• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಇತರೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      By fayazahmad

      February 18, 2026
      0
      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ
      0
      SHARES
      66
      VIEWS
      Share on FacebookShare on TwitterShare on whatsappShare on telegramShare on Mail

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಇಂಡಿ : ಜ್ಞಾನಯೋಗಿ ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರ ಪ್ರೇರಣೆಯಿಂದ ಪ್ರಾರಂಭವಾದ ನಂದಿ ಕೂಗು ಅಭಿಯಾನದ ಅಡಿಯಲ್ಲಿ ಕಳೆದ ಎರಡು ವರ್ಷಗಳಿಂದ ಜೋಡೆತ್ತಿನ ಕೃಷಿಕರ ಮಹತ್ವದ ಕುರಿತು ಜನಜಾಗೃತಿ ಮೂಡಿಸಲಾಗುತ್ತಿದೆ. ಸರ್ವಧರ್ಮಗಳ ರಕ್ಷಕರಾದ ಜೋಡೆತ್ತಿನ ಕೃಷಿಕರ ಸಂಖ್ಯೆ ಹೆಚ್ಚಾದರೆ ಮಾತ್ರ ರಾಷ್ಟ್ರಕ್ಕೆ ಒಳ್ಳೆಯ ಭವಿಷ್ಯವಿದೆ ಎಂಬುದು ಇತಿಹಾಸ, ವಚನ ಸಾಹಿತ್ಯ ಹಾಗೂ ಆಧುನಿಕ ವಿಜ್ಞಾನದಿಂದ ಸ್ಪಷ್ಟವಾಗಿ ತಿಳಿಯುತ್ತಿದೆ. ಆದಕಾರಣ, ರಾಷ್ಟ್ರ ಮಟ್ಟದ ನಂದಿ ಸೇನೆ ಸಂಘಟನೆಯನ್ನು ಸ್ಥಾಪಿಸಿ ರಾಷ್ಟ್ರದ ಪ್ರತಿ ಗ್ರಾಮದ ಜೋಡೆತ್ತಿನ ರೈತರನ್ನು ನಂದಿ ಸೇನೆ ಎಂಬ ಸಂಘಟನೆ ಅಡಿಯಲ್ಲಿ ಒಗ್ಗೂಡಿಸಿ ಅವರಿಗೆ ಪೂರಕ ಯೋಜನೆ ಹಾಗೂ ಕಾನೂನುಗಳನ್ನು ಜಾರಿಗೆ ತಂದು ಮುಂದಿನ 10 ವರ್ಷಗಳಲ್ಲಿ 10 ಪಟ್ಟು ನಂದಿ ಸಂಪತ್ತನ್ನು ಹೆಚ್ಚಿಸಿ ಗ್ರಾಮಗಳನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಮೂಲಕ ಸ್ವಾವಲಂಬಿ ರಾಷ್ಟ್ರ‌ ನಿರ್ಮಿಸುವ ಗುರಿ ಹೊಂದಲಾಗಿದೆ. ಬೀಜಗಳಿಂದ ಹೊಸ ಬೀಜ ಉತ್ಪಾದಿಸಲು ಸಾಧ್ಯವಿರುವಂತೆ, ಗ್ರಾಮಗಳಲ್ಲಿ ಉಳಿದಿರುವ ಜೋಡೆತ್ತಿನ ಕೃಷಿಕರು ಸಂಘಟಿತರಾಗಿ ತಮ್ಮ ಶ್ರಮಕ್ಕೆ ತಕ್ಕ ಬೆಲೆ ನೀಡುವ ಯೋಜನೆ ಹಾಗೂ ಕಾನೂನು ಜಾರಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳನ್ನು ಪಕ್ಷಾತಿತವಾಗಿ ಆಗ್ರಹಿಸಬೇಕಾದ ಅವಶ್ಯಕತೆ ಬಂದೊದಗಿದೆ. ಅದಕ್ಕಾಗಿ, ಜೋಡೆತ್ತಿನ ರೈತರ ಹಕ್ಕೊತ್ತಾಯ ಸಮಾವೇಶಗಳನ್ನು ಆಯೋಜಿಸುವ ಮೂಲಕ ಜೋಡೆತ್ತಿನ ರೈತರು ತಮ್ಮ ಹಕ್ಕನ್ನು ಪ್ರತಿಪಾದಿಸಲು ಸೂಕ್ತ ವೇದಿಕೆಗಳನ್ನು‌ ನಿರ್ಮಿಸಲಾಗುತ್ತಿದೆ.

      ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ಮೊದಲ ಜೊಡೆತ್ತಿನ ರೈತರ ಹಕ್ಕೊತ್ತಾಯ ಸಮಾವೇಶವನ್ನು ವಿಜಯ ಏಕಾದಶಿಯ ದಿನವಾದ ದಿನಾಂಕ: 13-02-2026 ರಂದು ರಾಜ್ಯದ ಪ್ರಮುಖ‌ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕೆಳಕಂಡಂತೆ ಐತಿಹಾಸಿಕವಾದ ಹಕ್ಕೊತ್ತಾಯ ಮಂಡನೆ ಮಾಡಲಾಯಿತು.

      1. ಜೋಡೆತ್ತಿನ ರೈತರನ್ನು ವಿಶ್ವ ಗುರು ಬಸವಣ್ಣನವರು ಪ್ರತಿಪಾದಿಸಿದ ಬಸವ ತತ್ವದ ಮೂಲ ಬೇರುಗಳೆಂದು ಗುರುತಿಸಿ ಪ್ರತಿ ತಿಂಗಳು ರೂ. 11000 ಪ್ರೋತ್ಸಾಹ ಧನ ನೀಡುವ ಯೋಜನೆಯನ್ನು ಸರ್ಕಾರ ಜಾರಿಗೆ ತರಬೇಕು.
      2. ಜೋಡೆತ್ತಿನ ರೈತರ‌ ಬಸವ ತತ್ವ ಪುನರುತ್ಥಾನಕ್ಕಾಗಿ ರಾಜ್ಯದ 10 ಪ್ರತಿಶತ ಬಡ್ಜೆಟ್ ಮೀಸಲಿಡುವ ಕಾನೂನು ಜಾರಿಗೆ ತಂದು ನಂದಿ ಶಕ್ತಿಯಿಂದ ವಿದ್ಯುತ್, ಗ್ಯಾಸ್, ಸಾವಯವ ಉತ್ಪನ್ನಗಳು ಹಾಗೂ ಆರೋಗ್ಯವರ್ಧಕಗಳ ಉತ್ಪಾದನೆಗೆ ಪ್ರೋತ್ಸಾಹ ನೀಡುವ ಯೊಜನೆಗಳನ್ನು ಜಾರಿಗೆ ತರಬೇಕು.

      ಹಕ್ಕೊತ್ತಾಯ ಸಮಾವೇಶ ಜರುಗಿದ ಸಾಲೋಟಗಿ ಗ್ರಾಮದ ಶ್ರೀ ಸೋಮನಾಥ ಶಿವೂರ ಅವರ ನೇತೃತ್ವದಲ್ಲಿ ಹಕ್ಕೊತ್ತಾಯ ಪತ್ರವನ್ನು ಉಪವಿಭಾಗಾಧಿಕಾರಿಗಳಾದ ಶ್ರೀ ಚಿದಾನಂದ ಗುರುಸ್ವಾಮಿ ಅವರಿಗೆ ಇಂಡಿ ನಗರದಲ್ಲಿರುವ ಅವರ ಕಚೇರಿಯಲ್ಲಿ ಸಲ್ಲಿಸಲಾಯಿತು. ಹಕ್ಕೊತ್ತಾಯ ಪತ್ರ ಸಲ್ಲಿಸುವ ಸಂದರ್ಭದಲ್ಲಿ ಸಾಲೋಟಗಿ ಗ್ರಾಮದ ರೈತರಾದ ಭೀಮರಾಯ ಕಣ್ಣಿ, ಪಾಂಡು ಹ್ಯಾಟಿ, ಮಲ್ಲು ಗುಡ್ಲ, ಸಂತೋಷ ಇಂಗಳೆ, ಸಂತೋಷ ಪರಸೆನವರ, ಶಿವಾನಂದ ಮನಗೊಂಡ, ಮಹೇಶ ಹಸನಾಪುರ, ಶ್ರೀಶೈಲ ನಾಗರಹಳ್ಳಿ, ಶಿವಾನಂದ‌ ಹೊಸೂರ, ಗಂಗಾಧರ ಮನಗೊಂಡ, ಸಿದ್ದು ದೊಡ್ಡಿ, ಶಿವಪ್ಪ ಆಲಮೇಲ, ಮುದುಕ ಯಳಮೇಲಿ, ಶಿವರಾಜ ಪಾರಗೊಂಡ ಹಾಗೂ ಅನೇಕ ರೈತರು ಭಾಗವಹಿಸಿದ್ದರು.

      ಜೋಡೆತ್ತಿನ ರೈತರ ಹಕ್ಕೊತ್ತಾಯ ಪತ್ರ ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ:https://drive.google.com/drive/folders/1h2pEIV4UymrJZMpVW4Ohatv7zA3rcTNe

      ನಂದಿ ಸೇನೆ ಸಂಘಟನೆ ಪ್ರಾರಂಭಿಸಿದ ಕುರಿತು ಮಾಹಿತಿ ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://share.google/fLcNNqCEN3Bgza1Ic

      ನಂದಿ ಕೂಗು ಅಭಿಯಾನದ ಕುರಿತು ಸಂಪೂರ್ಣ ಮಾಹಿತಿ ಪಡೆಯಲು ಸಂಪರ್ಕಿಸಿ: missionsavesoil.com

      Tags: #indi / vijayapur#Nandi Sena's claim letter submitted to the government#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.