• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಾಲೆಗಳ ಅಭಿವೃದ್ಧಿಗೆ ನರೇಗಾ ಸಹಕಾರಿ

      Voice Of Janata

      January 14, 2024
      0
      ಶಾಲೆಗಳ ಅಭಿವೃದ್ಧಿಗೆ ನರೇಗಾ ಸಹಕಾರಿ
      0
      SHARES
      183
      VIEWS
      Share on FacebookShare on TwitterShare on whatsappShare on telegramShare on Mail

      ಶಾಲೆಗಳ ಅಭಿವೃದ್ಧಿಗೆ ನರೇಗಾ ಸಹಕಾರಿ

      ವಿಜಯಪುರ : ತಾಲ್ಲೂಕಿನ ನಾಗಠಾಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಶ್ಯಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಿಸಿದ “ಅಡುಗೆ ಕೋಣೆ”ಯನ್ನು ಶುಕ್ರವಾರ ವಿಜಯಪುರ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ಕಾಸಿಂಸಾಬ ಮಸಳಿ ಉದ್ಘಾಟಿಸಿದರು.

      ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ನರೇಗಾ ಯೋಜನೆಯು ಗ್ರಾಮೀಣ ಜನರಿಗೆ 316 ರೂ ಕೂಲಿ ಜೊತೆಗೆ 100 ದಿನಗಳ ಉದ್ಯೋಗ ಖಾತರಿ ನೀಡುವವರ ಜೊತೆಗೆ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸಹ ನೆರವು ನೀಡುತ್ತಿದೆ. ಸರಕಾರಿ ಪ್ರಾರ್ಥಮಿಕ ಮತ್ತು ಪ್ರೌಢಶಾಲೆಗಳಲ್ಲು ಶಾಲಾ ಆಟದ ಮೈದಾನ, ಶೌಚಾಲಯ, ಕಾಂಪೌಂಡ್ ಗೋಡೆ, ಅಡುಗೆ ಕೋಣೆಯಂತಹ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಗ್ರಾಮ ಪಂಚಾಯತಿ ಅಧಿಕಾರಿಗಳು, ಸದಸ್ಯರುಗಳು ಮತ್ತು ಶಾಲಾ ಶಿಕ್ಷಕರು ಸಮನ್ವಯತೆಯಿಂದ ಈ ಮೇಲಿನ ಕಾಮಗಾರಿಗಳನ್ನು ಪಡೆದುಕೊಂಡು ಶಾಲೆಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.

      ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಬಸಪ್ಪ ಹಳ್ಳಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಆರ್. ರಾಠೋಡ್, ತಾಲೂಕು ತಾಂತ್ರಿಕ ಸಂಯೋಜಕ ಪರಶುರಾಮ ಶಹಾಪುರ, ಐಇಸಿ ಸಂಯೋಜಕ ರಾಘವೇಂದ್ರ ಭಜಂತ್ರಿ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

      Tags: #Narega is helpful for the development of schools#Public News#ಶಾಲೆಗಳ ಅಭಿವೃದ್ಧಿಗೆ ನರೇಗಾ ಸಹಕಾರಿvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.