• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ನಲಿ ಕಲಿ ಶಿಕ್ಷಣ ಮಕ್ಕಳಿಗೆ ಭದ್ರ ಬುನಾದಿ- ಕ್ಷೇತ್ರ ಸಮಯನ್ವಯ ಅಧಿಕಾರಿ ನಡುಗಡ್ಡಿ

      Voice of janata

      July 12, 2024
      0
      ನಲಿ ಕಲಿ ಶಿಕ್ಷಣ ಮಕ್ಕಳಿಗೆ ಭದ್ರ ಬುನಾದಿ- ಕ್ಷೇತ್ರ ಸಮಯನ್ವಯ ಅಧಿಕಾರಿ ನಡುಗಡ್ಡಿ
      0
      SHARES
      177
      VIEWS
      Share on FacebookShare on TwitterShare on whatsappShare on telegramShare on Mail

      ನಲಿ ಕಲಿ ಶಿಕ್ಷಣ ಮಕ್ಕಳಿಗೆ ಭದ್ರ ಬುನಾದಿ-ಶ್ರೀಧರ ನಡುಗಡ್ಡಿ

      ಇಂಡಿ: ನಲಿಕಲಿ ಶಿಕ್ಷಣವನ್ನು ಪುನಶ್ಚೇತನಗೊಳಿಸಿ ಮಕ್ಕಳಲ್ಲಿ ಪ್ರತಿನಿತ್ಯ ಉತ್ಸಾಹ ತುಂಬುವ ಕಾರ್ಯ ಶಿಕ್ಷಕರಿಂದ ನಡೆಯಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಶ್ರೀಧರ ನಡುಗಡ್ಡಿ ಹೇಳಿದರು.

      ಅವರು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ವತಿಯಿಂದ ಆಯೋಜಿಸಿದ್ದ ಹಿರೇರೂಗಿ-ತಡವಲಗ ಕ್ಲಸ್ಟರ್ ಮಟ್ಟದ ನಲಿ-ಕಲಿ ಶಿಕ್ಷಕರ ಸಮಾಲೋಚನೆ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

      ನಲಿ-ಕಲಿ ಶಿಕ್ಷಣ ಮಕ್ಕಳ ಭವಿಷ್ಯದ ಭದ್ರ ಬುನಾದಿ.
      2008 ರಿಂದ ರಾಜ್ಯಾದ್ಯಂತ ಜಾರಿಗೊಂಡ ಈ ಪದ್ದತಿಯಲ್ಲಿ ಮಕ್ಕಳು ನಲಿಯುತ್ತ ಕಲಿಯಲಿ ಎಂಬ ತತ್ವ ಅಡಗಿದ್ದು, ಚಟುವಟಿಕೆಗಳ ಮೂಲಕ ಮಕ್ಕಳು ಆಡುತ್ತಾ ಹಾಡುತ್ತಾ ಕಲಿಯಲು ಶಿಕ್ಷಕರ ಸಹಕಾರ ಅಗತ್ಯ ಎಂದು ಹೇಳಿದರು.
      ತಾಲೂಕ ನಲಿಕಲಿ ನೋಡಲ್ ಅಧಿಕಾರಿ ಬಸವರಾಜ ಗೋರನಾಳ ಮಾತನಾಡಿ, ವಿದ್ಯಾರ್ಥಿಯು ಶಿಕ್ಷಕರ ಮಾರ್ಗದರ್ಶನದಲ್ಲಿ ಕಲಿಕೆಯನ್ನು ಆರಂಭಿಸಿ, ಗೆಳೆಯರ ಸಹಕಾರದಲ್ಲಿ ಪುನರ್ಬಲನಗೊಂಡು, ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ‌ ಗಳಿಸುವುದು ಈ ಪದ್ಧತಿಯ ವೈಶಿಷ್ಟ್ಯವಾಗಿದೆ ಎಂದು ಹೇಳಿದರು.

      ಹಿರೇರೂಗಿ ಕ್ಲಸ್ಟರ್ ಸಿಆರ್ಪಿ ಸಂತೋಷ ಚವ್ಹಾಣ ಮಾತನಾಡಿ, ನಲಿ-ಕಲಿ ಪದ್ಧತಿಯಲ್ಲಿರುವ ಬಹುಹಂತದ ಕಲಿಕೆ, ಸ್ವಕಲಿಕೆ, ಸ್ವವೇಗದ ಕಲಿಕೆ, ಸಂತಸದ ಕಲಿಕೆಯಂತಹ ವಿಶೇಷತೆಗಳನ್ನು ವರ್ಗಕೊಣೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಶಿಕ್ಷಕರ ಪಾತ್ರ ಅತಿಮುಖ್ಯ ಎಂದು ಹೇಳಿದರು.

      ಯುಬಿಎಸ್ ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಈ ಪದ್ಧತಿ ಶಿಶು ಕೇಂದ್ರಿತ-ಚಟುವಟಿಕೆ ಆಧಾರಿತವಾಗಿ ಮಗುವಿಗೆ ಶಾಲಾ ಶಿಕ್ಷಣದೊಂದಿಗೆ ಜೀವನಕ್ಕೆ ಬೇಕಾದ ಮೌಲ್ಯಗಳನ್ನು ಬೆಳೆಸಲು ಸಹಕಾರಿಯಾಗಿದ್ದು, ಮಗುವಿಗೆ ಸ್ವಕಲಿಕಾ ಪ್ರಕ್ರಿಯೆಯಲ್ಲಿ ತೊಡಗಲು ಸಹಕಾರಿಯಾಗಿದೆ ಎಂದು ಹೇಳಿದರು.

      ಮುಖ್ಯ ಶಿಕ್ಷಕ ಅನಿಲ ಪತಂಗಿ ಅಧ್ಯಕ್ಷತೆ ವಹಿಸಿದ್ದರು.
      ತಡವಲಗ ಸಿಆರ್ಪಿ ಪ್ರಕಾಶ ರಾಠೋಡ, ಸಂಪನ್ಮೂಲ ಶಿಕ್ಷಕರಾಗಿ ಅಶೋಕ ಚವ್ಹಾಣ, ಆರ್ ಆರ್ ಬೇನೂರ ಹಾಗೂ ಹಿರೇರೂಗಿ-ತಡವಲಗ ಕ್ಲಸ್ಟರ್ ವ್ಯಾಪ್ತಿಯ ನಲಿ-ಕಲಿ ಶಿಕ್ಷಕರು ಭಾಗವಹಿಸಿದ್ದರು. ಶಿಕ್ಷಕ ಎಸ್ ಆರ್ ಚಾಳೇಕರ ಕಾರ್ಯಕ್ರಮ ನಿರ್ವಹಿಸಿದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.