• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನಗರಸಭೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ ಅವಿನಾಶ್ ಮೆನನ್

      January 6, 2022
      0
      ನಗರಸಭೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ ಅವಿನಾಶ್ ಮೆನನ್
      0
      SHARES
      249
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು.: ನಗರದಲ್ಲಿ ಘನತ್ಯಾಜ್ಯ ವಿಲೇವಾರಿ, ರಸ್ತೆ, ವಿದ್ಯುತ್ ದೀಪ ಮತ್ತು ಕುಡಿವ ನೀರು ಪೂರೈಕೆ ಸುಧಾರಣೆಯಲ್ಲಿ ನಗರಸಭೆ ಅಧಿಕಾರಿಗಳ ವೈಫಲ್ಯದ ಬಗ್ಗೆ ತೀವ್ರ ಅಸಮಾಧಾನಗೊಂಡ ಶಾಸಕ ಡಾ.ಶಿವರಾಜ ಪಾಟೀಲ್ ಮತ್ತು ಜಿಲ್ಲಾಧಿಕಾರಿ ಡಾ.ಅವಿನಾಶ ಮೇನನ್ ಅವರು, ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಗಂಭೀರ ಕ್ರಮ ಎದುರಿಸಬೇಕಾಗುತ್ತದೆಂದು ತರಾಟೆಗೆ ತೆಗೆದುಕೊಂಡರು.

      ಅವರಿಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಗರಸಭೆ, ೨೪x೭ ಕಾಮಗಾರಿ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ನಡೆದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಸಭೆಯಲ್ಲಿ ಘನತ್ಯಾಜ್ಯ ವಿಲೇವಾರಿ, ಬೀದಿ ದೀಪ ನಿರ್ವಹಣೆ ಮತ್ತು ೨೪x೭ ಕುಡಿವ ನೀರಿನ ಯೋಜನೆ ಅನುಷ್ಠಾನದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಡಾ. ಶಿವರಾಜ ಪಾಟೀಲ್ ಅವರು, ಸರ್ಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವಲ್ಲಿ ಮತ್ತು ಮೂಲಭೂತ ಸೌಕರ್ಯಗಳನ್ನು ಮುಟ್ಟಿಸುವಲ್ಲಿ ಅಧಿಕಾರಿಗಳು ಸಮರ್ಪಕ ಕಾರ್ಯ ನಿರ್ವಹಿಸುತ್ತಿಲ್ಲವೆಂದು ತರಾಟೆಗೆ ತೆಗೆದುಕೊಂಡರು.

      ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿ ಮಹತ್ವದ ನಿರ್ಧಾರ ಈ ಸಂದರ್ಭದಲ್ಲಿ ಕೈಗೊಳ್ಳಲಾಯಿತು. ಕ್ರಿಯಾಯೋಜನೆ ಅನುಮೋದಿಸುವ ಮೂಲಕ ೨೯ ಆಟೋ, ಟಿಪ್ಪರ್, ೨ ಜೆಸಿಬಿ, ಪುಶ್ ಕಾರ್ಡ್ ಟೆಂಡರ್ ಮಾಡಲು ಈ ಸಭೆಯಲ್ಲಿ ನಿರ್ಧರಿಸಲಾಯಿತು.

      ನಗರದ ಘನತ್ಯಾಜ್ಯ ವಿಲೇವಾರಿಯನ್ನು ಕಾಲ ಕಾಲಕ್ಕೆ ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ವಾತಾವರಣದ ವ್ಯವಸ್ಥೆ ದೊರೆಯುವಂತೆ ಮಾಡಬೇಕು ಎಂದು ಆದೇಶಿಸಲಾಯಿತು. ಪರಿಸರ ವಿಭಾಗದ ಕಾರ್ಯ ವೈಖರಿ ಬಗ್ಗೆ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ತೀವ್ರ ಬೇಸರ ವ್ಯಕ್ತಪಡಿಸಿದರು. ತಕ್ಷಣವೇ ೧೫೦ ಕಾರ್ಮಿಕರನ್ನು ಚರಂಡಿಗಳ ಹೂಳೆತ್ತುವ ಕಾರ್ಯಕ್ಕೆ ನಿಯುಕ್ತಿಗೊಳಿಸುವಂತೆ ಆದೇಶಿಸಲಾಯಿತು.

      ನಗರ ವಿದ್ಯುತ್ ದೀಪಗಳ ನಿರ್ವಹಣೆಗೆ ಸಂಬಂಧಿಸಿ ಮತ್ತೊಂದು ಮಹತ್ವದ ನಿರ್ಧಾರ ಈ ಸಂದರ್ಭದಲ್ಲಿ ಕೈಗೊಳ್ಳಲಾಯಿತು. ವಿದ್ಯುತ್ ದೀಪ ನಿರ್ವಹಣೆಗೆ ಚೈತನ್ಯ ಎಲೆಕ್ಟ್ರಿಕಲ್ಸ್ ಉಪ ಗುತ್ತಿಗೆ ನೀಡಿರುವುದನ್ನು ತಕ್ಷಣವೇ ರದ್ದು ಪಡಿಸಬೇಕು. ಮುಖ್ಯ ಗುತ್ತೇದಾರರೇ ವಿದ್ಯುತ್ ನಿರ್ವಹಣೆ ಮಾಡಬೇಕು.

      ಹೈದ್ರಾಬಾದ್‌ನಿಂದ ಕಳಪೆ ಮಟ್ಟದ ಉಪಕರಣಗಳ ಪೂರೈಕೆ ಸ್ಥಗಿತಗೊಳಿಸಿ, ಬೆಂಗಳೂರಿನಿಂದಲೇ ಟೆಂಡರ್ ಒಪ್ಪಂದದಂತೆ ವಿದ್ಯುತ್ ಉಪಕರಣಗಳನ್ನು ಪೂರೈಸಬೇಕು. ಅಲ್ಲದೇ, ವಿದ್ಯುತ್ ನಿರ್ವಹಣೆಗೆ ೬ ತಂಡಗಳು ನಿತ್ಯ ಕಾರ್ಯ ನಿರ್ವಹಿಸುವಂತೆ ಸಭೆ ನಗರಸಭೆ ಆಯುಕ್ತರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿತು. ಹೈದ್ರಾಬಾದ್‌ನಿಂದ ಸಾಮಾಗ್ರಿ ಪೂರೈಕೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು ನಗರ ವಿದ್ಯುತ್ ನಿರ್ವಹಣೆ ಸಮರ್ಥವಾಗಿ ನಿರ್ವಹಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

      ಪ್ರತಿ ವಾರ್ಡಗೆ ೫೦ ಸೋಡಿಯಂ ದೀಪ ಹಾಗೂ ಎಲ್‌ಇಡಿ ದೀಪಗಳನ್ನು ಕೊಡುವಂತೆ ಆದೇಶಿಸಲಾಯಿತು. ಪ್ರತಿ ವಾರ್ಡ್‌ನಲ್ಲೂ ಬೀದಿ ದೀಪಗಳು ಬೆಳಗುವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ನಗರಸಭೆಯಲ್ಲಿ ಕುಡಿವ ನೀರು ಸೇರಿದಂತೆ ಇನ್ನಿತರ ಅಗತ್ಯ ಸೇವೆಗಳಿಗೆ ವಾರ್ಷಿಕ ಟೆಂಡರ್ ಪ್ರಕ್ರಿಯೆ ನಿರ್ವಹಿಸಲು ಇರುವ ತಾಂತ್ರಿಕ ಸಮಸ್ಯೆಯನ್ನು ನಿವಾರಿಸಿ, ಕೂಡಲೇ ವಾರ್ಷಿಕ ಟೆಂಡರ್ ಪ್ರಕ್ರಿಯೆ ನಿರ್ವಹಿಸುವಂತೆ ಆದೇಶಿಸಲಾಯಿತು. ಪೈಪ್ ಲೈನ್ ಅಳವಡಿಕೆ, ಬೋರ್‌ವೆಲ್ ರಿಪೇರಿ, ಮೋಟಾರು ವೈಡಿಂಗ್, ಜಿಐ ಗೇಟ್ ವಾಲ್‌ಗಳನ್ನು ಖರೀದಿಸಲು ಈ ಟೆಂಡರ್ ಅತ್ಯಗತ್ಯವಾಗಿದೆ. ೨೪x೭ ಕುಡಿವ ನೀರು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿ ಗಂಭೀರ ಚರ್ಚೆ ನಡೆಸಲಾಯಿತು.

      ನಗರದಲ್ಲಿ ಈಗಾಗಲೇ ೨೪x೭ ನೀರು ಸರಬರಾಜಿಗೆ ಕಾಮಗಾರಿ ನಿರ್ವಹಿಸಲಾಗಿದೆ. ಆದರೆ, ಇನ್ನೂವರೆಗೂ ನೀರು ಪೂರೈಕೆಯಾಗುತ್ತಿಲ್ಲ. ಈ ಬಗ್ಗೆ ಯಾವ ರೀತಿಯ ಪ್ರಗತಿ ಕಾರ್ಯ ನಡೆದಿದೆ ಎನ್ನುವ ಬಗ್ಗೆ ಸಮಗ್ರ ಮಾಹಿತಿ ಸಭೆಯಲ್ಲಿ ಪಡೆಯಲಾಯಿತು. ಅಲ್ಲದೇ ಒಳ ಚರಂಡಿ ಕಾಮಗಾರಿಯ ಬಗ್ಗೆ ಪರಿಶೀಲಿಸಲಾಯಿತು. ಸಾರ್ವಜನಿಕರಿಗೆ ಕುಡಿವ ನೀರು ಸೇರಿದಂತೆ ಇತರೆ ಮೂಲಭೂತ ಸೌಕರ್ಯ ದೊರೆಕಿಸಿಕೊಡುವಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶಿಸಲಾಯಿತು.

      ಪ್ರತಿ ವರ್ಷ ರಸ್ತೆ ನಿರ್ಮಾಣಕ್ಕೆ ಕೋಟ್ಯಾಂತರ ರೂ.ಅನುದಾನ ತರಲಾಗುತ್ತಿದೆ. ಅನೇಕ ಕಡೆ ನೂತನ ರಸ್ತೆ ನಿರ್ಮಿಸಲಾಗಿದೆ. ಗುಂಡಿ ಬಿದ್ದ ರಸ್ತೆಗಳನ್ನು ಸಂಪೂರ್ಣ ತೆರವುಗೊಳಿಸಿ, ಹೊಸ ರಸ್ತೆ ನಿರ್ಮಿಸವಂತೆ ಸೂಚಿಸಲಾಯಿತು. ಪಟೇಲ್ ರಸ್ತೆಯಲ್ಲಿ ಉತ್ತಮ ರಸ್ತೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸಲಾಗಿದೆಂದು ಸಭೆಯಲ್ಲಿ ಹೇಳಿದರು. ಟಿಪ್ಪು ಸುಲ್ತಾನ್ ರಸ್ತೆ ಕಾಮಗಾರಿಯನ್ನು ಶೀಘ್ರ ಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಾಕಿತು ಮಾಡಿದರು. ಸುಧೀರ್ಘ ೩ ಗಂಟೆಗೂ ಅಧಿಕ ಕಾಲ ನಗರದ ಪ್ರಮುಖ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು.

      ನಗರಸಭೆಗೆ ಅಗತ್ಯವಾದ ಎಲ್ಲಾ ಅಡೆತಡೆ ನಿವಾರಿಸುವ ಮೂಲಕ ಶಾಸಕ ಡಾ.ಶಿವರಾಜ ಪಾಟೀಲ್ ಅವರು, ನಗರದಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸಕ್ರಿಯಗೊಳ್ಳುವಂತೆ ಸೂಚಿಸಿದ್ದರು. ಇಲ್ಲದಿದ್ದರೇ, ಕಟ್ಟುನಿಟ್ಟಿನ ಕ್ರಮಕ್ಕೆ ಗುರಿಯಾಗಬೇಕಾಗುತ್ತದೆಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಈ.ವಿನಯಕುಮಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

      Tags: adhikarigalige tarateDc.dr:shivarj patilkamagarigala parishilana sabheRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      February 25, 2026
      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      February 25, 2026
      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      February 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.