ ಬಂದುಗಳಿಗೆ ಕೊಬ್ಬರಿ ಕುಬ್ಬಸ ನೀಡುವ ವಾಡಿಕೆ ಕೂಡಾ ಇದೆ. ಜತೆಗೆ ಮನೆಯಲ್ಲಿ ಮಾಡಿದ್ದ ಉಂಡೆಗಳನ್ನು ಕೂಡಾ ನೀಡುತ್ತಾರೆ. ತಮ್ಮೂರಿನಲ್ಲಿಯೇ ಇರುವ ಬಂಧುಗಳಿಗೆ ಮತ್ತು ಬೇರೆ ಬೇರೆ ಕಡೆ ಇರುವ ಬಂದುಗಳ ಮನೆಗೆ ಹೋಗಿ ಕೊಬ್ಬರಿ ಕುಬ್ಬಸ, ಉಂಡೆಗಳನ್ನು ನೀಡಿ ಬರುತ್ತಾರೆ. ಮತ್ತೊಂದಡೆ ಮಹಿಳೆಯರಿಗೆ ನೀಡಿ ತವರಿನ ಸಾಮಿಪ್ಯ ಯಾವಾಗಲು ನಿಮಗೆ ಇರುತ್ತೆ ಎನ್ನುವುದನ್ನು ಹೇಳುತ್ತಾರೆ.

      ಗ್ರಾಮೀಣ ಭಾಗದಲ್ಲಿ ಇತ್ತೀಚೆಗೆ ಕಡಿಮೆಯಾಗುತ್ತಿರುವ ಸಂಭ್ರಮ ನಾಗರ ಪಂಚಮಿ ಸಂಭ್ರಮದ ಹಬ್ಬ. ಆದರೆ ಇತ್ತೀಚೆಗೆ ಸಂಭ್ರಮ ಕಡಿಮೆಯಾಗುತ್ತಿದೆ. ಆಧುನಿಕತೆ ಬರಾಟೆಯಲ್ಲಿ ಅನೇಕರು ಸಂಪ್ರದಾಯಗಳನ್ನು ಮರೆತಿದ್ದಾರೆ. ಹಬ್ಬಗಳನ್ನು ಆಚರಿಸುವಷ್ಟು ಪುರಸುತ್ತು ಕೂಡಾ ಅನೇಕರಿಗೆ ಇದೀಗ ಇಲ್ಲ. ಮೊದಲು ಮೊಬೈಲ್ ಇರಲಿಲ್ಲಾ. ಬಂಧುಗಳ ಮನೆಗೆ ಕೂಡಾ ಅಪರೂಪಕ್ಕೆ ಹೋಗಿ ಬರುವುದು ಇತ್ತು. ಆದರೆ ಇದೀಗ ಎಲ್ಲವು ಅಂಗೈಯಲ್ಲಿಯೇ ಇದೆ. ಹೀಗಾಗಿ ಹಬ್ಬಗಳ ಸಂಭ್ರಮ ಕಡಿಮೆಯಾಗಿದೆ. ಆದರು ಕೂಡಾ ಹಳ್ಳಿಗಳಲ್ಲಿ ನಾಗರ ಪಂಚಮಿಯ ಹಬ್ಬದ ಸಂಭ್ರಮ ಇಂದಿಗೂ ಕೂಡಾ ಇದೆ.

      ನಾಗರ ಪಂಚಮಿ ದಿನ ಅನೇಕ ಗ್ರಾಮೀಣ ಸ್ಪರ್ಧೆಗಳು ಕೂಡಾ ನಡೆಯುತ್ತವೆ. ನಿಂಬೆ ಹಣ್ಣನ್ನು ನಿರ್ದಿಷ್ಟ ಜಾಗಕ್ಕೆ ಎಸೆಯುವುದು, ಕಣ್ಣು ಮುಚ್ಚಿಕೊಂಡು ಗುರುತಿಸಿದ ಜಾಗಕ್ಕೆ ಹೋಗುವುದು, ನಿಂಬೆ ಹಣ್ಣು ಉರಳಿಸುವುದು ಸೇರಿದಂತೆ ವಿವಿಧ ಗ್ರಾಮೀಣ ಕ್ರೀಡೆಗಳನ್ನು ಆಡುತ್ತಾರೆ. ಆಟದಲ್ಲಿ ಗೆದ್ದವರಿಗೆ ಸೋತುವರು ಜೂಜು ಕೊಡುವುದು ಒಂದು ವಾಡಿಕೆ. ಆಧುನಿಕತೆ ಯುಗದಲ್ಲಿ ಗ್ರಾಮೀಣ ಭಾಗದಲ್ಲಿ ಪಂಚಮಿ ದಿನ ಇಂದಿಗೂ ಈ ರೀತಿಯ ಆಚರಣೆಗಳನ್ನು ಗ್ರಾಮೀಣ ಜನರು ನಡೆಸಿಕೊಂಡು ಬರುತ್ತಿರುವುದೇ ವಿಶೇಷವಾಗಿದೆ ಎಂದು ಗೋವಿಂದಪ್ಪಗೌಡ ಪಾಟೀಲ ತಿಳಿಸಿದರು.

      ನಾಗರ ಪಂಚಮಿ ಹಬ್ಬ ಮಹಿಳೆಯರಿಗೆ ಬಾಳ ದೊಡ್ಡ ಹಬ್ಬ. ನಾವು ಎಷ್ಟೇ ಮುಂದುವರಿದರೂ ಹಬ್ಬದ ಸಂಭ್ರಮ ನೀಡುವ ಆನಂದ ಬೇರೆ ಯಾವುದು ನೀಡುವುದಿಲ್ಲಾ. ತವರಿಗೆ ಹೋಗುವುದು, ಅಣ್ಣ, ತಮ್ಮನ ಜೊತೆ ಆಟ ಆಡುವುದು, ಗೆಳತಿಯರ ಜೊತೆ ಹರಟೆ ಹೊಡಿಯುವುದು, ಉಂಡೆ ತಿನ್ನುವುದು, ಜೋಕಾಲಿ ಆಡುವ ಮಜಾ ಬೇರೆ ಯಾವುದರಲ್ಲಿ ಕೂಡಾ ಸಿಗುವುದಿಲ್ಲ ಎಂದು ತಿಳಿಸಿದ್ದಾರೆ.

      ಕಮಲಮ್ಮ ಸಣ್ಣಬಸಪ್ಪ ಕುಂಬಾರ,

      ಚವನಭಾವಿ ಗ್ರಾಮದ ಮಹಿಳೆಯ ಲಕ್ಷ್ಮೀಬಾಯಿ

      ವಿಶೇಷ ಲೇಖನ : ಬಸವರಾಜ ಈ ಕುಂಬಾರ, ಮುದ್ದೇಬಿಹಾಳ, ವಿಜಯಪುರ ಜಿಲ್ಲೆ

      Tags: #Nagara Pacnchami#Public News#Spl Story#UK#Voice Of Janata#ಉತ್ತರ ಕರ್ನಾಟಕ ನಾಗರ ಪಂಚಮಿ ವಿಶೇಷ ಏನು ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.