• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬಡವರಗಿದ್ದ ಯೋಜನೆಗಳು ಉಳ್ಳವರ ಪಾಲು..!

      ಬಹುಜನ ಸಮಾಜ ಪಾರ್ಟಿ ಜಿಲ್ಲಾ ಕಾರ್ಯದರ್ಶಿ ಹಾಗೂ ಇಂಡಿ ವಿಧಾನಸಭಾ ಉಸ್ತುವಾರಿ ನಾಗೇಶ್..

      March 29, 2023
      0
      ಬಡವರಗಿದ್ದ ಯೋಜನೆಗಳು ಉಳ್ಳವರ ಪಾಲು..!
      0
      SHARES
      343
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಉದ್ಯಮಶೀಲತಾ, ಗಂಗಾ ಕಲ್ಯಾಣ, ನೇರ ಸಾಲ ಮತ್ತು ಕೂಲಿ ಕಾರ್ಮಿಕರಿಗೆ, ರೈತರಿಗೆ ನೇರವಾಗಲೂ ದ್ವೀಚಕ್ರ ವಾಹನ ವಿತರಣೆ ಸೇರಿದಂತೆ ಅನೇಕ ಯೋಜನೆಗಳು ಬಡವರಿಗೆ ಸಮರ್ಪಕವಾಗಿ ದೊರೆತಿಲ್ಲ ಎಂದು ಬಹುಜನ ಸಮಾಜ ಪಾರ್ಟಿ ಜಿಲ್ಲಾ ಕಾರ್ಯದರ್ಶಿ ಹಾಗೂ ಇಂಡಿ ವಿಧಾನಸಭಾ ಉಸ್ತುವಾರಿ ನಾಗೇಶ್ ಶಿವಶರಣ ಗಂಭೀರ ಆರೋಪ ಮಾಡಿದರು.

      ಪಟ್ಟಣದಲ್ಲಿ ಮಾತಾನಾಡಿದ ಅವರು, ಅಂಬೇಡ್ಕರ್ ನಿಗಮದ ಯೋಜನೆಗಳು ಬಡವರಿಗೆ ನೀಡಿಲ್ಲ. ಅರ್ಹ ಪಲಾನುಭವಿಗಳಿಗೆ ಅನ್ಯಾಯ ಎಸಗಿದ್ದಾರೆ ಎಂದು ದೂರಿದರು. 2022-23 ರ ನೇ ಸಾಲಿನ ಡಾ. ಅಂಬೇಡ್ಕರ್ ನಿಗಮದ ಯೋಜನೆಗಳಿಗೆ ಪಲಾನುಭವಿಗಳನ್ನು ಇಲ್ಲಿಯವರೆಗೆ ಆಯ್ಕೆ ಮಾಡಿಲ್ಲ. ನಿರ್ದಿಷ್ಟವಾಗಿ ಗುರಿ ಪ್ರಕಾರ ಉದ್ಯಮಶೀಲತಾ, ಗಂಗಾ ಕಲ್ಯಾಣ, ನೇರ ಸಾಲ ಇನ್ನಿತರ ಸೀಮಿತ ಅವಧಿಯಲ್ಲಿ ಫಲಾನುಭವಿಗಳಿಗೆ ತಲುಪಿಸದೆ ಬಡವರ ಕಲ್ಯಾಣಕ್ಕಾಗಿ ಇಟ್ಟಿರುವ ಹಣವನ್ನು ಸಮರ್ಪಕವಾಗಿ ಬಳಸದೇ ಅವ್ಯವಹಾರ ಎಸಿಗಿದ್ದಾರೆ ಎಂದು ಆರೋಪಿಸಿದರು. ಈ ಕುರಿತು ಬಹುಜನ ಸಮಾಜ ಪಾರ್ಟಿ ಇಂಡಿ ಘಟಕದಿಂದ ಎಸಿ ಎಸ್ಟಿ ಆಯೋಗಕ್ಕೆ ದೂರು ಸಲ್ಲಿಸಲಿದ್ದು, ದಲಿತ ವಿರೋಧಿ ನಡೆಯನ್ನು ಖಂಡಿಸುತ್ತೆವೆ. ದಲಿತ ವಿರೋಧಿಗೆ ಚುನಾವಣೆಯಲ್ಲಿ ‌ತಕ್ಕ‌ಪಾಠ ಕಲಿಸುತ್ತಾರೆ. ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಮನೆಮನೆಗೆ ತೆರಳಿ ದಲಿತ ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯ ತಿಳಿಸಿಳಿದ್ದೆ‌ನೆ‌ ಎಂದು ಪತ್ರಿಕಾ ಪ್ರಕಟಣೆಗೆ ಮಾಹಿತಿ ನೀಡಿದ್ದಾರೆ.

      Tags: #Ambedkar Nigam#Looses#Nagesh#Pressmeet
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 9, 2026
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.